AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni: ಐಪಿಎಲ್​ನಲ್ಲಿ ಧೋನಿ ಹೊಸ ದಾಖಲೆ

IPL 2024: ಐಪಿಎಲ್ 2024ರ 53ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸಿಎಸ್​ಕೆ ತಂಡವು 167 ರನ್​ ಕಲೆಹಾಕಿತು. ಈ ಸ್ಪರ್ಧಾತ್ಮಕ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡ 139 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡ 28 ರನ್​ಗಳ ಭರ್ಜರಿ ಜಯ ಸಾಧಿಸಿದೆ.

TV9 Web
| Edited By: |

Updated on: May 06, 2024 | 2:29 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 53ನೇ ಪಂದ್ಯದ ಮೂಲಕ ಮಹೇಂದ್ರ ಸಿಂಗ್ ಧೋನಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಪಂಜಾಬ್ ಕಿಂಗ್ಸ್ ವಿರುದ್ಧದ ಈ ಪಂದ್ಯದಲ್ಲಿ ಒಂದು ಕ್ಯಾಚ್ ಹಿಡಿಯುವುದರೊಂದಿಗೆ ಧೋನಿ ಐಪಿಎಲ್​ನಲ್ಲಿ ವಿಶೇಷ ಮೈಲುಗಲ್ಲನ್ನು ದಾಟಿದರು. ಆ ಮೈಲುಗಲ್ಲು ಯಾವುದು ಎಂಬುದು ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

1 / 5
ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಜಿತೇಶ್ ಶರ್ಮಾ ಬಾರಿಸಿದ ಚೆಂಡು ವಿಕೆಟ್ ಕೀಪರ್ ಮಹೇಂದ್ರ ಸಿಂಗ್ ಕೈ ಸೇರಿತು. ಇದರೊಂದಿಗೆ ಐಪಿಎಲ್​ ಇತಿಹಾಸದಲ್ಲಿ 150 ಕ್ಯಾಚ್​ಗಳನ್ನು ಹಿಡಿದ ಮೊದಲ ವಿಕೆಟ್ ಕೀಪರ್ ಎಂಬ ದಾಖಲೆ ಧೋನಿ ಪಾಲಾಗಿದೆ.

2 / 5
254 ಇನಿಂಗ್ಸ್​ಗಳಲ್ಲಿ ವಿಕೆಟ್ ಕೀಪಿಂಗ್ ಮಾಡಿರುವ ಧೋನಿ ಈವರೆಗೆ 150 ಕ್ಯಾಚ್​ಗಳನ್ನು ಹಿಡಿದಿದ್ದಾರೆ. ಹಾಗೆಯೇ 42 ಸ್ಟಂಪಿಂಗ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ವಿಕೆಟ್ ಹಿಂದೆ 192* ಬಲಿ ಪಡೆದ ಐಪಿಎಲ್​ನ ಅತ್ಯಂತ ಯಶಸ್ವಿ ವಿಕೆಟ್ ಕೀಪರ್ ಎನಿಸಿಕೊಂಡಿದ್ದಾರೆ.

3 / 5
ಇನ್ನು ಈ ಪಟ್ಟಿಯಲ್ಲಿ ದಿನೇಶ್ ಕಾರ್ತಿಕ್ ದ್ವಿತೀಯ ಸ್ಥಾನದಲ್ಲಿದ್ದಾರೆ. ಆರ್​ಸಿಬಿ ಪರ ಕಣಕ್ಕಿಳಿಯುತ್ತಿರುವ ಡಿಕೆ ಈವರೆಗೆ 141 ಕ್ಯಾಚ್​ಗಳನ್ನು ಹಿಡಿದಿದ್ದಾರೆ. ಹಾಗೆಯೇ 231 ಇನಿಂಗ್ಸ್​ಗಳಲ್ಲಿ 177 ಬಲಿ ಪಡೆಯುವ ಮೂಲಕ ಐಪಿಎಲ್​ನ 2ನೇ ಯಶಸ್ವಿ ವಿಕೆಟ್ ಕೀಪರ್ ಎನಿಸಿಕೊಂಡಿದ್ದಾರೆ.

4 / 5
ಒಟ್ಟಿನಲ್ಲಿ 42ನೇ ಹಿರಿ ವಯಸ್ಸಿನಲ್ಲಿ ವಿಕೆಟ್ ಹಿಂದೆ ಅದ್ಭುತ ಪ್ರದರ್ಶನ ನೀಡುವ ಮೂಲಕ ಮಹೇಂದ್ರ ಸಿಂಗ್ ಧೋನಿ ಐಪಿಎಲ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಭರ್ಜರಿ ದಾಖಲೆಯೊಂದಿಗೆ ಧೋನಿ ಈ ಬಾರಿಯ ಐಪಿಎಲ್​ನೊಂದಿಗೆ ವಿದಾಯ ಹೇಳಲಿದ್ದಾರಾ ಕಾದು ನೋಡಬೇಕಿದೆ.

5 / 5
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ

ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು

ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ

ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ

ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ

ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ

ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!

ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?

ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ