AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಐಪಿಎಲ್​ನ 2 ಪಂದ್ಯಗಳ ದಿನಾಂಕ ಬದಲು

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ರ ಎರಡು ಪಂದ್ಯಗಳ ದಿನಾಂಕವನ್ನು ಮರುನಿಗದಿ ಮಾಡಲಾಗಿದೆ. ಏಪ್ರಿಲ್ 17 ರಂದು ರಾಮನವಮಿ ನಡೆಯಲಿದ್ದು, ಈ ಕಾರಣದಿಂದಾಗಿ 2 ಪಂದ್ಯಗಳ ದಿನಾಂಕವನ್ನು ಬಿಸಿಸಿಐ ಬದಲಿಸಿದೆ. ಅದರಂತೆ ಕೆಕೆಆರ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯವು ಒಂದು ದಿನ ಮುಂಚಿತವಾಗಿ ನಡೆಯಲಿದೆ.

TV9 Web
| Edited By: |

Updated on:Apr 02, 2024 | 4:46 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 31ನೇ ಮತ್ತು 32ನೇ ಪಂದ್ಯಗಳ ದಿನಾಂಕವನ್ನು ಮರುನಿಗದಿ ಮಾಡಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಬಿಸಿಸಿಐ, ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಣ ಪಂದ್ಯವು ಒಂದು ದಿನ ಮುಂಚಿತವಾಗಿ ನಡೆಯಲಿದೆ ಎಂದು ತಿಳಿಸಿದೆ.

1 / 5
ಈ ಹಿಂದೆ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವಣ ಪಂದ್ಯವನ್ನು ಏಪ್ರಿಲ್ 17 ರಂದು ನಿಗದಿ ಮಾಡಲಾಗಿತ್ತು. ಇದೀಗ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವನ್ನು ಏಪ್ರಿಲ್ 16 ಕ್ಕೆ ಮರುನಿಗದಿ ಮಾಡಲಾಗಿದೆ. ಅದರಂತೆ ಕೆಕೆಆರ್ ಮತ್ತು ಆರ್​ಆರ್ ನಡುವಣ ಪಂದ್ಯ ಒಂದು ದಿನ ಮುಂಚಿತವಾಗಿ ಜರುಗಲಿದೆ.

2 / 5
ಹಾಗೆಯೇ ಏಪ್ರಿಲ್ 16 ರಂದು ನಡೆಯಬೇಕಿದ್ದ ಗುಜರಾತ್ ಟೈಟಾನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯವನ್ನು ಒಂದು ದಿನ ತಡವಾಗಿ ಆಯೋಜಿಸಲಾಗುತ್ತಿದೆ. ಅದರಂತೆ ಏಪ್ರಿಲ್ 17 ರಂದು ಅಹಮದಾಬಾದ್​ನಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಕಣಕ್ಕಿಳಿಯಲಿದೆ.

3 / 5
ಈ ಪಂದ್ಯಗಳ ಮರುನಿಗದಿ ಬಗ್ಗೆ ಬಿಸಿಸಿಐ ಯಾವುದೇ ನಿರ್ದಿಷ್ಟ ಕಾರಣ ನೀಡಿಲ್ಲ. ಆದರೆ ರಾಮನವಮಿ ಪ್ರಯುಕ್ತ ಈ ಬದಲಾವಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಏಪ್ರಿಲ್ 17 ರಂದು ರಾಮನವಮಿ ನಡೆಯಲಿದ್ದು, ಈ ವೇಳೆ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಸಂಪೂರ್ಣ ಭದ್ರತೆ ಒದಗಿಸುವುದು ಕಷ್ಟಕರ. ಹೀಗಾಗಿ ಪಂದ್ಯವನ್ನು ಮರುನಿಗದಿ ಮಾಡುವಂತೆ ಕೊಲ್ಕತ್ತಾ ಪೊಲೀಸ್ ಕಮಿಷನರ್ ಬಿಸಿಸಿಐಗೆ ಮನವಿ ಮಾಡಿದ್ದರು ಎಂದು ತಿಳಿದು ಬಂದಿದೆ.

4 / 5
ಅದರಂತೆ ಇದೀಗ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವಣ ಪಂದ್ಯವು ಒಂದು ದಿನ ಮುಂಚಿತವಾಗಿ ನಡೆದರೆ, ಗುಜರಾತ್ ಟೈಟಾನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯ ಒಂದು ದಿನ ತಡವಾಗಿ ಜರುಗಲಿದೆ.

5 / 5

Published On - 4:40 pm, Tue, 2 April 24

Follow Us
ದಳಪತಿ ವಿಜಯ್​​ ಬೆಂಬಲಕ್ಕೆ ಮೈಸೂರಿನಿಂದ ಯುವಕನ ಸೈಕಲ್ ಯಾತ್ರೆ

ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​

ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!

ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ

ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ

ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!

ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ

ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ": ಪ್ರಹ್ಲಾದ್ ಜೋಶಿ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ

ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ