AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಐಪಿಎಲ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಮುಂಬೈ ಇಂಡಿಯನ್ಸ್

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 14ನೇ ಪಂದ್ಯದ ಮೂಲಕ ಮುಂಬೈ ಇಂಡಿಯನ್ಸ್ ಐಪಿಎಲ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದೆ. ಅದು ಕೂಡ ಅತೀ ಹೆಚ್ಚು ಪಂದ್ಯಗಳನ್ನಾಡಿದ ವಿಶೇಷ ಮೈಲುಗಲ್ಲನ್ನು ಮುಟ್ಟುವ ಮೂಲಕ ಎಂಬುದು ವಿಶೇಷ. ಮುಂಬೈ ಇಂಡಿಯನ್ಸ್ ಹೆಸರಿಗೆ ಸೇರ್ಪಡೆಯಾದ ಹೊಸ ದಾಖಲೆಯ ಸಂಪೂರ್ಣ ಮಾಹಿತಿ ಇಲ್ಲಿದೆ...

TV9 Web
| Edited By: |

Updated on: Apr 02, 2024 | 5:54 PM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್​-17 ರಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಮುಂಬೈ ಇಂಡಿಯನ್ಸ್ ತಂಡವು ಇದೀಗ ಹೊಸ ಇತಿಹಾಸ ನಿರ್ಮಿಸಿದೆ. ಅದು ಕೂಡ ಹ್ಯಾಟ್ರಿಕ್ ಸೋಲಿನ ನಡುವೆ ಎಂಬುದು ವಿಶೇಷ.

1 / 6
ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ನಡುವಣ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಮುಂಬೈ ಇಂಡಿಯನ್ಸ್ ತಂಡವು ಐಪಿಎಲ್​ನಲ್ಲಿ 250 ಪಂದ್ಯಗಳನ್ನು ಪೂರೈಸಿದೆ. ಈ ಮೂಲಕ ಐಪಿಎಲ್​ನಲ್ಲಿ 250 ಪಂದ್ಯಗಳನ್ನಾಡಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಪಾತ್ರವಾಗಿದೆ.

2 / 6
2008 ರಿಂದ 2024 ರವರೆಗೆ 250* ಪಂದ್ಯಗಳನ್ನಾಡಿರುವ ಮುಂಬೈ ಇಂಡಿಯನ್ಸ್ 5 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಹಾಗೆಯೇ 138 ಪಂದ್ಯಗಳಲ್ಲಿ ಗೆಲುವು ದಾಖಲಿಸಿದರೆ, 108 ಮ್ಯಾಚ್​ಗಳಲ್ಲಿ ಸೋಲನುಭವಿಸಿದೆ. ಇನ್ನು 4 ಪಂದ್ಯಗಳು ಫಲಿತಾಂಶರಹಿತವಾಗಿತ್ತು.

3 / 6
ಇನ್ನು ಐಪಿಎಲ್ ಇತಿಹಾಸದಲ್ಲಿ ಅತ್ಯಧಿಕ ಪಂದ್ಯಗಳನ್ನಾಡಿದ ತಂಡಗಳ ಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ದ್ವಿತೀಯ ಸ್ಥಾನದಲ್ಲಿದೆ. ಆರ್​ಸಿಬಿ ಇದುವರೆಗೆ 244 ಪಂದ್ಯಗಳನ್ನಾಡಿದ್ದು, ಈ ಬಾರಿಯ ಐಪಿಎಲ್​ ಮೂಲಕ 250 ಮ್ಯಾಚ್​ಗಳ ಸಾಧನೆ ಮಾಡಲಿದೆ.

4 / 6
ಹಾಗೆಯೇ ಮೂರನೇ ಸ್ಥಾನದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವಿದ್ದು, ಡೆಲ್ಲಿ ಕ್ಯಾಪಿಟಲ್ಸ್ ಇದುವರೆಗೆ 241 ಪಂದ್ಯಗಳನ್ನಾಡಿದೆ. ಅಲ್ಲದೆ ಈ ಬಾರಿಯ ಐಪಿಎಲ್​ನಲ್ಲಿ 9 ಪಂದ್ಯಗಳನ್ನಾಡಿದರೆ, 250 ಪಂದ್ಯಗಳ ಸಾಧನೆ ಮಾಡಿದ ತಂಡಗಳ ಪಟ್ಟಿಗೆ ಸೇರಲಿದೆ.

5 / 6
ಪಂಜಾಬ್ ಕಿಂಗ್ಸ್ ತಂಡವು ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಇದುವರೆಗೆ 239 ಪಂದ್ಯಗಳನ್ನಾಡಿರುವ ಪಂಜಾಬ್ ಕಿಂಗ್ಸ್ ಈ ಬಾರಿಯ ಐಪಿಎಲ್​ ಮೂಲಕ 250 ಪಂದ್ಯಗಳ ದಾಖಲೆ ಪಟ್ಟಿಗೆ ಸೇರ್ಪಡೆಯಾಗಲಿದೆ.

6 / 6
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ

ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ

ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್

ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್

ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ