Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024 KKR vs SRH: ಗೆದ್ದವರು ಫೈನಲ್​ಗೆ ಸೋತವರು ವೇಟಿಂಗ್..!

IPL 2024 Playoffs: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) ಪ್ಲೇಆಫ್​ ಪಂದ್ಯಗಳಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್, ಸನ್​ರೈಸರ್ಸ್ ಹೈದರಾಬಾದ್, ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಕೆಕೆಆರ್ ಮತ್ತು ಎಸ್​ಆರ್​ಹೆಚ್ ತಂಡಗಳು ಮುಖಾಮುಖಿಯಾದರೆ, ಎಲಿಮಿನೇಟರ್ ಪಂದ್ಯದಲ್ಲಿ ಆರ್​ಆರ್ ಮತ್ತು ಆರ್​ಸಿಬಿ ತಂಡಗಳು ಸೆಣಸಲಿದೆ.

ಝಾಹಿರ್ ಯೂಸುಫ್
|

Updated on: May 20, 2024 | 6:57 PM

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) ಪ್ಲೇಆಫ್ ಪಂದ್ಯಗಳಿಗೆ ವೇದಿಕೆ ಸಿದ್ಧವಾಗಿದೆ. ಮಂಗಳವಾರ ನಡೆಯಲಿರುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (KKR) ಮತ್ತು ಸನ್​ರೈಡರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆದ್ದ ತಂಡ ಫೈನಲ್​ಗೆ ಎಂಟ್ರಿ ಕೊಡಲಿದೆ.

1 / 5
ಅಂದರೆ ಐಪಿಎಲ್ ನಿಯಮದ ಪ್ರಕಾರ, ಲೀಗ್ ಹಂತದ ಪಂದ್ಯಗಳ ಮುಕ್ತಾಯದ ವೇಳೆಗೆ ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸುವ 2 ತಂಡಗಳು ಮೊದಲ ಕ್ವಾಲಿಫೈಯರ್ ಆಡಲಿದೆ. ಅದರಂತೆ ಮೇ 21 ರಂದು ನಡೆಯಲಿರುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಕೆಕೆಆರ್ ಮತ್ತು ಎಸ್​ಆರ್​ಹೆಚ್ ತಂಡಗಳು ಮುಖಾಮುಖಿಗಲಿದೆ. ಈ ಪಂದ್ಯದಲ್ಲಿ ಜಯಿಸುವ ತಂಡ ನೇರವಾಗಿ ಫೈನಲ್​ಗೆ ಪ್ರವೇಶಿಸಲಿದೆ.

2 / 5
ಕೆಕೆಆರ್ ಮತ್ತು ಎಸ್​ಆರ್​ಹೆಚ್ ನಡುವಣ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸೋಲುವ ತಂಡಕ್ಕೆ ಮತ್ತೊಂದು ಚಾನ್ಸ್ ಇರಲಿದೆ. ಅಂದರೆ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸೋತ ತಂಡ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಣ ಎಲಿಮಿನೇಟರ್ ಪಂದ್ಯದಲ್ಲಿ ಗೆಲ್ಲುವ ತಂಡದ ವಿರುದ್ಧ 2ನೇ ಕ್ವಾಲಿಫೈಯರ್ ಪಂದ್ಯವಾಡಲಿದೆ.

3 / 5
2ನೇ ಕ್ವಾಲಿಫೈಯರ್​ನಲ್ಲಿ ಗೆಲ್ಲುವ ತಂಡ ಮೊದಲ ಕ್ವಾಲಿಫೈಯರ್​ನಲ್ಲಿ ಗೆದ್ದು ಫೈನಲ್​ಗೆ ಪ್ರವೇಶಿಸಿರುವ ಟೀಮ್ ಜೊತೆ ಪ್ರಶಸ್ತಿಗಾಗಿ ಸೆಣಸಲಿದೆ. ಹೀಗಾಗಿ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸೋತ ತಂಡ ಐಪಿಎಲ್​ನಿಂದ ಹೊರಬೀಳುವುದಿಲ್ಲ. ಅಲ್ಲದೆ ಫೈನಲ್​ಗೇರಲು ಮತ್ತೊಂದು ಅವಕಾಶವನ್ನು ಪಡೆಯಲಿದೆ.

4 / 5
ಆದರೆ ಎಲಿಮಿನೇಟರ್​ ಪಂದ್ಯದಲ್ಲಿ ಸೋಲುವ ಟೀಮ್ ಐಪಿಎಲ್​ನಿಂದ ಹೊರಬೀಳಲಿದೆ. ಅಂದರೆ ಮೇ 22 ರಂದು ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಈ ಮ್ಯಾಚ್​ನಲ್ಲಿ ಸೋಲುವ ತಂಡದ ಐಪಿಎಲ್ ಅಭಿಯಾನ ಅಂತ್ಯವಾಗಲಿದೆ. ಹೀಗಾಗಿ ಆರ್​ಸಿಬಿ ಪಾಲಿಗೆ ಮುಂದಿನ ಮ್ಯಾಚ್ ಕೂಡ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.

5 / 5
Follow us
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್

ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ

ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ

ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ

ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...

ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?

ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್

ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​

ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ

ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ