AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಅಂಕ ಪಟ್ಟಿಯಲ್ಲಿ 4 ತಂಡಗಳ ಬಳಿ 12 ಪಾಯಿಂಟ್ಸ್

IPL 2024 Points Table: ಐಪಿಎಲ್ ಸೀಸನ್ 17 ರಲ್ಲಿ 56 ಪಂದ್ಯಗಳು ಮುಗಿದಿವೆ. ಇದಾಗ್ಯೂ ಯಾವುದೇ ತಂಡ ಪ್ಲೇಆಫ್ ಪ್ರವೇಶಿಸಿಲ್ಲ ಎಂಬುದು ವಿಶೇಷ. ಅಂದರೆ ಇಲ್ಲಿ ಎರಡು ತಂಡಗಳು 16 ಅಂಕಗಳನ್ನು ಹೊಂದಿದ್ದರೆ, ಇನ್ನುಳಿದ ನಾಲ್ಕು ತಂಡಗಳು 12 ಅಂಕಗಳನ್ನು ಕಲೆಹಾಕಿದೆ. ಹಾಗೆಯೇ ಉಳಿದ 4 ತಂಡಗಳಿಗೂ 14 ಅಂಕಗಳನ್ನು ಕಲೆಹಾಕಲು ಅವಕಾಶವಿದೆ. ಹೀಗಾಗಿ ಮುಂದಿನ ಪಂದ್ಯಗಳಲ್ಲಿ ಪ್ಲೇಆಫ್ ಪ್ರವೇಶಿಸಲು ಕಠಿಣ ಪೈಪೋಟಿ ಕಂಡು ಬರಲಿದೆ.

TV9 Web
| Edited By: |

Updated on: May 08, 2024 | 6:50 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17ರ 56ನೇ ಪಂದ್ಯಗಳು ಮುಗಿದಿವೆ. ಈ ಪಂದ್ಯಗಳ ಮುಕ್ತಾಯದ ವೇಳೆಗೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಕಾಣಿಸಿಕೊಂಡಿದೆ. ಇನ್ನು ರಾಜಸ್ಥಾನ್ ರಾಯಲ್ಸ್ ವಿರುದ್ಧ ಭರ್ಜರಿ ಜಯ ಸಾಧಿಸುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಒಂದು ಸ್ಥಾನ ಮೇಲೇರಿದೆ. ಅದರಂತೆ ಅದರಂತೆ ನೂತನ ಪಾಯಿಂಟ್ಸ್ ಟೇಬಲ್​ ಈ ಕೆಳಗಿನಂತಿದೆ...

1 / 11
ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಈವರೆಗೆ 12 ಪಂದ್ಯಗಳನ್ನಾಡಿದ್ದು, ಈ ವೇಳೆ 9 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಒಟ್ಟು 18 ಅಂಕಗಳೊಂದಿಗೆ +1.428 ನೆಟ್ ರನ್ ರೇಟ್ ಹೊಂದುವ ಮೂಲಕ ಅಗ್ರಸ್ಥಾನದಲ್ಲಿದೆ. ಈ ಹದಿನೆಂಟು ಅಂಕಗಳೊಂದಿಗೆ ಪ್ಲೇಆಫ್​ಗೆ ಅರ್ಹತೆ ಪಡೆದುಕೊಂಡಿದೆ.

2 / 11
ರಾಜಸ್ಥಾನ್ ರಾಯಲ್ಸ್ ಇದುವರೆಗೆ 12 ಪಂದ್ಯಗಳನ್ನಾಡಿದ್ದು, ಇದರಲ್ಲಿ 8 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಒಟ್ಟು 16 ಅಂಕಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದೆ. ರಾಜಸ್ಥಾನ್ ರಾಯಲ್ಸ್ ತಂಡದ ಪ್ರಸ್ತುತ ನೆಟ್​ ರನ್​ ರೇಟ್ +0.349.

3 / 11
13 ಪಂದ್ಯಗಳಲ್ಲಿ 7 ಜಯ ಹಾಗೂ 6 ಸೋಲುಗಳೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು 3ನೇ ಸ್ಥಾನದಲ್ಲಿದೆ. ಒಟ್ಟು 14 ಅಂಕ ಹೊಂದಿರುವ ಸಿಎಸ್​ಕೆ ತಂಡದ ಪ್ರಸ್ತುತ ನೆಟ್ ರನ್​ ರೇಟ್ +0.528.

4 / 11
ಸನ್​ರೈಸರ್ಸ್ ಹೈದರಾಬಾದ್ ತಂಡವು 12 ಪಂದ್ಯಗಳಲ್ಲಿ 7 ಜಯ ಸಾಧಿಸಿದ್ದು, ಇದೀಗ 14 ಅಂಕಗಳೊಂದಿಗೆ 4ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಪ್ರಸ್ತುತ ಎಸ್​ಆರ್​ಹೆಚ್ ತಂಡದ ನೆಟ್ ರನ್ ರೇಟ್ +0.406.

5 / 11
13 ಪಂದ್ಯಗಳಲ್ಲಿ 6 ಗೆಲುವು ದಾಖಲಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು -0.482 ನೆಟ್​ ರನ್​ ರೇಟ್​ನೊಂದಿಗೆ 12 ಅಂಕ ಪಡೆದುಕೊಂಡಿದೆ. ಅದರಂತೆ ಇದೀಗ ಅಂಕಪಟ್ಟಿಯಲ್ಲಿ 6ನೇ ಸ್ಥಾನಕ್ಕೆ ಕುಸಿದಿದೆ.

6 / 11
ಲಕ್ನೋ ಸೂಪರ್ ಜೈಂಟ್ಸ್ ತಂಡವು ಅಂಕಪಟ್ಟಿಯಲ್ಲಿ 6ನೇ ಸ್ಥಾನಕ್ಕಿಳಿದಿದೆ. ಆಡಿರುವ 12 ಪಂದ್ಯಗಳಲ್ಲಿ 6 ಜಯ ಸಾಧಿಸಿರುವ ಎಲ್​ಎಸ್​ಜಿ ಒಟ್ಟು 12 ಅಂಕಗಳೊಂದಿಗೆ -0.769 ನೆಟ್​ ರನ್​ ರೇಟ್ ಹೊಂದಿದೆ.

7 / 11
ಆರ್​ಸಿಬಿ ತಂಡವು ಇದುವರೆಗೆ 13 ಪಂದ್ಯಗಳನ್ನಾಡಿದ್ದು, ಇದರಲ್ಲಿ 6 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಒಟ್ಟು 12 ಅಂಕಗಳನ್ನು ಸಂಪಾದಿಸಿರುವ ಆರ್​ಸಿಬಿ ಪಾಯಿಂಟ್ಸ್​ ಟೇಬಲ್​​ನಲ್ಲಿ 5ನೇ ಸ್ಥಾನಕ್ಕೇರಿದೆ. ಆರ್​ಸಿಬಿ ತಂಡದ ಪ್ರಸ್ತುತ ನೆಟ್​ ರನ್ ರೇಟ್ +0.387.

8 / 11
ಪಂಜಾಬ್ ಕಿಂಗ್ಸ್ ತಂಡವು 10ನೇ ಸ್ಥಾನದಲ್ಲಿದ್ದು, ಆಡಿರುವ 12 ಪಂದ್ಯಗಳಲ್ಲಿ 4 ಗೆಲುವು ಸಾಧಿಸಿ 8 ಅಂಕಗಳನ್ನು ಸಂಪಾದಿಸಿದೆ. ಪಂಜಾಬ್ ಕಿಂಗ್ಸ್ ತಂಡದ ಪ್ರಸ್ತುತ ನೆಟ್​ ರನ್​ ರೇಟ್ -0.423.

9 / 11
13 ಪಂದ್ಯಗಳಲ್ಲಿ ಕೇವಲ 4 ಮ್ಯಾಚ್​ಗಳಲ್ಲಿ ಮಾತ್ರ ಜಯ ಸಾಧಿಸಿರುವ ಮುಂಬೈ ಇಂಡಿಯನ್ಸ್ ತಂಡವು 8 ಅಂಕಗಳೊಂದಿಗೆ 9ನೇ ಸ್ಥಾನದಲ್ಲಿದೆ. ಮುಂಬೈ ಇಂಡಿಯನ್ಸ್ ತಂಡದ ಪ್ರಸ್ತುತ ನೆಟ್​ ರನ್ ರೇಟ್ -0.271.

10 / 11
12 ಮ್ಯಾಚ್​ಗಳಲ್ಲಿ ಕೇವಲ 5 ಗೆಲುವು ದಾಖಲಿಸಿರುವ ಗುಜರಾತ್ ಟೈಟಾನ್ಸ್ ತಂಡವು 10 ಅಂಕಗಳನ್ನು ಹೊಂದಿದ್ದು, ಈ ಮೂಲಕ 8ನೇ ಸ್ಥಾನದಲ್ಲಿ. ಗುಜರಾತ್ ಟೈಟಾನ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ -1.063.

11 / 11
Web contact
Web contact

TV9 Kannada

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ

ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ

ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್

ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ

ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ

ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್

ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ

40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?

ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ

ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ