AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: 0, 0… ಅವೇಶ್ ಖಾನ್ ಹೊಸ ಫಿನಿಶರ್..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 31ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ರೋಚಕ ಜಯ ಸಾಧಿಸಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ನೀಡಿದ 224 ರನ್​ಗಳ ಕಠಿಣ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡವು ಕೊನೆಯ ಎಸೆತದಲ್ಲಿ 1 ರನ್ ಕಲೆಹಾಕುವ ಮೂಲಕ 2 ವಿಕೆಟ್​ಗಳ ರೋಚಕ ಗೆಲುವು ದಾಖಲಿಸಿತು.

TV9 Web
| Edited By: |

Updated on: Apr 17, 2024 | 10:54 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) ಹೊಸ ಫಿನಿಶರ್ ಅವೇಶ್ ಖಾನ್... ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ರೋಚಕ ಗೆಲುವು ದಾಖಲಿಸುತ್ತಿದ್ದಂತೆ ಇತ್ತ ಅವೇಶ್ ಖಾನ್ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದರು. ಅದು ಕೂಡ ಐಪಿಎಲ್​ನ ಹೊಸ ಫಿನಿಶರ್​ ಎಂಬ ಟ್ಯಾಗ್​ಲೈನ್​ನೊಂದಿಗೆ ಎಂಬುದು ವಿಶೇಷ.

1 / 6
ಅಷ್ಟಕ್ಕೂ ಅವೇಶ್ ಖಾನ್ ಅವರನ್ನು ಈ ರೀತಿಯಲ್ಲಿ ಟ್ರೋಲ್ ಮಾಡಲು ಮುಖ್ಯ ಕಾರಣ, ಅವರು 2 ರಣರೋಚಕ ಪಂದ್ಯಗಳ ಗೆಲುವಿನ ಭಾಗವಾಗಿರುವುದು. ಅದು ಕೂಡ 0 ರನ್​ಗಳೊಂದಿಗೆ ಎಂಬುದು ಇಲ್ಲಿ ಮತ್ತೊಂದು ವಿಶೇಷ.

2 / 6
ಅಂದರೆ ಐಪಿಎಲ್ 2023 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿದ್ದ ಅವೇಶ್ ಖಾನ್, ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ 1 ಬೈಸ್​ ರನ್ ಓಡುವ ಮೂಲಕ LSG ತಂಡಕ್ಕೆ ರೋಚಕ ಜಯ ತಂದುಕೊಟ್ಟಿದ್ದರು. ಈ ಗೆಲುವಿನ ಬೆನ್ನಲ್ಲೇ ಹೆಲ್ಮೆಟ್ ಎಸೆದು ಸಂಭ್ರಮಿಸಿ ಸಖತ್ ಟ್ರೋಲ್ ಆಗಿದ್ದರು.

3 / 6
ಇದೀಗ ರಾಜಸ್ಥಾನ್ ರಾಯಲ್ಸ್ ಪರ ಆಡುತ್ತಿರುವ ಅವೇಶ್ ಖಾನ್, ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಆರ್​ ತಂಡ ರೋಚಕ ಗೆಲುವು ದಾಖಲಿಸುವಾಗ ಸಖತ್ ಆಗಿ ಸಂಭ್ರಮಿಸಿದ್ದಾರೆ. ಇಲ್ಲಿ ಇಂಟ್ರೆಸ್ಟಿಂಗ್ ವಿಷಯ ಎಂದರೆ 17.3 ಓವರ್​ ವೇಳೆ ಕ್ರೀಸ್​ಗೆ ಆಗಮಿಸಿದ ಅವೇಶ್ ಖಾನ್ ಒಂದೇ ಒಂದು ಬಾಲ್​ ಅನ್ನು ಎದುರಿಸಿಲ್ಲ ಎಂಬುದು.

4 / 6
ಅಂದರೆ ಕೊನೆಯ ಮೂರು ಓವರ್​ಗಳಲ್ಲಿ ಜೋಸ್ ಬಟ್ಲರ್ ಸ್ಟ್ರೈಕ್ ಬದಲಿಸಿರಲಿಲ್ಲ. ಈ ಮೂಲಕ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟಿದ್ದರು. ಇತ್ತ 18ನೇ ಓವರ್​ ವೇಳೆ ಕ್ರೀಸ್​ಗೆ ಆಗಮಿಸಿದರೂ ಒಂದೆಡೆ ನಿಂತ ಅವೇಶ್ ಖಾನ್ ಅಜೇಯ ಶೂನ್ಯದೊಂದಿಗೆ ಮರಳಿದ್ದರು.

5 / 6
ಇದರ ನಡುವೆ ರಾಜಸ್ಥಾನ್ ರಾಯಲ್ಸ್ ತಂಡದ ಗೆಲುವನ್ನು ಸಖತ್ತಾಗಿ ಸಂಭ್ರಮಿಸಿದ ಅವೇಶ್ ಖಾನ್ ಅವರನ್ನು ಲಕ್ನೋ ಸೂಪರ್ ಜೈಂಟ್ಸ್​ ನೈಸ್ ಆಗಿ ಟ್ರೋಲ್ ಮಾಡಿದೆ. 2023 ರಲ್ಲಿ 0, 2024 ರಲ್ಲೂ 0.. ಅವೇಶ್ ಖಾನ್ ದಿ ಫಿನಿಶರ್ ಎಂದು ಪೋಸ್ಟ್ ಹಂಚಿಕೊಳ್ಳುವ ಮೂಲಕ LSG ತನ್ನ ಮಾಜಿ ಆಟಗಾರನ ಕಾಲೆಳೆದಿದೆ. ಇದೀಗ ಈ ಸೋಷಿಯಲ್ ಮೀಡಿಯಾ ಪೋಸ್ಟ್ ವೈರಲ್ ಆಗಿದ್ದು, ಅವೇಶ್ ಖಾನ್ ದಿ ಫಿನಿಶರ್ ಎಂದು ಆರ್​ಆರ್ ತಂಡದ ಆಟಗಾರನನ್ನು ಟ್ರೋಲ್ ಮಾಡಲಾಗುತ್ತಿದೆ.

6 / 6
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!

ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ

ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ

ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ

ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್

ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?

ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?

ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್