ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17ರ 52ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆರ್ಸಿಬಿ ತಂಡವು ಅಂಕ ಪಟ್ಟಿಯಲ್ಲಿ ಮೂರು ಸ್ಥಾನ ಮೇಲೇರಿದೆ. ಕಳೆದ ಬಾರಿ 10ನೇ ಸ್ಥಾನದಲ್ಲಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇದೀಗ ಮೂರು ಸ್ಥಾನ ಜಿಗಿತ ಕಂಡಿದ್ದು, ಅದರಂತೆ ನೂತನ ಪಾಯಿಂಟ್ಸ್ ಟೇಬಲ್ ಈ ಕೆಳಗಿನಂತಿದೆ...