AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KKR vs PBKS: ಸಿಕ್ಸ್​ಗಳ ಸುರಿಮಳೆ… ಹೊಸ ವಿಶ್ವ ದಾಖಲೆ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (ಐಪಿಎಲ್ 2024) ಶುಕ್ರವಾರ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ 261 ರನ್​ ಕಲೆಹಾಕಿತು. ಈ ಗುರಿಯನ್ನು 18.4 ಓವರ್​ಗಳಲ್ಲಿ ಪಂಜಾಬ್ ಕಿಂಗ್ಸ್ ಚೇಸ್ ಮಾಡಿದೆ.

TV9 Web
| Edited By: |

Updated on: Apr 27, 2024 | 8:32 AM

Share
ಐಪಿಎಲ್​ನ (IPL 2024) 42ನೇ ಪಂದ್ಯದಲ್ಲಿ ಸಿಕ್ಸ್​ಗಳ ಸುರಿಮಳೆಯಾಗಿದೆ. ಈ ಸಿಕ್ಸ್​ಗಳಿಂದಲೇ ಇದೀಗ ಹೊಸ ವಿಶ್ವ ದಾಖಲೆ ಕೂಡ ನಿರ್ಮಾಣವಾಗಿದೆ. ಕೊಲ್ಕತ್ತಾ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆಕೆಆರ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 261 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್​ 18.4 ಓವರ್​ಗಳಲ್ಲಿ ಗುರಿ ಮುಟ್ಟುವ ಮೂಲಕ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

1 / 6
ಈ ಗೆಲುವಿನೊಂದಿಗೆ ಐಪಿಎಲ್ ಇತಿಹಾಸದಲ್ಲಿ ಒಂದೇ ಇನಿಂಗ್ಸ್​ನಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ದಾಖಲೆಯೊಂದು ಪಂಜಾಬ್ ಕಿಂಗ್ಸ್ ಪಾಲಾಗಿದೆ. ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಬ್ಯಾಟರ್​ಗಳು ಬರೋಬ್ಬರಿ 24 ಸಿಕ್ಸರ್​ಗಳನ್ನು ಸಿಡಿಸುವ ಮೂಲಕ ಈ ದಾಖಲೆ ಬರೆದಿದೆ.

2 / 6
ಮತ್ತೊಂದೆಡೆ ಮೊದಲು ಬ್ಯಾಟ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಬ್ಯಾಟರ್​ಗಳು ಒಟ್ಟು 18 ಸಿಕ್ಸ್​ಗಳನ್ನು ಬಾರಿಸಿದ್ದರು. ಉಭಯ ತಂಡಗಳ ಆಟಗಾರರು ಸಿಡಿಸಿದ ಈ ಸಿಕ್ಸ್​ಗಳಿಂದಾಗಿ ಇದೀಗ ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ.

3 / 6
ಅಂದರೆ ಈ ಪಂದ್ಯದಲ್ಲಿ ಮೂಡಿಬಂದ ಒಟ್ಟು ಸಿಕ್ಸ್​ಗಳ ಸಂಖ್ಯೆ 42. ಇದು ಟಿ20 ಕ್ರಿಕೆಟ್ ಪಂದ್ಯವೊಂದರಲ್ಲಿ ಮೂಡಿಬಂದ ಅತ್ಯಧಿಕ ಸಿಕ್ಸ್​ಗಳು ಎಂಬುದು ವಿಶೇಷ. ಇದಕ್ಕೂ ಮುನ್ನ ಈ ದಾಖಲೆ ಸನ್​ರೈಸರ್ಸ್ ಹೈದರಾಬಾದ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ಹೆಸರಿನಲ್ಲಿತ್ತು.

4 / 6
ಐಪಿಎಲ್ 2024 ರ ಸನ್​ರೈಸರ್ಸ್ ಹೈದರಾಬಾದ್ ಮತ್ತು ಮುಂಬೈ ಇಂಡಿಯನ್ಸ್​ ನಡುವಣ ಪಂದ್ಯದಲ್ಲಿ ಒಟ್ಟು 38 ಸಿಕ್ಸ್​ಗಳು ಮೂಡಿಬಂದಿದ್ದವು. ಇದೀಗ ಈ ದಾಖಲೆಯನ್ನು ಅಳಿಸಿ ಹಾಕುವಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಕೆಕೆಆರ್ ತಂಡಗಳು ಯಶಸ್ವಿಯಾಗಿದೆ.

5 / 6
ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಒಟ್ಟು 42 ಸಿಕ್ಸ್​ಗಳನ್ನು ಸಿಡಿಸುವ ಮೂಲಕ ಪಂಜಾಬ್ ಕಿಂಗ್ಸ್-ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಈ ಹಿಂದಿನ ಎಲ್ಲಾ ದಾಖಲೆಗಳನ್ನು ಅಳಿಸಿ ಹಾಕಿ ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿರುವುದು ವಿಶೇಷ.

6 / 6
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ

ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು

ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?

ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ

ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ

ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು

ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ

ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ

ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ