IPL 2024: ಅಂಕ ಪಟ್ಟಿಯಲ್ಲಿ 3ನೇ ಸ್ಥಾನಕ್ಕೇರಿದ ಲಕ್ನೋ ಸೂಪರ್ ಜೈಂಟ್ಸ್
IPL 2024 Points Table: ಐಪಿಎಲ್ನ 48 ಪಂದ್ಯಗಳ ಮುಕ್ತಾಯದ ವೇಳೆಗೆ ಪಾಯಿಂಟ್ಸ್ ಟೇಬಲ್ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ಅಗ್ರಸ್ಥಾನವನ್ನು ಕಾಯ್ದುಕೊಂಡರೆ, ಮುಂಬೈ ಇಂಡಿಯನ್ಸ್ ತಂಡಕ್ಕೆ ಸೋಲುಣಿಸಿ ಲಕ್ನೋ ಸೂಪರ್ ಜೈಂಟ್ಸ್ ತೃತೀಯ ಸ್ಥಾನಕ್ಕೇರಿದೆ. ಹಾಗೆಯೇ ಆರ್ಸಿಬಿ ಕೊನೆಯ ಸ್ಥಾನದಲ್ಲೇ ಉಳಿದುಕೊಂಡಿದೆ.