AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಸಿಕ್ಸರ್ ಸರದಾರರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಭಾರತೀಯ ಬ್ಯಾಟರ್

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ರಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಬ್ಯಾಟ್ಸ್​ಮನ್​ಗಳ ಪಟ್ಟಿಯಲ್ಲಿ ಭಾರತೀಯ ಬ್ಯಾಟರ್​ ಅಗ್ರಸ್ಥಾನದಲ್ಲಿದ್ದಾರೆ. ಇನ್ನು ಈ ಬಾರಿ ಆರ್​ಸಿಬಿ ಪರ ಅತೀ ಹೆಚ್ಚು ಸಿಕ್ಸ್ ಸಿಡಿಸಿದ ಬ್ಯಾಟರ್​ಗಳಲ್ಲಿ ವಿರಾಟ್ ಕೊಹ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಕಿಂಗ್ ಕೊಹ್ಲಿ ಕಳೆದ 6 ಇನಿಂಗ್ಸ್​ಗಳಲ್ಲಿ ಒಟ್ಟು 12 ಸಿಕ್ಸ್​ಗಳನ್ನು ಬಾರಿಸಿದ್ದಾರೆ.

TV9 Web
| Edited By: |

Updated on: Apr 13, 2024 | 11:57 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17 ರಲ್ಲಿ ಸಿಕ್ಸ್​ಗಳ​ ಸುರಿಮಳೆಯಾಗುತ್ತಿದೆ. ಈಗಾಗಲೇ 10ಕ್ಕೂ ಅಧಿಕ ಬ್ಯಾಟರ್​ಗಳು 10 ಕ್ಕಿಂತ ಹೆಚ್ಚು ಸಿಕ್ಸ್​ಗಳನ್ನು ಸಿಡಿಸಿದ್ದಾರೆ. ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಭಾರತೀಯ ಬ್ಯಾಟರ್ ರಿಯಾನ್ ಪರಾಗ್ ಎಂಬುದು ವಿಶೇಷ.

1 / 6
ರಾಜಸ್ಥಾನ್ ರಾಯಲ್ಸ್ ಪರ ಕಣಕ್ಕಿಳಿಯುತ್ತಿರುವ ರಿಯಾನ್ ಪರಾಗ್ 5 ಪಂದ್ಯಗಳಲ್ಲಿ 165 ಎಸೆತಗಳನ್ನು ಎದುರಿಸಿದ್ದು, ಈ ವೇಳೆ ಬರೋಬ್ಬರಿ 17 ಸಿಕ್ಸ್​ಗಳನ್ನು ಸಿಡಿಸಿದ್ದಾರೆ. ಈ ಮೂಲಕ ಐಪಿಎಲ್ 2024 ರಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

2 / 6
ಇನ್ನು ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಹೆನ್ರಿಕ್ ಕ್ಲಾಸೆನ್. ಸನ್​ರೈಸರ್ಸ್ ಹೈದರಾಬಾದ್ ಪರ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸುತ್ತಿರುವ ಕ್ಲಾಸೆನ್ 5 ಪಂದ್ಯಗಳಲ್ಲಿ 96 ಎಸೆತಗಳನ್ನು ಎದುರಿಸಿದ್ದು, ಈ ವೇಳೆ 17 ಸಿಕ್ಸ್​ಗಳನ್ನು ಬಾರಿಸಿ ಮಿಂಚಿದ್ದಾರೆ.

3 / 6
ಹಾಗೆಯೇ ಸನ್​ರೈಸರ್ಸ್ ಹೈದರಾಬಾದ್ ತಂಡದ ಯುವ ದಾಂಡಿಗ ಅಭಿಷೇಕ್ ಶರ್ಮಾ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಐದು ಪಂದ್ಯಗಳಲ್ಲಿ 85 ಎಸೆತಗಳನ್ನು ಎದುರಿಸಿರುವ ಅಭಿ ಇದುವರೆಗೆ 15 ಸಿಕ್ಸ್​ಗಳನ್ನು ಬಾರಿಸಿದ್ದಾರೆ.

4 / 6
ಇನ್ನು 5 ಪಂದ್ಯಗಳಲ್ಲಿ 106 ಎಸೆತಗಳನ್ನು ಎದುರಿಸಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡದ ಬ್ಯಾಟರ್ ನಿಕೋಲಸ್ ಪೂರನ್ ಒಟ್ಟು 15 ಸಿಕ್ಸ್ ಬಾರಿಸುವ ಮೂಲಕ ಈ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದಾರೆ.

5 / 6
ಡೆಲ್ಲಿ ಕ್ಯಾಪಿಟಲ್ಸ್ ಪರ ಕಣಕ್ಕಿಳಿಯುತ್ತಿರುವ ಟ್ರಿಸ್ಟಾನ್ ಸ್ಟಬ್ಸ್ 5 ಪಂದ್ಯಗಳಲ್ಲಿ ಒಟ್ಟು 99 ಎಸೆತಗಳನ್ನು ಎದುರಿಸಿದ್ದಾರೆ. ಈ ವೇಳೆ 15 ಸಿಕ್ಸ್​ಗಳನ್ನು ಬಾರಿಸಿ ಸಿಕ್ಸರ್ ಸರದಾರರ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದ್ದಾರೆ.

6 / 6
Follow Us
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!

ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್

ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ

ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ

ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!

ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ

ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!

ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!

Live: ಬಿಜೆಪಿ ಪಾದಯಾತ್ರೆಗೆ ಚಾಲನೆ ನೇರಪ್ರಸಾರ

ನಾಗೇಂದ್ರ ಆಯ್ತು, ಇನ್ನೊಂದು ವಿಕೆಟ್ ಪತನವಾಗುತ್ತೆ: ಆರ್ ಅಶೋಕ್