IPL 2024: ಐಪಿಎಲ್​ನ ಮೊದಲಾರ್ಧ ಮುಕ್ತಾಯ: ಇಲ್ಲಿದೆ ಅಂಕ ಪಟ್ಟಿ

IPL 2024 Points Table: ಇಂಡಿಯನ್ ಪ್ರೀಮಿಯರ್ ಲೀಗ್​​ನ (ಐಪಿಎಲ್ 2024) ಮೊದಲ ಸುತ್ತಿನ ಮುಕ್ತಾಯದ ವೇಳೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೊನೆಯ ಸ್ಥಾನದಲ್ಲಿದ್ದರೆ, ರಾಜಸ್ಥಾನ್ ರಾಯಲ್ಸ್, ಕೊಲ್ಕತ್ತಾ ನೈಟ್ ರೈಡರ್ಸ್, ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಟಾಪ್-3 ನಲ್ಲಿ ಕಾಣಿಸಿಕೊಂಡಿದೆ. ಈ ಮೂಲಕ ಪ್ಲೇಆಫ್ ಹಂತಕ್ಕೇರುವ ಸನಿಹದಲ್ಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Apr 22, 2024 | 7:08 AM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17 ರ ದ್ವಿತೀಯಾರ್ಧದ ಪಂದ್ಯಗಳು ಶುರುವಾಗಿದೆ. ಎಲ್ಲಾ ತಂಡಗಳು 7 ಪಂದ್ಯಗಳನ್ನಾಡಿದ್ದು, ಇದೀಗ 2ನೇ ಸುತ್ತಿನ ಪಂದ್ಯಗಳು ನಡೆಯುತ್ತಿದೆ. ದ್ವಿತೀಯ ಸುತ್ತಿನ ಪಂದ್ಯಗಳು ಶುರುವಾಗುತ್ತಿದ್ದಂತೆ ಅಂಕಪಟ್ಟಿಯಲ್ಲೂ ಮಹತ್ವದ ಬದಲಾವಣೆ ಕಂಡು ಬರಲಾರಂಭಿಸಿದೆ. ಅದರಂತೆ 39 ಪಂದ್ಯಗಳ ಮುಕ್ತಾಯದ ವೇಳೆಗೆ ಐಪಿಎಲ್​ ಪಾಯಿಂಟ್ಸ್​ ಟೇಬಲ್​ ಈ ಕೆಳಗಿನಂತಿದೆ...

1 / 11
ರಾಜಸ್ಥಾನ್ ರಾಯಲ್ಸ್ ಇದುವರೆಗೆ 7 ಪಂದ್ಯಗಳನ್ನಾಡಿದ್ದು, ಇದರಲ್ಲಿ 6 ಮ್ಯಾಚ್​ನಲ್ಲಿ ಜಯ ಸಾಧಿಸಿದೆ. ಈ ಮೂಲಕ ಒಟ್ಟು 12 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದೆ. ರಾಜಸ್ಥಾನ್ ರಾಯಲ್ಸ್ ತಂಡದ ಪ್ರಸ್ತುತ ನೆಟ್​ ರನ್​ ರೇಟ್ +0.677.

2 / 11
7 ಪಂದ್ಯಗಳಲ್ಲಿ 5 ಜಯ ಸಾಧಿಸಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಒಟ್ಟು 10 ಅಂಕಗಳನ್ನು ಸಂಪಾದಿಸಿದೆ. ಅಲ್ಲದೆ +1.206 ನೆಟ್​ ರನ್ ಹೊಂದುವ ಮೂಲಕ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದೆ.

3 / 11
ಸನ್​ರೈಸರ್ಸ್ ಹೈದರಾಬಾದ್ ತಂಡವು 7 ಪಂದ್ಯಗಳಲ್ಲಿ 5 ಜಯ ಸಾಧಿಸಿದ್ದು, ಇದೀಗ 10 ಅಂಕಗಳೊಂದಿಗೆ 3ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಪ್ರಸ್ತುತ ಎಸ್​ಆರ್​ಹೆಚ್ ತಂಡದ ನೆಟ್ ರನ್ ರೇಟ್ +0.914.

4 / 11
7 ಪಂದ್ಯಗಳಲ್ಲಿ 4 ಜಯ ಹಾಗೂ 3 ಸೋಲಿನೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು ನಾಲ್ಕನೇ ಸ್ಥಾನದಲ್ಲಿದೆ. ಒಟ್ಟು 8 ಅಂಕ ಹೊಂದಿರುವ ಸಿಎಸ್​ಕೆ ತಂಡದ ಪ್ರಸ್ತುತ ನೆಟ್ ರನ್​ ರೇಟ್ +0.529.

5 / 11
ಲಕ್ನೋ ಸೂಪರ್ ಜೈಂಟ್ಸ್ ತಂಡವು ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ. ಆಡಿರುವ 7 ಪಂದ್ಯಗಳಲ್ಲಿ 4 ಜಯ ಸಾಧಿಸಿರುವ ಎಲ್​ಎಸ್​ಜಿ ಒಟ್ಟು 8 ಅಂಕಗಳೊಂದಿಗೆ +0.123 ನೆಟ್​ ರನ್​ ರೇಟ್ ಹೊಂದಿದೆ.

6 / 11
8 ಮ್ಯಾಚ್​ಗಳಲ್ಲಿ 4 ಗೆಲುವು ದಾಖಲಿಸಿರುವ ಗುಜರಾತ್ ಟೈಟಾನ್ಸ್ ತಂಡವು 6 ಅಂಕಗಳನ್ನು ಹೊಂದಿದ್ದು, ಈ ಮೂಲಕ 6ನೇ ಸ್ಥಾನ ಅಲಂಕರಿಸಿದೆ. ಗುಜರಾತ್ ಟೈಟಾನ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ -1.055.

7 / 11
ಏಳು ಪಂದ್ಯಗಳಲ್ಲಿ 3 ಜಯ ಸಾಧಿಸಿರುವ ಮುಂಬೈ ಇಂಡಿಯನ್ಸ್ ತಂಡವು 6 ಅಂಕಗಳೊಂದಿಗೆ 7ನೇ ಸ್ಥಾನದಲ್ಲಿದೆ. ಮುಂಬೈ ಇಂಡಿಯನ್ಸ್ ತಂಡದ ನೆಟ್​ ರನ್ ರೇಟ್ -0.133.

8 / 11
8 ಪಂದ್ಯಗಳಲ್ಲಿ 3 ಗೆಲುವು ದಾಖಲಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು -0.477 ನೆಟ್​ ರನ್​ ರೇಟ್​ನೊಂದಿಗೆ 6 ಅಂಕ ಪಡೆದುಕೊಂಡಿದೆ. ಅದರಂತೆ ಇದೀಗ ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ.

9 / 11
ಪಂಜಾಬ್ ಕಿಂಗ್ಸ್ ತಂಡವು 9ನೇ ಸ್ಥಾನದಲ್ಲಿದ್ದು, ಆಡಿರುವ 8 ಪಂದ್ಯಗಳಲ್ಲಿ 2 ಗೆಲುವು ಸಾಧಿಸಿ 4 ಅಂಕಗಳನ್ನು ಸಂಪಾದಿಸಿದೆ. ಪಂಜಾಬ್ ಕಿಂಗ್ಸ್ ತಂಡದ ಪ್ರಸ್ತುತ ನೆಟ್​ ರನ್​ ರೇಟ್ -0.292.

10 / 11
ಆರ್​ಸಿಬಿ ತಂಡವು ಇದುವರೆಗೆ 8 ಪಂದ್ಯಗಳನ್ನಾಡಿದ್ದು, ಇದರಲ್ಲಿ 7 ಮ್ಯಾಚ್​​ನಲ್ಲಿ ಸೋತಿದೆ. ಈ ಮೂಲಕ ಕೇವಲ 2 ಅಂಕ ಸಂಪಾದಿಸಿರುವ ಆರ್​ಸಿಬಿ ಅಂಕಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದೆ. ಅಲ್ಲದೆ ಆರ್​ಸಿಬಿ ತಂಡದ ಪ್ರಸ್ತುತ ನೆಟ್​ ರನ್ ರೇಟ್ -1.046.

11 / 11
Follow us
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ

ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ

ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ

70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್

ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್

ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್

ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್

ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ