IPL 2024: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2024) 6ನೇ ಪಂದ್ಯದ ವೇಳೆ ವೀಕ್ಷಕ ವಿವರಣೆಗಾರ ಮುರಳಿ ಕಾರ್ತಿಕ್ ನೀಡಿದ ಹೇಳಿಕೆಯೊಂದು ವಿವಾದಕ್ಕೆ ಕಾರಣವಾಗಿದೆ. ಐಪಿಎಲ್ 2023 ರಲ್ಲಿ ಯಶ್ ದಯಾಳ್ಗೆ ರಿಂಕು ಸಿಂಗ್ ಒಂದೇ ಓವರ್ನಲ್ಲಿ 5 ಸಿಕ್ಸ್ ಸಿಡಿಸಿರುವುದನ್ನು ಪರೋಕ್ಷವಾಗಿ ಪ್ರಸ್ತಾಪಿಸಿ ಕಾರ್ತಿಕ್ ನಾಲಿಗೆ ಹರಿಬಿಟ್ಟಿದ್ದಾರೆ.