AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಅಂಕ ಪಟ್ಟಿಯಲ್ಲಿ 2 ಸ್ಥಾನ ಮೇಲೇರಿದ RCB

IPL 2024 Points Table: ಐಪಿಎಲ್ ಸೀಸನ್ 17 ರ 62 ಪಂದ್ಯಗಳ ಮುಕ್ತಾಯದ ವೇಳೆಗೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಪ್ಲೇಆಫ್​ಗೆ ಪ್ರವೇಶಿಸಿದೆ. ಮತ್ತೊಂದೆಡೆ ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಎಲಿಮಿನೇಟರ್ ಆಗಿವೆ. ಇನ್ನು ಆರ್​ಸಿಬಿ, ಡೆಲ್ಲಿ ಕ್ಯಾಪಿಟಲ್ಸ್, ಸಿಎಸ್​ಕೆ, ಎಸ್​ಆರ್​ಹೆಚ್​, ಗುಜರಾತ್ ಟೈಟಾನ್ಸ್, ಲಕ್ನೋ ಸೂಪರ್ ಜೈಂಟ್ಸ್ ತಂಡಗಳ ನಡುವೆ ಪ್ಲೇಆಫ್ ರೇಸ್ ಮುಂದುವರೆದಿದೆ.

ಝಾಹಿರ್ ಯೂಸುಫ್
|

Updated on:May 13, 2024 | 8:36 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17ರ 62ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆರ್​ಸಿಬಿ ತಂಡ ಅಂಕ ಪಟ್ಟಿಯಲ್ಲಿ 2 ಸ್ಥಾನ ಮೇಲೇರಿದೆ. ಇದಕ್ಕೂ ಮುನ್ನ 7ನೇ ಸ್ಥಾನದಲ್ಲಿದ್ದ ಫಾಫ್ ಡುಪ್ಲೆಸಿಸ್ ಪಡೆ ಇದೀಗ 5ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಈ ಮೂಲಕ ಪ್ಲೇಆಫ್ ಹಂತಕ್ಕೇರುವ ಆಸೆಯನ್ನು ಜೀವಂತವಿರಿಸಿಕೊಂಡಿದೆ. ಇನ್ನು ನೂತನ ಪಾಯಿಂಟ್ಸ್​ ಟೇಬಲ್​ನಲ್ಲಿ ಯಾವ ತಂಡ ಯಾವ ಸ್ಥಾನದಲ್ಲಿದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ...

1 / 11
ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಈವರೆಗೆ 12 ಪಂದ್ಯಗಳನ್ನಾಡಿದ್ದು, ಈ ವೇಳೆ 9 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಒಟ್ಟು 18 ಅಂಕಗಳೊಂದಿಗೆ +1.428 ನೆಟ್ ರನ್ ರೇಟ್ ಹೊಂದುವ ಮೂಲಕ ಅಗ್ರಸ್ಥಾನದಲ್ಲಿದೆ. ಈ ಹದಿನೆಂಟು ಅಂಕಗಳೊಂದಿಗೆ ಪ್ಲೇಆಫ್​ಗೆ ಅರ್ಹತೆ ಪಡೆದುಕೊಂಡಿದೆ.

2 / 11
ರಾಜಸ್ಥಾನ್ ರಾಯಲ್ಸ್ ಇದುವರೆಗೆ 12 ಪಂದ್ಯಗಳನ್ನಾಡಿದ್ದು, ಇದರಲ್ಲಿ 8 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಒಟ್ಟು 16 ಅಂಕಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದೆ. ರಾಜಸ್ಥಾನ್ ರಾಯಲ್ಸ್ ತಂಡದ ಪ್ರಸ್ತುತ ನೆಟ್​ ರನ್​ ರೇಟ್ +0.349.

3 / 11
13 ಪಂದ್ಯಗಳಲ್ಲಿ 7 ಜಯ ಹಾಗೂ 6 ಸೋಲುಗಳೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು 3ನೇ ಸ್ಥಾನದಲ್ಲಿದೆ. ಒಟ್ಟು 14 ಅಂಕ ಹೊಂದಿರುವ ಸಿಎಸ್​ಕೆ ತಂಡದ ಪ್ರಸ್ತುತ ನೆಟ್ ರನ್​ ರೇಟ್ +0.528.

4 / 11
ಸನ್​ರೈಸರ್ಸ್ ಹೈದರಾಬಾದ್ ತಂಡವು 12 ಪಂದ್ಯಗಳಲ್ಲಿ 7 ಜಯ ಸಾಧಿಸಿದ್ದು, ಇದೀಗ 14 ಅಂಕಗಳೊಂದಿಗೆ 4ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಪ್ರಸ್ತುತ ಎಸ್​ಆರ್​ಹೆಚ್ ತಂಡದ ನೆಟ್ ರನ್ ರೇಟ್ +0.406.

5 / 11
ಆರ್​ಸಿಬಿ ತಂಡವು ಇದುವರೆಗೆ 13 ಪಂದ್ಯಗಳನ್ನಾಡಿದ್ದು, ಇದರಲ್ಲಿ 6 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಒಟ್ಟು 12 ಅಂಕಗಳನ್ನು ಸಂಪಾದಿಸಿರುವ ಆರ್​ಸಿಬಿ ಪಾಯಿಂಟ್ಸ್​ ಟೇಬಲ್​​ನಲ್ಲಿ 5ನೇ ಸ್ಥಾನಕ್ಕೇರಿದೆ. ಆರ್​ಸಿಬಿ ತಂಡದ ಪ್ರಸ್ತುತ ನೆಟ್​ ರನ್ ರೇಟ್ +0.387.

6 / 11
13 ಪಂದ್ಯಗಳಲ್ಲಿ 6 ಗೆಲುವು ದಾಖಲಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು -0.482 ನೆಟ್​ ರನ್​ ರೇಟ್​ನೊಂದಿಗೆ 12 ಅಂಕ ಪಡೆದುಕೊಂಡಿದೆ. ಅದರಂತೆ ಇದೀಗ ಅಂಕಪಟ್ಟಿಯಲ್ಲಿ 6ನೇ ಸ್ಥಾನಕ್ಕೆ ಕುಸಿದಿದೆ.

7 / 11
ಲಕ್ನೋ ಸೂಪರ್ ಜೈಂಟ್ಸ್ ತಂಡವು ಅಂಕಪಟ್ಟಿಯಲ್ಲಿ 6ನೇ ಸ್ಥಾನಕ್ಕಿಳಿದಿದೆ. ಆಡಿರುವ 12 ಪಂದ್ಯಗಳಲ್ಲಿ 6 ಜಯ ಸಾಧಿಸಿರುವ ಎಲ್​ಎಸ್​ಜಿ ಒಟ್ಟು 12 ಅಂಕಗಳೊಂದಿಗೆ -0.769 ನೆಟ್​ ರನ್​ ರೇಟ್ ಹೊಂದಿದೆ.

8 / 11
12 ಮ್ಯಾಚ್​ಗಳಲ್ಲಿ ಕೇವಲ 5 ಗೆಲುವು ದಾಖಲಿಸಿರುವ ಗುಜರಾತ್ ಟೈಟಾನ್ಸ್ ತಂಡವು 10 ಅಂಕಗಳನ್ನು ಹೊಂದಿದ್ದು, ಈ ಮೂಲಕ 8ನೇ ಸ್ಥಾನದಲ್ಲಿ. ಗುಜರಾತ್ ಟೈಟಾನ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ -1.063.

9 / 11
13 ಪಂದ್ಯಗಳಲ್ಲಿ ಕೇವಲ 4 ಮ್ಯಾಚ್​ಗಳಲ್ಲಿ ಮಾತ್ರ ಜಯ ಸಾಧಿಸಿರುವ ಮುಂಬೈ ಇಂಡಿಯನ್ಸ್ ತಂಡವು 8 ಅಂಕಗಳೊಂದಿಗೆ 9ನೇ ಸ್ಥಾನದಲ್ಲಿದೆ. ಮುಂಬೈ ಇಂಡಿಯನ್ಸ್ ತಂಡದ ಪ್ರಸ್ತುತ ನೆಟ್​ ರನ್ ರೇಟ್ -0.271.

10 / 11
ಪಂಜಾಬ್ ಕಿಂಗ್ಸ್ ತಂಡವು 10ನೇ ಸ್ಥಾನದಲ್ಲಿದ್ದು, ಆಡಿರುವ 12 ಪಂದ್ಯಗಳಲ್ಲಿ 4 ಗೆಲುವು ಸಾಧಿಸಿ 8 ಅಂಕಗಳನ್ನು ಸಂಪಾದಿಸಿದೆ. ಪಂಜಾಬ್ ಕಿಂಗ್ಸ್ ತಂಡದ ಪ್ರಸ್ತುತ ನೆಟ್​ ರನ್​ ರೇಟ್ -0.423.

11 / 11

Published On - 7:31 am, Mon, 13 May 24

Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ

ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್

ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ

ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ

ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ

ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ

ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ

ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ

ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ