IPL 2024: 8 ಸೋಲುಗಳೊಂದಿಗೆ 9ನೇ ಸ್ಥಾನಕ್ಕೆ ಕುಸಿದ ಮುಂಬೈ ಇಂಡಿಯನ್ಸ್​

IPL 2024 Points Table: ಐಪಿಎಲ್​ನ 51 ಪಂದ್ಯಗಳ ಮುಕ್ತಾಯದ ವೇಳೆಗೆ ಪಾಯಿಂಟ್ಸ್ ಟೇಬಲ್​ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ಅಗ್ರಸ್ಥಾನವನ್ನು ಕಾಯ್ದುಕೊಂಡರೆ, ಮುಂಬೈ ಇಂಡಿಯನ್ಸ್​​ ತಂಡಕ್ಕೆ ಸೋಲುಣಿಸಿ ಕೆಕೆಆರ್​ ತಂಡವು 2ನೇ ಸ್ಥಾನಕ್ಕೇರಿದೆ. ಇನ್ನು ಲಕ್ನೋ ಸೂಪರ್ ಜೈಂಟ್ಸ್ ತಂಡ ಮೂರನೇ ಸ್ಥಾನದಲ್ಲಿದ್ದರೆ, ​ಆರ್​ಸಿಬಿ ಕೊನೆಯ ಸ್ಥಾನದಲ್ಲೇ ಉಳಿದುಕೊಂಡಿದೆ.

TV9 Web
| Updated By: ಝಾಹಿರ್ ಯೂಸುಫ್

Updated on:May 04, 2024 | 7:12 AM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17ರ 51 ಪಂದ್ಯಗಳು ಪೂರ್ಣಗೊಂಡಿದೆ. ಈ ಪಂದ್ಯಗಳ ಮುಕ್ತಾಯದ ವೇಳೆಗೆ ಅಂಕ ಪಟ್ಟಿಯಲ್ಲೂ ಕೆಲ ಬದಲಾವಣೆಯಾಗಿದೆ. ಅದರಂತೆ ನೂತನ ಪಾಯಿಂಟ್ಸ್​ ಟೇಬಲ್​ ಈ ಕೆಳಗಿನಂತಿದೆ...

1 / 11
ರಾಜಸ್ಥಾನ್ ರಾಯಲ್ಸ್ ಇದುವರೆಗೆ 10 ಪಂದ್ಯಗಳನ್ನಾಡಿದ್ದು, ಇದರಲ್ಲಿ 8 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಒಟ್ಟು 16 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದೆ. ರಾಜಸ್ಥಾನ್ ರಾಯಲ್ಸ್ ತಂಡದ ಪ್ರಸ್ತುತ ನೆಟ್​ ರನ್​ ರೇಟ್ +0.622.

2 / 11
10 ಪಂದ್ಯಗಳಲ್ಲಿ 7 ಜಯ ಸಾಧಿಸಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಒಟ್ಟು 14 ಅಂಕಗಳನ್ನು ಸಂಪಾದಿಸಿದೆ. ಅಲ್ಲದೆ +1.098 ನೆಟ್​ ರನ್ ಹೊಂದುವ ಮೂಲಕ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದೆ.

3 / 11
ಲಕ್ನೋ ಸೂಪರ್ ಜೈಂಟ್ಸ್ ತಂಡವು ಅಂಕಪಟ್ಟಿಯಲ್ಲಿ 3ನೇ ಸ್ಥಾನಕ್ಕೇರಿದೆ. ಆಡಿರುವ 10 ಪಂದ್ಯಗಳಲ್ಲಿ 6 ಜಯ ಸಾಧಿಸಿರುವ ಎಲ್​ಎಸ್​ಜಿ ಒಟ್ಟು 12 ಅಂಕಗಳೊಂದಿಗೆ +0.094 ನೆಟ್​ ರನ್​ ರೇಟ್ ಹೊಂದಿದೆ.

4 / 11
ಸನ್​ರೈಸರ್ಸ್ ಹೈದರಾಬಾದ್ ತಂಡವು 10 ಪಂದ್ಯಗಳಲ್ಲಿ 6 ಜಯ ಸಾಧಿಸಿದ್ದು, ಇದೀಗ 12 ಅಂಕಗಳೊಂದಿಗೆ 4ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಪ್ರಸ್ತುತ ಎಸ್​ಆರ್​ಹೆಚ್ ತಂಡದ ನೆಟ್ ರನ್ ರೇಟ್ +0.072.

5 / 11
10 ಪಂದ್ಯಗಳಲ್ಲಿ 5 ಜಯ ಹಾಗೂ 5 ಸೋಲುಗಳೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು 5ನೇ ಸ್ಥಾನದಲ್ಲಿದೆ. ಒಟ್ಟು 10 ಅಂಕ ಹೊಂದಿರುವ ಸಿಎಸ್​ಕೆ ತಂಡದ ಪ್ರಸ್ತುತ ನೆಟ್ ರನ್​ ರೇಟ್ +0.627.

6 / 11
11 ಪಂದ್ಯಗಳಲ್ಲಿ 5 ಗೆಲುವು ದಾಖಲಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು -0.442 ನೆಟ್​ ರನ್​ ರೇಟ್​ನೊಂದಿಗೆ 10 ಅಂಕ ಪಡೆದುಕೊಂಡಿದೆ. ಅದರಂತೆ ಇದೀಗ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ.

7 / 11
ಪಂಜಾಬ್ ಕಿಂಗ್ಸ್ ತಂಡವು 7ನೇ ಸ್ಥಾನದಲ್ಲಿದ್ದು, ಆಡಿರುವ 10 ಪಂದ್ಯಗಳಲ್ಲಿ 4 ಗೆಲುವು ಸಾಧಿಸಿ 8 ಅಂಕಗಳನ್ನು ಸಂಪಾದಿಸಿದೆ. ಪಂಜಾಬ್ ಕಿಂಗ್ಸ್ ತಂಡದ ಪ್ರಸ್ತುತ ನೆಟ್​ ರನ್​ ರೇಟ್ -0.062.

8 / 11
10 ಮ್ಯಾಚ್​ಗಳಲ್ಲಿ 4 ಗೆಲುವು ದಾಖಲಿಸಿರುವ ಗುಜರಾತ್ ಟೈಟಾನ್ಸ್ ತಂಡವು 8 ಅಂಕಗಳನ್ನು ಹೊಂದಿದ್ದು, ಈ ಮೂಲಕ 8ನೇ ಸ್ಥಾನ ಅಲಂಕರಿಸಿದೆ. ಗುಜರಾತ್ ಟೈಟಾನ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ -1.113.

9 / 11
11 ಪಂದ್ಯಗಳಲ್ಲಿ ಕೇವಲ 3 ಮ್ಯಾಚ್​ಗಳಲ್ಲಿ ಜಯ ಸಾಧಿಸಿರುವ ಮುಂಬೈ ಇಂಡಿಯನ್ಸ್ ತಂಡವು 6 ಅಂಕಗಳೊಂದಿಗೆ 9ನೇ ಸ್ಥಾನದಲ್ಲಿದೆ. ಮುಂಬೈ ಇಂಡಿಯನ್ಸ್ ತಂಡದ ನೆಟ್​ ರನ್ ರೇಟ್ -0.356.

10 / 11
ಆರ್​ಸಿಬಿ ತಂಡವು ಇದುವರೆಗೆ 10 ಪಂದ್ಯಗಳನ್ನಾಡಿದ್ದು, ಇದರಲ್ಲಿ 7 ಮ್ಯಾಚ್​​ನಲ್ಲಿ ಸೋತಿದೆ. ಇನ್ನು ಗೆದ್ದಿರುವ 3 ಮ್ಯಾಚ್​ಗಳಿಂದ 6 ಅಂಕಗಳನ್ನು ಸಂಪಾದಿಸಿರುವ ಆರ್​ಸಿಬಿ ಪಾಯಿಂಟ್ಸ್​ ಟೇಬಲ್​​ನಲ್ಲಿ 10ನೇ ಸ್ಥಾನದಲ್ಲಿದೆ. ಆರ್​ಸಿಬಿ ತಂಡದ ಪ್ರಸ್ತುತ ನೆಟ್​ ರನ್ ರೇಟ್ -0.415.

11 / 11

Published On - 7:10 am, Sat, 4 May 24

Follow us
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ

ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ

ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ

Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ

ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!

ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ

ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ

Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್

156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು