AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಅಂಕ ಪಟ್ಟಿಯಲ್ಲಿ 3ನೇ ಸ್ಥಾನಕ್ಕೇರಿದ ಲಕ್ನೋ ಸೂಪರ್ ಜೈಂಟ್ಸ್​

IPL 2024 Points Table: ಐಪಿಎಲ್​ನ 48 ಪಂದ್ಯಗಳ ಮುಕ್ತಾಯದ ವೇಳೆಗೆ ಪಾಯಿಂಟ್ಸ್ ಟೇಬಲ್​ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ಅಗ್ರಸ್ಥಾನವನ್ನು ಕಾಯ್ದುಕೊಂಡರೆ, ಮುಂಬೈ ಇಂಡಿಯನ್ಸ್ ತಂಡಕ್ಕೆ ಸೋಲುಣಿಸಿ ಲಕ್ನೋ ಸೂಪರ್ ಜೈಂಟ್ಸ್​ ತೃತೀಯ ಸ್ಥಾನಕ್ಕೇರಿದೆ. ಹಾಗೆಯೇ ಆರ್​ಸಿಬಿ ಕೊನೆಯ ಸ್ಥಾನದಲ್ಲೇ ಉಳಿದುಕೊಂಡಿದೆ.

TV9 Web
| Edited By: |

Updated on: May 01, 2024 | 6:45 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17ರ 48 ಪಂದ್ಯಗಳು ಪೂರ್ಣಗೊಂಡಿದೆ. ಈ ಪಂದ್ಯಗಳ ಮುಕ್ತಾಯದ ವೇಳೆ ಅಂಕ ಪಟ್ಟಿಯಲ್ಲೂ ಮಹತ್ವದ ಬದಲಾವಣೆ ಕಂಡು ಬಂದಿದೆ. ನಲ್ವತ್ತೆಂಟನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಸೋಲುಣಿಸುವ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದೆ. ಅದರಂತೆ ನೂತನ ಪಾಯಿಂಟ್ಸ್​ ಟೇಬಲ್​ ಈ ಕೆಳಗಿನಂತಿದೆ...

1 / 11
ರಾಜಸ್ಥಾನ್ ರಾಯಲ್ಸ್ ಇದುವರೆಗೆ 10 ಪಂದ್ಯಗಳನ್ನಾಡಿದ್ದು, ಇದರಲ್ಲಿ 8 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಒಟ್ಟು 16 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದೆ. ರಾಜಸ್ಥಾನ್ ರಾಯಲ್ಸ್ ತಂಡದ ಪ್ರಸ್ತುತ ನೆಟ್​ ರನ್​ ರೇಟ್ +0.622.

2 / 11
10 ಪಂದ್ಯಗಳಲ್ಲಿ 7 ಜಯ ಸಾಧಿಸಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಒಟ್ಟು 14 ಅಂಕಗಳನ್ನು ಸಂಪಾದಿಸಿದೆ. ಅಲ್ಲದೆ +1.098 ನೆಟ್​ ರನ್ ಹೊಂದುವ ಮೂಲಕ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದೆ.

3 / 11
ಲಕ್ನೋ ಸೂಪರ್ ಜೈಂಟ್ಸ್ ತಂಡವು ಅಂಕಪಟ್ಟಿಯಲ್ಲಿ 3ನೇ ಸ್ಥಾನಕ್ಕೇರಿದೆ. ಆಡಿರುವ 10 ಪಂದ್ಯಗಳಲ್ಲಿ 6 ಜಯ ಸಾಧಿಸಿರುವ ಎಲ್​ಎಸ್​ಜಿ ಒಟ್ಟು 12 ಅಂಕಗಳೊಂದಿಗೆ +0.094 ನೆಟ್​ ರನ್​ ರೇಟ್ ಹೊಂದಿದೆ.

4 / 11
10 ಪಂದ್ಯಗಳಲ್ಲಿ 5 ಜಯ ಹಾಗೂ 5 ಸೋಲುಗಳೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು 5ನೇ ಸ್ಥಾನದಲ್ಲಿದೆ. ಒಟ್ಟು 10 ಅಂಕ ಹೊಂದಿರುವ ಸಿಎಸ್​ಕೆ ತಂಡದ ಪ್ರಸ್ತುತ ನೆಟ್ ರನ್​ ರೇಟ್ +0.627.

5 / 11
ಸನ್​ರೈಸರ್ಸ್ ಹೈದರಾಬಾದ್ ತಂಡವು 10 ಪಂದ್ಯಗಳಲ್ಲಿ 6 ಜಯ ಸಾಧಿಸಿದ್ದು, ಇದೀಗ 12 ಅಂಕಗಳೊಂದಿಗೆ 4ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಪ್ರಸ್ತುತ ಎಸ್​ಆರ್​ಹೆಚ್ ತಂಡದ ನೆಟ್ ರನ್ ರೇಟ್ +0.072.

6 / 11
11 ಪಂದ್ಯಗಳಲ್ಲಿ 5 ಗೆಲುವು ದಾಖಲಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು -0.442 ನೆಟ್​ ರನ್​ ರೇಟ್​ನೊಂದಿಗೆ 10 ಅಂಕ ಪಡೆದುಕೊಂಡಿದೆ. ಅದರಂತೆ ಇದೀಗ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ.

7 / 11
10 ಮ್ಯಾಚ್​ಗಳಲ್ಲಿ 4 ಗೆಲುವು ದಾಖಲಿಸಿರುವ ಗುಜರಾತ್ ಟೈಟಾನ್ಸ್ ತಂಡವು 8 ಅಂಕಗಳನ್ನು ಹೊಂದಿದ್ದು, ಈ ಮೂಲಕ 8ನೇ ಸ್ಥಾನ ಅಲಂಕರಿಸಿದೆ. ಗುಜರಾತ್ ಟೈಟಾನ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ -1.113.

8 / 11
ಪಂಜಾಬ್ ಕಿಂಗ್ಸ್ ತಂಡವು 7ನೇ ಸ್ಥಾನದಲ್ಲಿದ್ದು, ಆಡಿರುವ 10 ಪಂದ್ಯಗಳಲ್ಲಿ 4 ಗೆಲುವು ಸಾಧಿಸಿ 8 ಅಂಕಗಳನ್ನು ಸಂಪಾದಿಸಿದೆ. ಪಂಜಾಬ್ ಕಿಂಗ್ಸ್ ತಂಡದ ಪ್ರಸ್ತುತ ನೆಟ್​ ರನ್​ ರೇಟ್ -0.062.

9 / 11
11 ಪಂದ್ಯಗಳಲ್ಲಿ ಕೇವಲ 3 ಮ್ಯಾಚ್​ಗಳಲ್ಲಿ ಜಯ ಸಾಧಿಸಿರುವ ಮುಂಬೈ ಇಂಡಿಯನ್ಸ್ ತಂಡವು 6 ಅಂಕಗಳೊಂದಿಗೆ 9ನೇ ಸ್ಥಾನದಲ್ಲಿದೆ. ಮುಂಬೈ ಇಂಡಿಯನ್ಸ್ ತಂಡದ ನೆಟ್​ ರನ್ ರೇಟ್ -0.356.

10 / 11
ಆರ್​ಸಿಬಿ ತಂಡವು ಇದುವರೆಗೆ 10 ಪಂದ್ಯಗಳನ್ನಾಡಿದ್ದು, ಇದರಲ್ಲಿ 7 ಮ್ಯಾಚ್​​ನಲ್ಲಿ ಸೋತಿದೆ. ಇನ್ನು ಗೆದ್ದಿರುವ 3 ಮ್ಯಾಚ್​ಗಳಿಂದ 6 ಅಂಕಗಳನ್ನು ಸಂಪಾದಿಸಿರುವ ಆರ್​ಸಿಬಿ ಪಾಯಿಂಟ್ಸ್​ ಟೇಬಲ್​​ನಲ್ಲಿ 10ನೇ ಸ್ಥಾನದಲ್ಲಿದೆ. ಆರ್​ಸಿಬಿ ತಂಡದ ಪ್ರಸ್ತುತ ನೆಟ್​ ರನ್ ರೇಟ್ -0.415.

11 / 11
Web contact
Web contact

TV9 Kannada

Read More
Follow Us
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ

ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ

ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ

ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​

ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?

ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು

ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ

ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ

ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!

ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ