AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಅಂಕ ಪಟ್ಟಿಯಲ್ಲಿ 3 ಸ್ಥಾನ ಮೇಲೇರಿದ RCB

IPL 2024 Points Table: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 17ನೇ ಆವೃತ್ತಿಯಲ್ಲಿ ಈವರೆಗೆ 11 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 7 ಮ್ಯಾಚ್​ಗಳಲ್ಲಿ ಸೋಲನುಭವಿಸಿದರೆ, 4 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಒಟ್ಟು 8 ಅಂಕ ಸಂಪಾದಿಸುವಲ್ಲಿ ಯಶಸ್ವಿಯಾಗಿದೆ. ಈ ಅಂಕಗಳೊಂದಿಗೆ ಇದೀಗ ಆರ್​ಸಿಬಿ ಅಂಕ ಪಟ್ಟಿಯಲ್ಲಿ ಮೂರು ಸ್ಥಾನ ಜಿಗಿತ ಕಂಡಿದೆ.

TV9 Web
| Updated By: ಝಾಹಿರ್ ಯೂಸುಫ್|

Updated on: May 05, 2024 | 7:08 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17ರ 52ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್​ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆರ್​ಸಿಬಿ ತಂಡವು ಅಂಕ ಪಟ್ಟಿಯಲ್ಲಿ ಮೂರು ಸ್ಥಾನ ಮೇಲೇರಿದೆ. ಕಳೆದ ಬಾರಿ 10ನೇ ಸ್ಥಾನದಲ್ಲಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇದೀಗ ಮೂರು ಸ್ಥಾನ ಜಿಗಿತ ಕಂಡಿದ್ದು, ಅದರಂತೆ ನೂತನ ಪಾಯಿಂಟ್ಸ್ ಟೇಬಲ್​ ಈ ಕೆಳಗಿನಂತಿದೆ...

1 / 11
ರಾಜಸ್ಥಾನ್ ರಾಯಲ್ಸ್ ಇದುವರೆಗೆ 10 ಪಂದ್ಯಗಳನ್ನಾಡಿದ್ದು, ಇದರಲ್ಲಿ 8 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಒಟ್ಟು 16 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದೆ. ರಾಜಸ್ಥಾನ್ ರಾಯಲ್ಸ್ ತಂಡದ ಪ್ರಸ್ತುತ ನೆಟ್​ ರನ್​ ರೇಟ್ +0.622.

2 / 11
10 ಪಂದ್ಯಗಳಲ್ಲಿ 7 ಜಯ ಸಾಧಿಸಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಒಟ್ಟು 14 ಅಂಕಗಳನ್ನು ಸಂಪಾದಿಸಿದೆ. ಅಲ್ಲದೆ +1.098 ನೆಟ್​ ರನ್ ಹೊಂದುವ ಮೂಲಕ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದೆ.

3 / 11
ಲಕ್ನೋ ಸೂಪರ್ ಜೈಂಟ್ಸ್ ತಂಡವು ಅಂಕಪಟ್ಟಿಯಲ್ಲಿ 3ನೇ ಸ್ಥಾನಕ್ಕೇರಿದೆ. ಆಡಿರುವ 10 ಪಂದ್ಯಗಳಲ್ಲಿ 6 ಜಯ ಸಾಧಿಸಿರುವ ಎಲ್​ಎಸ್​ಜಿ ಒಟ್ಟು 12 ಅಂಕಗಳೊಂದಿಗೆ +0.094 ನೆಟ್​ ರನ್​ ರೇಟ್ ಹೊಂದಿದೆ.

4 / 11
ಸನ್​ರೈಸರ್ಸ್ ಹೈದರಾಬಾದ್ ತಂಡವು 10 ಪಂದ್ಯಗಳಲ್ಲಿ 6 ಜಯ ಸಾಧಿಸಿದ್ದು, ಇದೀಗ 12 ಅಂಕಗಳೊಂದಿಗೆ 4ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಪ್ರಸ್ತುತ ಎಸ್​ಆರ್​ಹೆಚ್ ತಂಡದ ನೆಟ್ ರನ್ ರೇಟ್ +0.072.

5 / 11
10 ಪಂದ್ಯಗಳಲ್ಲಿ 5 ಜಯ ಹಾಗೂ 5 ಸೋಲುಗಳೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು 5ನೇ ಸ್ಥಾನದಲ್ಲಿದೆ. ಒಟ್ಟು 10 ಅಂಕ ಹೊಂದಿರುವ ಸಿಎಸ್​ಕೆ ತಂಡದ ಪ್ರಸ್ತುತ ನೆಟ್ ರನ್​ ರೇಟ್ +0.627.

6 / 11
11 ಪಂದ್ಯಗಳಲ್ಲಿ 5 ಗೆಲುವು ದಾಖಲಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು -0.442 ನೆಟ್​ ರನ್​ ರೇಟ್​ನೊಂದಿಗೆ 10 ಅಂಕ ಪಡೆದುಕೊಂಡಿದೆ. ಅದರಂತೆ ಇದೀಗ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ.

7 / 11
ಆರ್​ಸಿಬಿ ತಂಡವು ಇದುವರೆಗೆ 11 ಪಂದ್ಯಗಳನ್ನಾಡಿದ್ದು, ಇದರಲ್ಲಿ 4 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಒಟ್ಟು 8 ಅಂಕಗಳನ್ನು ಸಂಪಾದಿಸಿರುವ ಆರ್​ಸಿಬಿ ಪಾಯಿಂಟ್ಸ್​ ಟೇಬಲ್​​ನಲ್ಲಿ 7ನೇ ಸ್ಥಾನಕ್ಕೇರಿದೆ. ಆರ್​ಸಿಬಿ ತಂಡದ ಪ್ರಸ್ತುತ ನೆಟ್​ ರನ್ ರೇಟ್ -0.049.

8 / 11
ಪಂಜಾಬ್ ಕಿಂಗ್ಸ್ ತಂಡವು 8ನೇ ಸ್ಥಾನದಲ್ಲಿದ್ದು, ಆಡಿರುವ 10 ಪಂದ್ಯಗಳಲ್ಲಿ 4 ಗೆಲುವು ಸಾಧಿಸಿ 8 ಅಂಕಗಳನ್ನು ಸಂಪಾದಿಸಿದೆ. ಪಂಜಾಬ್ ಕಿಂಗ್ಸ್ ತಂಡದ ಪ್ರಸ್ತುತ ನೆಟ್​ ರನ್​ ರೇಟ್ -0.062.

9 / 11
11 ಮ್ಯಾಚ್​ಗಳಲ್ಲಿ ಕೇವಲ 4 ಗೆಲುವು ದಾಖಲಿಸಿರುವ ಗುಜರಾತ್ ಟೈಟಾನ್ಸ್ ತಂಡವು 8 ಅಂಕಗಳನ್ನು ಹೊಂದಿದ್ದು, ಈ ಮೂಲಕ 9ನೇ ಸ್ಥಾನಕ್ಕೆ ಕುಸಿದಿದೆ. ಗುಜರಾತ್ ಟೈಟಾನ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ -1.320.

10 / 11
11 ಪಂದ್ಯಗಳಲ್ಲಿ ಕೇವಲ 3 ಮ್ಯಾಚ್​ಗಳಲ್ಲಿ ಮಾತ್ರ ಜಯ ಸಾಧಿಸಿರುವ ಮುಂಬೈ ಇಂಡಿಯನ್ಸ್ ತಂಡವು 6 ಅಂಕಗಳೊಂದಿಗೆ 10ನೇ ಸ್ಥಾನದಲ್ಲಿದೆ. ಮುಂಬೈ ಇಂಡಿಯನ್ಸ್ ತಂಡದ ನೆಟ್​ ರನ್ ರೇಟ್ -0.356.

11 / 11
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​

ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ

‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್

ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ

ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ

ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ

ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ

ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್