IPL 2024: ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನಕ್ಕೆ ಕುಸಿದ RCB
IPL 2024 Points Table: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2024) 26 ಪಂದ್ಯಗಳ ಮುಕ್ತಾಯದ ವೇಳೆಗೆ ಪಾಯಿಂಟ್ಸ್ ಟೇಬಲ್ನಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮೊದಲೆರಡು ಸ್ಥಾನಗಳನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಆದರೆ ಮತ್ತೊಂದೆಡೆ ಕಳಪೆ ಪ್ರದರ್ಶನ ನೀಡುತ್ತಿರುವ ಆರ್ಸಿಬಿ ಕೊನೆಯ ಸ್ಥಾನಕ್ಕಿಳಿದಿದೆ.