AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: CSK ಗೆ ಸೋಲುಣಿಸಿ ಒಂದು ಸ್ಥಾನ ಮೇಲೇರಿದ ಪಂಜಾಬ್ ಕಿಂಗ್ಸ್​

IPL 2024 Points Table: ಐಪಿಎಲ್​ನ 48 ಪಂದ್ಯಗಳ ಮುಕ್ತಾಯದ ವೇಳೆಗೆ ಪಾಯಿಂಟ್ಸ್ ಟೇಬಲ್​ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ಅಗ್ರಸ್ಥಾನವನ್ನು ಕಾಯ್ದುಕೊಂಡರೆ, ಚೆನ್ನೈ ಸೂಪರ್ ಕಿಂಗ್ಸ್​ ತಂಡಕ್ಕೆ ಸೋಲುಣಿಸಿ ಪಂಜಾಬ್ ಕಿಂಗ್ಸ್ ತಂಡವು 7ನೇ ಸ್ಥಾನಕ್ಕೇರಿದೆ. ​ಹಾಗೆಯೇ ಆರ್​ಸಿಬಿ ಕೊನೆಯ ಸ್ಥಾನದಲ್ಲೇ ಉಳಿದುಕೊಂಡಿದೆ.

TV9 Web
| Edited By: |

Updated on: May 02, 2024 | 7:01 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17ರ 49 ಪಂದ್ಯಗಳು ಪೂರ್ಣಗೊಂಡಿದೆ. ಈ ಪಂದ್ಯಗಳ ಮುಕ್ತಾಯದ ವೇಳೆಗೆ ಅಂಕ ಪಟ್ಟಿಯಲ್ಲೂ ಕೆಲ ಬದಲಾವಣೆಯಾಗಿದೆ. ಅದರಂತೆ ನೂತನ ಪಾಯಿಂಟ್ಸ್​ ಟೇಬಲ್​ ಈ ಕೆಳಗಿನಂತಿದೆ...

1 / 11
ರಾಜಸ್ಥಾನ್ ರಾಯಲ್ಸ್ ಇದುವರೆಗೆ 10 ಪಂದ್ಯಗಳನ್ನಾಡಿದ್ದು, ಇದರಲ್ಲಿ 8 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಒಟ್ಟು 16 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದೆ. ರಾಜಸ್ಥಾನ್ ರಾಯಲ್ಸ್ ತಂಡದ ಪ್ರಸ್ತುತ ನೆಟ್​ ರನ್​ ರೇಟ್ +0.622.

2 / 11
10 ಪಂದ್ಯಗಳಲ್ಲಿ 7 ಜಯ ಸಾಧಿಸಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಒಟ್ಟು 14 ಅಂಕಗಳನ್ನು ಸಂಪಾದಿಸಿದೆ. ಅಲ್ಲದೆ +1.098 ನೆಟ್​ ರನ್ ಹೊಂದುವ ಮೂಲಕ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದೆ.

3 / 11
ಲಕ್ನೋ ಸೂಪರ್ ಜೈಂಟ್ಸ್ ತಂಡವು ಅಂಕಪಟ್ಟಿಯಲ್ಲಿ 3ನೇ ಸ್ಥಾನಕ್ಕೇರಿದೆ. ಆಡಿರುವ 10 ಪಂದ್ಯಗಳಲ್ಲಿ 6 ಜಯ ಸಾಧಿಸಿರುವ ಎಲ್​ಎಸ್​ಜಿ ಒಟ್ಟು 12 ಅಂಕಗಳೊಂದಿಗೆ +0.094 ನೆಟ್​ ರನ್​ ರೇಟ್ ಹೊಂದಿದೆ.

4 / 11
10 ಪಂದ್ಯಗಳಲ್ಲಿ 5 ಜಯ ಹಾಗೂ 5 ಸೋಲುಗಳೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು 5ನೇ ಸ್ಥಾನದಲ್ಲಿದೆ. ಒಟ್ಟು 10 ಅಂಕ ಹೊಂದಿರುವ ಸಿಎಸ್​ಕೆ ತಂಡದ ಪ್ರಸ್ತುತ ನೆಟ್ ರನ್​ ರೇಟ್ +0.627.

5 / 11
ಸನ್​ರೈಸರ್ಸ್ ಹೈದರಾಬಾದ್ ತಂಡವು 10 ಪಂದ್ಯಗಳಲ್ಲಿ 6 ಜಯ ಸಾಧಿಸಿದ್ದು, ಇದೀಗ 12 ಅಂಕಗಳೊಂದಿಗೆ 4ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಪ್ರಸ್ತುತ ಎಸ್​ಆರ್​ಹೆಚ್ ತಂಡದ ನೆಟ್ ರನ್ ರೇಟ್ +0.072.

6 / 11
11 ಪಂದ್ಯಗಳಲ್ಲಿ 5 ಗೆಲುವು ದಾಖಲಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು -0.442 ನೆಟ್​ ರನ್​ ರೇಟ್​ನೊಂದಿಗೆ 10 ಅಂಕ ಪಡೆದುಕೊಂಡಿದೆ. ಅದರಂತೆ ಇದೀಗ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ.

7 / 11
ಪಂಜಾಬ್ ಕಿಂಗ್ಸ್ ತಂಡವು 7ನೇ ಸ್ಥಾನದಲ್ಲಿದ್ದು, ಆಡಿರುವ 10 ಪಂದ್ಯಗಳಲ್ಲಿ 4 ಗೆಲುವು ಸಾಧಿಸಿ 8 ಅಂಕಗಳನ್ನು ಸಂಪಾದಿಸಿದೆ. ಪಂಜಾಬ್ ಕಿಂಗ್ಸ್ ತಂಡದ ಪ್ರಸ್ತುತ ನೆಟ್​ ರನ್​ ರೇಟ್ -0.062.

8 / 11
10 ಮ್ಯಾಚ್​ಗಳಲ್ಲಿ 4 ಗೆಲುವು ದಾಖಲಿಸಿರುವ ಗುಜರಾತ್ ಟೈಟಾನ್ಸ್ ತಂಡವು 8 ಅಂಕಗಳನ್ನು ಹೊಂದಿದ್ದು, ಈ ಮೂಲಕ 8ನೇ ಸ್ಥಾನ ಅಲಂಕರಿಸಿದೆ. ಗುಜರಾತ್ ಟೈಟಾನ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ -1.113.

9 / 11
11 ಪಂದ್ಯಗಳಲ್ಲಿ ಕೇವಲ 3 ಮ್ಯಾಚ್​ಗಳಲ್ಲಿ ಜಯ ಸಾಧಿಸಿರುವ ಮುಂಬೈ ಇಂಡಿಯನ್ಸ್ ತಂಡವು 6 ಅಂಕಗಳೊಂದಿಗೆ 9ನೇ ಸ್ಥಾನದಲ್ಲಿದೆ. ಮುಂಬೈ ಇಂಡಿಯನ್ಸ್ ತಂಡದ ನೆಟ್​ ರನ್ ರೇಟ್ -0.356.

10 / 11
ಆರ್​ಸಿಬಿ ತಂಡವು ಇದುವರೆಗೆ 10 ಪಂದ್ಯಗಳನ್ನಾಡಿದ್ದು, ಇದರಲ್ಲಿ 7 ಮ್ಯಾಚ್​​ನಲ್ಲಿ ಸೋತಿದೆ. ಇನ್ನು ಗೆದ್ದಿರುವ 3 ಮ್ಯಾಚ್​ಗಳಿಂದ 6 ಅಂಕಗಳನ್ನು ಸಂಪಾದಿಸಿರುವ ಆರ್​ಸಿಬಿ ಪಾಯಿಂಟ್ಸ್​ ಟೇಬಲ್​​ನಲ್ಲಿ 10ನೇ ಸ್ಥಾನದಲ್ಲಿದೆ. ಆರ್​ಸಿಬಿ ತಂಡದ ಪ್ರಸ್ತುತ ನೆಟ್​ ರನ್ ರೇಟ್ -0.415.

11 / 11
Web contact
Web contact

TV9 Kannada

Read More
Follow Us
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ

ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ

ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ

ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು

ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್

ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್

ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ

3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ

ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?

ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು