AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಗೆದ್ದರೂ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲೇ ಉಳಿದ RCB

IPL 2024 Points Table: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ​ (ಐಪಿಎಲ್​ 2024) ಆರ್​ಸಿಬಿ ಇದುವರೆಗೆ 10 ಪಂದ್ಯಗಳನ್ನಾಡಿದೆ. ಈ ಹತ್ತು ಪಂದ್ಯಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆದ್ದಿರುವುದು ಕೇವಲ 3 ಪಂದ್ಯಗಳಲ್ಲಿ ಮಾತ್ರ. ಈ ಮೂರು ಪಂದ್ಯಗಳಿಂದ ಒಟ್ಟು 6 ಅಂಕಗಳನ್ನು ಸಂಪಾದಿಸಿರುವ ಆರ್​ಸಿಬಿ ಪಾಯೊಂಟ್ಸ್​​ ಟೇಬಲ್​​ನಲ್ಲಿ ಕೊನೆಯ ಸ್ಥಾನದಲ್ಲಿದೆ.

TV9 Web
| Edited By: |

Updated on: Apr 29, 2024 | 7:00 AM

Share
IPL 2024: ಐಪಿಎಲ್ 2024 ರ 46 ಪಂದ್ಯಗಳು ಮುಗಿದಿವೆ. ಈಗಾಗಲೇ ಆರ್​ಸಿಬಿ ತಂಡವು 10 ಪಂದ್ಯಗಳನ್ನಾಡಿದ್ದು, ಈ ವೇಳೆ 3 ಮ್ಯಾಚ್​ಗಳಲ್ಲಿ ಜಯ ಸಾಧಿಸಿ 6 ಅಂಕಗಳನ್ನು ಪಡೆದುಕೊಂಡಿದೆ. ಇದಾಗ್ಯೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲೇ ಉಳಿದುಕೊಂಡಿದೆ. ಇದಕ್ಕೆ ಮುಖ್ಯ ಕಾರಣ ಆರ್​ಸಿಬಿ ತಂಡದ ನೆಟ್​ ರನ್​ ರೇಟ್​. 6 ಅಂಕಗಳನ್ನು ಹೊಂದಿರುವ ಇತರೆ ತಂಡಗಳಿಗಿಂತ ಆರ್​ಸಿಬಿ ಕಡಿಮೆ ನೆಟ್ ರನ್ ರೇಟ್ ಹೊಂದಿದ್ದು, ಹೀಗಾಗಿ ಪಾಯಿಂಟ್ಸ್​ ಟೇಬಲ್​ನಲ್ಲಿ ಕೊನೆಯ ಸ್ಥಾನದಲ್ಲೇ ಉಳಿದುಕೊಂಡಿದೆ. ಅದರಂತೆ ನೂತನ ಪಾಯಿಂಟ್ಸ್ ಟೇಬಲ್​ ಈ ಕೆಳಗಿನಂತಿದೆ...

1 / 11
ರಾಜಸ್ಥಾನ್ ರಾಯಲ್ಸ್ ಇದುವರೆಗೆ 9 ಪಂದ್ಯಗಳನ್ನಾಡಿದ್ದು, ಇದರಲ್ಲಿ 8 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಒಟ್ಟು 16 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದೆ. ರಾಜಸ್ಥಾನ್ ರಾಯಲ್ಸ್ ತಂಡದ ಪ್ರಸ್ತುತ ನೆಟ್​ ರನ್​ ರೇಟ್ +0.694.

2 / 11
8 ಪಂದ್ಯಗಳಲ್ಲಿ 5 ಜಯ ಸಾಧಿಸಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಒಟ್ಟು 10 ಅಂಕಗಳನ್ನು ಸಂಪಾದಿಸಿದೆ. ಅಲ್ಲದೆ +0.972 ನೆಟ್​ ರನ್ ಹೊಂದುವ ಮೂಲಕ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದೆ.

3 / 11
9 ಪಂದ್ಯಗಳಲ್ಲಿ 5 ಜಯ ಹಾಗೂ 4 ಸೋಲುಗಳೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು 3ನೇ ಸ್ಥಾನದಲ್ಲಿದೆ. ಒಟ್ಟು 10 ಅಂಕ ಹೊಂದಿರುವ ಸಿಎಸ್​ಕೆ ತಂಡದ ಪ್ರಸ್ತುತ ನೆಟ್ ರನ್​ ರೇಟ್ +0.810.

4 / 11
ಸನ್​ರೈಸರ್ಸ್ ಹೈದರಾಬಾದ್ ತಂಡವು 9 ಪಂದ್ಯಗಳಲ್ಲಿ 5 ಜಯ ಸಾಧಿಸಿದ್ದು, ಇದೀಗ 10 ಅಂಕಗಳೊಂದಿಗೆ 4ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಪ್ರಸ್ತುತ ಎಸ್​ಆರ್​ಹೆಚ್ ತಂಡದ ನೆಟ್ ರನ್ ರೇಟ್ +0.075.

5 / 11
ಲಕ್ನೋ ಸೂಪರ್ ಜೈಂಟ್ಸ್ ತಂಡವು ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಿದೆ. ಆಡಿರುವ 9 ಪಂದ್ಯಗಳಲ್ಲಿ 5 ಜಯ ಸಾಧಿಸಿರುವ ಎಲ್​ಎಸ್​ಜಿ ಒಟ್ಟು 10 ಅಂಕಗಳೊಂದಿಗೆ +0.059 ನೆಟ್​ ರನ್​ ರೇಟ್ ಹೊಂದಿದೆ.

6 / 11
10 ಪಂದ್ಯಗಳಲ್ಲಿ 5 ಗೆಲುವು ದಾಖಲಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು -0.276 ನೆಟ್​ ರನ್​ ರೇಟ್​ನೊಂದಿಗೆ 10 ಅಂಕ ಪಡೆದುಕೊಂಡಿದೆ. ಅದರಂತೆ ಇದೀಗ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ.

7 / 11
10 ಮ್ಯಾಚ್​ಗಳಲ್ಲಿ 4 ಗೆಲುವು ದಾಖಲಿಸಿರುವ ಗುಜರಾತ್ ಟೈಟಾನ್ಸ್ ತಂಡವು 8 ಅಂಕಗಳನ್ನು ಹೊಂದಿದ್ದು, ಈ ಮೂಲಕ 7ನೇ ಸ್ಥಾನ ಅಲಂಕರಿಸಿದೆ. ಗುಜರಾತ್ ಟೈಟಾನ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ -1.113.

8 / 11
ಪಂಜಾಬ್ ಕಿಂಗ್ಸ್ ತಂಡವು 8ನೇ ಸ್ಥಾನದಲ್ಲಿದ್ದು, ಆಡಿರುವ 9 ಪಂದ್ಯಗಳಲ್ಲಿ 3 ಗೆಲುವು ಸಾಧಿಸಿ 6 ಅಂಕಗಳನ್ನು ಸಂಪಾದಿಸಿದೆ. ಪಂಜಾಬ್ ಕಿಂಗ್ಸ್ ತಂಡದ ಪ್ರಸ್ತುತ ನೆಟ್​ ರನ್​ ರೇಟ್ -0.187.

9 / 11
9 ಪಂದ್ಯಗಳಲ್ಲಿ 3 ಜಯ ಸಾಧಿಸಿರುವ ಮುಂಬೈ ಇಂಡಿಯನ್ಸ್ ತಂಡವು 6 ಅಂಕಗಳೊಂದಿಗೆ 9ನೇ ಸ್ಥಾನದಲ್ಲಿದೆ. ಮುಂಬೈ ಇಂಡಿಯನ್ಸ್ ತಂಡದ ನೆಟ್​ ರನ್ ರೇಟ್ -0.261.

10 / 11
ಆರ್​ಸಿಬಿ ತಂಡವು ಇದುವರೆಗೆ 10 ಪಂದ್ಯಗಳನ್ನಾಡಿದ್ದು, ಇದರಲ್ಲಿ 7 ಮ್ಯಾಚ್​​ನಲ್ಲಿ ಸೋತಿದೆ. ಈ ಮೂಲಕ ಕೇವಲ 3 ಅಂಕ ಸಂಪಾದಿಸಿರುವ ಆರ್​ಸಿಬಿ ಅಂಕಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದೆ. ಅಲ್ಲದೆ ಆರ್​ಸಿಬಿ ತಂಡದ ಪ್ರಸ್ತುತ ನೆಟ್​ ರನ್ ರೇಟ್ -0.415.

11 / 11
Follow Us
ಕೇರಳದ ಪ್ರವಾಹದಲ್ಲಿ ಮಣಪ್ಪುರಂ ಶಿವ ದೇವಾಲಯ ಮುಳುಗಡೆ

ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ

ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ

‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ

ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್

ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ

ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು

ರೆಬೆಲ್ಸ್​​ ಸಭೆಯಲ್ಲಿ ಅಪ್ಪಾಜಿ ನಾಡಗೌಡ ಕಣ್ಣೀರು

ಬಂಕಿಪುರದ ಐತಿಹಾಸಿಕ ಗೆಲುವಿನ ಮೂಲಕ ರಾಜಕೀಯಕ್ಕೆ ಪ್ರಶಾಂತ್ ಕಿಶೋರ್ ಎಂಟ್ರಿ

ನೂತನ ಸಚಿವರ ಪ್ರಮಾಣ ವಚನಕ್ಕೆ ಸಜ್ಜಾದ ಲೋಕಭವನ: ವಿಡಿಯೋ ನೋಡಿ