IPL 2024: ಐಪಿಎಲ್​ಗೆ ಸೌತ್ ಆಫ್ರಿಕಾ ವೇಗಿ ಎಂಟ್ರಿ

IPL 2024: ಈ ಬಾರಿಯ ಐಪಿಎಲ್​ನಲ್ಲಿ ಇದುವರೆಗೆ 5 ಪಂದ್ಯಗಳನ್ನಾಡಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ 4 ಮ್ಯಾಚ್​ಗಳಲ್ಲಿ ಸೋಲನುಭವಿಸಿದೆ. ಇನ್ನು ಗೆದ್ದಿರುವುದು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮಾತ್ರ. ಇದೀಗ ಸತತ ಸೋಲುಗಳಿಂದ ಕಂಗೆಟ್ಟಿರುವ ರಿಷಭ್ ಪಂತ್ ಪಡೆಗೆ ಸೌತ್ ಆಫ್ರಿಕಾದ ವೇಗದ ಬೌಲರ್ ಎಂಟ್ರಿ ಕೊಟ್ಟಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Apr 08, 2024 | 1:23 PM

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 17ನೇ ಸೀಸನ್​ನಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಲಿಝಾಡ್ ವಿಲಿಯಮ್ಸ್​ (Lizaad Williams) ಎಂಟ್ರಿ ಕೊಟ್ಟಿದ್ದಾರೆ. ಈ ಬಾರಿಯ ಐಪಿಎಲ್ ಆರಂಭಕ್ಕೂ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿದ್ದ ಹ್ಯಾರಿ ಬ್ರೂಕ್ ವೈಯುಕ್ತಿಕ ಕಾರಣಗಳಿಂದಾಗಿ ಹಿಂದೆ ಸರಿದಿದ್ದರು.

1 / 6
ಇದೀಗ ಬ್ರೂಕ್ ಸ್ಥಾನದಲ್ಲಿ ಸೌತ್ ಆಫ್ರಿಕಾ ವೇಗಿ ಲಿಝಾಡ್ ವಿಲಿಯಮ್ಸ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಕರೆಸಿಕೊಂಡಿದೆ. ಅದರಂತೆ ಇದೇ ಮೊದಲ ಬಾರಿ ಲಿಝಾಡ್ ಐಪಿಎಲ್​ನಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.

2 / 6
ಸೌತ್ ಆಫ್ರಿಕಾ ಪರ 11 ಟಿ20 ಪಂದ್ಯಗಳನ್ನಾಡಿರುವ ಲಿಝಾಡ್ ವಿಲಿಯಮ್ಸ್ 16 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಹಾಗೆಯೇ 4 ಏಕದಿನ ಪಂದ್ಯಗಳಿಂದ 5 ವಿಕೆಟ್, 2 ಟೆಸ್ಟ್ ಪಂದ್ಯಗಳಿಂದ 3 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

3 / 6
ಇನ್ನು ಈ ಬಾರಿಯ ಐಪಿಎಲ್​ನಲ್ಲಿ ಇದುವರೆಗೆ 5 ಪಂದ್ಯಗಳನ್ನಾಡಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ 4 ಮ್ಯಾಚ್​ಗಳಲ್ಲಿ ಸೋಲನುಭವಿಸಿದೆ. ಇನ್ನು ಗೆದ್ದಿರುವುದು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮಾತ್ರ. ಈ ಒಂದು ಗೆಲುವಿನೊಂದಿಗೆ 2 ಅಂಕ ಪಡೆದಿರುವ ಡೆಲ್ಲಿ ಕ್ಯಾಪಿಟಲ್ಸ್ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

4 / 6
ಸದ್ಯ ಸತತ ಸೋಲುಗಳಿಂದ ಹೈರಾಣರಾಗಿರುವ ರಿಷಭ್ ಪಂತ್ ಪಡೆ ಮುಂದಿನ ಪಂದ್ಯಕ್ಕಾಗಿ ಸಜ್ಜಾಗುತ್ತಿದೆ. ಏಪ್ರಿಲ್ 12 ರಂದು ನಡೆಯುವ ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಕಣಕ್ಕಿಳಿಯಲಿದೆ.

5 / 6
ಡೆಲ್ಲಿ ಕ್ಯಾಪಿಟಲ್ಸ್ ತಂಡ: ರಿಷಭ್ ಪಂತ್ (ನಾಯಕ), ಪ್ರವೀಣ್ ದುಬೆ, ಡೇವಿಡ್ ವಾರ್ನರ್, ವಿಕ್ಕಿ ಓಸ್ತ್ವಾಲ್, ಪೃಥ್ವಿ ಶಾ, ಅನ್ರಿಕ್ ನೋಕಿಯಾ, ಅಭಿಷೇಕ್ ಪೊರೆಲ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಲುಂಗಿ ಎನ್‌ಗಿಡಿ, ಲಲಿತ್ ಯಾದವ್, ಖಲೀಲ್ ಅಹ್ಮದ್, ಮಿಚೆಲ್ ಮಾರ್ಷ್, ಇಶಾಂತ್ ಶರ್ಮಾ, ಯಶ್ ಧುಲ್, ಟ್ರಿಸ್ಟಾನ್ ಸ್ಟಬ್ಸ್, ರಿಕಿ ಭುಯಿ, ಕುಮಾರ್ ಕುಶಾಗ್ರಾ, ರಸಿಖ್ ದಾರ್, ಜ್ಯೆ ರಿಚರ್ಡ್‌ಸನ್, ಸುಮಿತ್ ಕುಮಾರ್, ಶಾಯ್ ಹೋಪ್, ಸ್ವಸ್ತಿಕ್ ಚಿಕಾರಾ, ಲಿಝಾಡ್ ವಿಲಿಯಮ್ಸ್​.

6 / 6
Follow us
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ

ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್

ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ

ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ

ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ

ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು

ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ

ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್