AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: 5 ಓವರ್​ಗಳಲ್ಲಿ 97 ರನ್​ ಬಾರಿಸಿದ DC: RCB ದಾಖಲೆ ಸೇಫ್

IPL 2024: ಐಪಿಎಲ್ 2024ರ 40ನೇ ಪಂದ್ಯದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ವಿಶೇಷ ದಾಖಲೆ ಬರೆದಿದೆ. ಈ ದಾಖಲೆ ಬರೆದರೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ರೆಕಾರ್ಡ್ ಅನ್ನು ಮುರಿಯಲು ಸಾಧ್ಯವಾಗಿಲ್ಲ ಎಂಬುದು ವಿಶೇಷ. ಅಂದರೆ ಐಪಿಎಲ್​ನ ಕೊನೆಯ ಐದು ಓವರ್​ಗಳಲ್ಲಿ ಅತ್ಯಧಿಕ ರನ್ ಬಾರಿಸಿದ ದಾಖಲೆ ಆರ್​ಸಿಬಿ ಹೆಸರಿನಲ್ಲಿದೆ.

TV9 Web
| Edited By: |

Updated on:Apr 25, 2024 | 8:02 AM

Share
ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 40ನೇ ಪಂದ್ಯದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ವಿಶೇಷ ದಾಖಲೆ ಬರೆದಿದೆ. ಈ ದಾಖಲೆಯ ಹೊರತಾಗಿಯೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೆಸರಿನಲ್ಲಿರುವ ರೆಕಾರ್ಡ್ ಅನ್ನು ಮುರಿಯಲು ಸಾಧ್ಯವಾಗಿಲ್ಲ ಎಂಬುದು ವಿಶೇಷ.

1 / 5
ಅಂದರೆ ಈ ಗುಜರಾತ್ ಟೈಟಾನ್ಸ್ ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 15 ಓವರ್​ಗಳ ಮುಕ್ತಾಯದ ವೇಳೆಗೆ 127 ರನ್ ಕಲೆಹಾಕಿತ್ತು. ಆದರೆ ಕೊನೆಯ ಐದು ಓವರ್​ಗಳ ವೇಳೆ ಅಬ್ಬರಿಸಿದ ರಿಷಭ್ ಪಂತ್ ಹಾಗೂ ಟ್ರಿಸ್ಟನ್ ಸ್ಟಬ್ಸ್​ ಸಿಕ್ಸ್​-ಫೋರ್​ಗಳ ಸುರಿಮಳೆಗೈದರು.

2 / 5
ಪರಿಣಾಮ ಕೊನೆಯ 5 ಓವರ್​ಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಬರೋಬ್ಬರಿ 97 ರನ್​ ಕಲೆಹಾಕಿತು. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಅಂತಿಮ 5 ಓವರ್​ಗಳಲ್ಲಿ ಅತ್ಯಧಿಕ ರನ್ ಕಲೆಹಾಕಿದ 2ನೇ ತಂಡ ಎಂಬ ದಾಖಲೆಯನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ ತನ್ನದಾಗಿಸಿಕೊಂಡಿತು.

3 / 5
ಈ ದಾಖಲೆಯ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಎಂಬುದು ವಿಶೇಷ. 2016 ರಲ್ಲಿ ಗುಜರಾತ್ ಲಯನ್ಸ್ ವಿರುದ್ಧದ ಪಂದ್ಯದಲ್ಲಿ ಕೊನೆಯ 5 ಓವರ್​ಗಳಲ್ಲಿ 112 ರನ್ ಬಾರಿಸುವ ಮೂಲಕ ಆರ್​ಸಿಬಿ ಈ ಭರ್ಜರಿ ದಾಖಲೆ ಬರೆದಿದೆ. ಇದೀಗ ಗುಜರಾತ್ ಟೈಟಾನ್ಸ್ ವಿರುದ್ಧ ಕೊನೆಯ 5 ಓವರ್​ಗಳಲ್ಲಿ 97 ರನ್ ಬಾರಿಸಿ ಡೆಲ್ಲಿ ಕ್ಯಾಪಿಟಲ್ಸ್ ಈ ದಾಖಲೆ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿದೆ.

4 / 5
ಇನ್ನು ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ತಂಡ ನೀಡಿದ 225 ರನ್​ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು 220 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡವು 4 ರನ್​ಗಳ ರೋಚಕ ಜಯ ಸಾಧಿಸಿದೆ.

5 / 5

Published On - 8:02 am, Thu, 25 April 24

ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ

ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ

ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ

ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ

25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್

ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್

ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ

ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ

ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ

ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?