AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಸಿಕ್ಸ್​ನಲ್ಲಿ ಕ್ಲಾಸೆನ್, ಫೋರ್​ನಲ್ಲಿ ಕಿಂಗ್ ಕೊಹ್ಲಿ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 17ನೇ ಆವೃತ್ತಿಯಲ್ಲಿ ಬ್ಯಾಟರ್​ಗಳ ಅಬ್ಬರ ಜೋರಾಗಿಯೇ ಇದೆ. ಈಗಾಗಲೇ ಸಿಕ್ಸ್​ಗಳ ಸಂಖ್ಯೆಯು 300ರ ಗಡಿದಾಟಿದೆ. ಹಾಗೆಯೇ ಫೋರ್​ ಬಾರಿಸುವಲ್ಲಿಯೂ ಬ್ಯಾಟ್ಸ್​ಮನ್​ಗಳು ಹಿಂದೆ ಬಿದ್ದಿಲ್ಲ. ಹೀಗಾಗಿಯೇ ಈ ವರ್ಷ ಐಪಿಎಲ್ ಇತಿಹಾಸದಲ್ಲೇ ಅತ್ಯಧಿಕ ಬೌಂಡರಿಗಳ ದಾಖಲೆ ನಿರ್ಮಾಣವಾಗುವ ಸಾಧ್ಯತೆಯಿದೆ.

TV9 Web
| Edited By: |

Updated on: Apr 06, 2024 | 12:54 PM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17ರ 18 ಪಂದ್ಯಗಳ ಮುಕ್ತಾಯದ ವೇಳೆಗೆ 300 ಕ್ಕಿಂತ ಅಧಿಕ ಸಿಕ್ಸ್​ಗಳು ಮೂಡಿಬಂದಿವೆ. ಇದರಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿರುವುದು ಸನ್​ರೈಸರ್ಸ್ ಹೈದರಾಬಾದ್ ತಂಡದ ಸ್ಪೋಟಕ ಬ್ಯಾಟರ್ ಹೆನ್ರಿಕ್ ಕ್ಲಾಸೆನ್.

1 / 6
ಹಾಗೆಯೇ ಫೋರ್​ಗಳ ಲೆಕ್ಕಾಚಾರದಲ್ಲಿ ಅಗ್ರಸ್ಥಾನದಲ್ಲಿರುವುದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಎಂಬುದು ವಿಶೇಷ. ಹಾಗಿದ್ರೆ 18 ಪಂದ್ಯಗಳ ಮುಕ್ತಾಯದ ವೇಳೆಗೆ ಅತ್ಯಧಿಕ ಬೌಂಡರಿ ಬಾರಿಸಿದ ಬ್ಯಾಟರ್​ಗಳು ಯಾರೆಲ್ಲಾ ಎಂದು ನೋಡೋಣ...

2 / 6
1- ಹೆನ್ರಿಕ್ ಕ್ಲಾಸೆನ್: ಸನ್​ರೈಸರ್ಸ್ ಹೈದರಾಬಾದ್ ತಂಡದ ಪರ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಹೆನ್ರಿಕ್ ಕ್ಲಾಸೆನ್ ಇದುವರೆಗೆ 4 ಇನಿಂಗ್ಸ್​ ಆಡಿದ್ದಾರೆ. ಈ ವೇಳೆ 17 ಸಿಕ್ಸ್​ಗಳನ್ನು ಸಿಡಿಸಿ ಪ್ರಸ್ತುತ ಸಿಕ್ಸರ್​ ಸರದಾರರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

3 / 6
2- ಅಭಿಷೇಕ್ ಶರ್ಮಾ: ಸನ್​ರೈಸರ್ಸ್ ಹೈದರಾಬಾದ್ ತಂಡದ ಯುವ ಎಡಗೈ ದಾಂಡಿಗ ಅಭಿಷೇಕ್ ಶರ್ಮಾ 4 ಇನಿಂಗ್ಸ್​ಗಳಿಂದ ಒಟ್ಟು 15 ಸಿಕ್ಸರ್​ಗಳನ್ನು ಬಾರಿಸುವ ಮೂಲಕ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದ್ದಾರೆ.

4 / 6
1- ವಿರಾಟ್ ಕೊಹ್ಲಿ: ಈ ಬಾರಿಯ ಐಪಿಎಲ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿರುವ ವಿರಾಟ್ ಕೊಹ್ಲಿ ಇದುವರೆಗೆ 4 ಇನಿಂಗ್ಸ್ ಆಡಿದ್ದಾರೆ. ಈ ವೇಳೆ 17 ಫೋರ್​ಗಳನ್ನು ಬಾರಿಸಿದ್ದಾರೆ. ಈ ಮೂಲಕ ಅತ್ಯಧಿಕ ಫೋರ್​ಗಳನ್ನು ಬಾರಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

5 / 6
2- ಶಿಖರ್ ಧವನ್: ಪಂಜಾಬ್ ಕಿಂಗ್ಸ್ ತಂಡದ ನಾಯಕ ಶಿಖರ್ ಧವನ್ ಇದುವರೆಗೆ 4 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದು, ಈ ವೇಳೆ ಒಟ್ಟು 16 ಫೋರ್​ಗಳನ್ನು ಬಾರಿಸಿದ್ದಾರೆ. ಈ ಮೂಲಕ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದ್ದಾರೆ.

6 / 6
Follow Us
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ

ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?

‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ

ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?

ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ

ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!

ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!

ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ

‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ

ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ