AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: 2 ಸ್ಥಾನ ಮೇಲೇರಿದ ಮುಂಬೈ ಇಂಡಿಯನ್ಸ್​: ಕೊನೆಯ ಸ್ಥಾನಕ್ಕಿಳಿದ ಡೆಲ್ಲಿ ಕ್ಯಾಪಿಟಲ್ಸ್​

IPL 2024 Points Table: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 16 ಪಂದ್ಯಗಳ ಮುಕ್ತಾಯದ ವೇಳೆಗೆ ರಾಜಸ್ಥಾನ್ ರಾಯಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಸೋಲಿಲ್ಲದ ಸರದಾರರಾಗಿ ಮುಂದುವರೆದಿದ್ದಾರೆ. ಅಂದರೆ ಆಡಿರುವ ಎಲ್ಲಾ ಮ್ಯಾಚ್​ಗಳಲ್ಲೂ ಉಭಯ ತಂಡಗಳು ಗೆಲುವು ದಾಖಲಿಸಿದ್ದು, ಈ ಮೂಲಕ IPL 2024 ರ ಅಂಕಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸಿದೆ.

TV9 Web
| Edited By: |

Updated on:Apr 08, 2024 | 7:30 AM

Share
IPL 2024: 2 ಸ್ಥಾನ ಮೇಲೇರಿದ ಮುಂಬೈ ಇಂಡಿಯನ್ಸ್​: ಕೊನೆಯ ಸ್ಥಾನಕ್ಕಿಳಿದ ಡೆಲ್ಲಿ ಕ್ಯಾಪಿಟಲ್ಸ್​

1 / 11
ರಾಜಸ್ಥಾನ್ ರಾಯಲ್ಸ್ ಇದುವರೆಗೆ 7 ಪಂದ್ಯಗಳನ್ನಾಡಿದ್ದು, ಇದರಲ್ಲಿ 6 ಮ್ಯಾಚ್​ನಲ್ಲಿ ಜಯ ಸಾಧಿಸಿದೆ. ಈ ಮೂಲಕ ಒಟ್ಟು 12 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದೆ. ರಾಜಸ್ಥಾನ್ ರಾಯಲ್ಸ್ ತಂಡದ ಪ್ರಸ್ತುತ ನೆಟ್​ ರನ್​ ರೇಟ್ +0.677.

2 / 11
7 ಪಂದ್ಯಗಳಲ್ಲಿ 5 ಜಯ ಸಾಧಿಸಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಒಟ್ಟು 10 ಅಂಕಗಳನ್ನು ಸಂಪಾದಿಸಿದೆ. ಅಲ್ಲದೆ +1.206 ನೆಟ್​ ರನ್ ಹೊಂದುವ ಮೂಲಕ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದೆ.

3 / 11
ಲಕ್ನೋ ಸೂಪರ್ ಜೈಂಟ್ಸ್ ತಂಡವು ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ. ಆಡಿರುವ 7 ಪಂದ್ಯಗಳಲ್ಲಿ 4 ಜಯ ಸಾಧಿಸಿರುವ ಎಲ್​ಎಸ್​ಜಿ ಒಟ್ಟು 8 ಅಂಕಗಳೊಂದಿಗೆ +0.123 ನೆಟ್​ ರನ್​ ರೇಟ್ ಹೊಂದಿದೆ.

4 / 11
7 ಪಂದ್ಯಗಳಲ್ಲಿ 4 ಜಯ ಹಾಗೂ 3 ಸೋಲಿನೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು ನಾಲ್ಕನೇ ಸ್ಥಾನದಲ್ಲಿದೆ. ಒಟ್ಟು 8 ಅಂಕ ಹೊಂದಿರುವ ಸಿಎಸ್​ಕೆ ತಂಡದ ಪ್ರಸ್ತುತ ನೆಟ್ ರನ್​ ರೇಟ್ +0.529.

5 / 11
ಸನ್​ರೈಸರ್ಸ್ ಹೈದರಾಬಾದ್ ತಂಡವು 7 ಪಂದ್ಯಗಳಲ್ಲಿ 5 ಜಯ ಸಾಧಿಸಿದ್ದು, ಇದೀಗ 10 ಅಂಕಗಳೊಂದಿಗೆ 3ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಪ್ರಸ್ತುತ ಎಸ್​ಆರ್​ಹೆಚ್ ತಂಡದ ನೆಟ್ ರನ್ ರೇಟ್ +0.914.

6 / 11
ಪಂಜಾಬ್ ಕಿಂಗ್ಸ್ ತಂಡವು 9ನೇ ಸ್ಥಾನದಲ್ಲಿದ್ದು, ಆಡಿರುವ 8 ಪಂದ್ಯಗಳಲ್ಲಿ 2 ಗೆಲುವು ಸಾಧಿಸಿ 4 ಅಂಕಗಳನ್ನು ಸಂಪಾದಿಸಿದೆ. ಪಂಜಾಬ್ ಕಿಂಗ್ಸ್ ತಂಡದ ಪ್ರಸ್ತುತ ನೆಟ್​ ರನ್​ ರೇಟ್ -0.292.

7 / 11
8 ಮ್ಯಾಚ್​ಗಳಲ್ಲಿ 4 ಗೆಲುವು ದಾಖಲಿಸಿರುವ ಗುಜರಾತ್ ಟೈಟಾನ್ಸ್ ತಂಡವು 6 ಅಂಕಗಳನ್ನು ಹೊಂದಿದ್ದು, ಈ ಮೂಲಕ 6ನೇ ಸ್ಥಾನ ಅಲಂಕರಿಸಿದೆ. ಗುಜರಾತ್ ಟೈಟಾನ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ -1.055.

8 / 11
ಏಳು ಪಂದ್ಯಗಳಲ್ಲಿ 3 ಜಯ ಸಾಧಿಸಿರುವ ಮುಂಬೈ ಇಂಡಿಯನ್ಸ್ ತಂಡವು 6 ಅಂಕಗಳೊಂದಿಗೆ 7ನೇ ಸ್ಥಾನದಲ್ಲಿದೆ. ಮುಂಬೈ ಇಂಡಿಯನ್ಸ್ ತಂಡದ ನೆಟ್​ ರನ್ ರೇಟ್ -0.133.

9 / 11
ಆರ್​ಸಿಬಿ ತಂಡವು ಇದುವರೆಗೆ 8 ಪಂದ್ಯಗಳನ್ನಾಡಿದ್ದು, ಇದರಲ್ಲಿ 7 ಮ್ಯಾಚ್​​ನಲ್ಲಿ ಸೋತಿದೆ. ಈ ಮೂಲಕ ಕೇವಲ 2 ಅಂಕ ಸಂಪಾದಿಸಿರುವ ಆರ್​ಸಿಬಿ ಅಂಕಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದೆ. ಅಲ್ಲದೆ ಆರ್​ಸಿಬಿ ತಂಡದ ಪ್ರಸ್ತುತ ನೆಟ್​ ರನ್ ರೇಟ್ -1.046.

10 / 11
8 ಪಂದ್ಯಗಳಲ್ಲಿ 3 ಗೆಲುವು ದಾಖಲಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು -0.477 ನೆಟ್​ ರನ್​ ರೇಟ್​ನೊಂದಿಗೆ 6 ಅಂಕ ಪಡೆದುಕೊಂಡಿದೆ. ಅದರಂತೆ ಇದೀಗ ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ.

11 / 11

Published On - 7:29 am, Mon, 8 April 24

ಈ ಮೂರು ರಾಶಿಯವರು ಕಪ್ಪು ಬಟ್ಟೆ ಧರಿಸಿದ್ರೆ ಕಷ್ಟಗಳು ತಪ್ಪಿದ್ದಲ್ಲ !

ಇಂದು ಈ ರಾಶಿಯವರಿಗೆ ಹಿತಶತ್ರುಗಳ ಕಾಟ!
ಇಂದು ಈ ರಾಶಿಯವರಿಗೆ ಹಿತಶತ್ರುಗಳ ಕಾಟ!
ಸಿಎಂ ಸಿದ್ದರಾಮಯ್ಯ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿಗೆ ಕಲ್ಲೆಸೆತ

ಮಾತೃ ಭಾಷೆ ತೆಲುಗು, ಜೀವನದ ಭಾಷೆ ಕನ್ನಡ: ಸಾಯಿಕುಮಾರ್

ಕೋಗಿಲು ಲೇಔಟ್ ಒತ್ತುವರಿದಾರರಿಗೆ ಭರ್ಜರಿ ಶಾಕ್​​: 80 ಅರ್ಜಿಗಳು ರಿಜೆಕ್ಟ್​

ಗಣರಾಜ್ಯೋತ್ಸವ 2026: ಕೈದಿಗಳು ತಯಾರಿಸಿದ ಬೇಕರಿ ಉತ್ಪನ್ನಗಳ ಉಪಹಾರ ವಿತರಣೆ

ರೈತರ ಪ್ರತಿಭಟನೆ ವೇಳೆ ಕುಮಾರಸ್ವಾಮಿ ಬಳಿ ಸೆರಗೊಡ್ಡಿ ಮಹಿಳೆ ಮನವಿ

ಚೋರ್ಲಾ ಘಾಟ್‌ ರಾಬರಿ ರಹಸ್ಯ ಬಿಚ್ಚಿಟ್ಟ ಪೊಲೀಸ್​​ ವರಿಷ್ಠಾಧಿಕಾರಿ

ಬಿಬಿಎಲ್​ನಲ್ಲಿ ದಾಖಲೆಯ 6ನೇ ಬಾರಿಗೆ ಪ್ರಶಸ್ತಿ ಗೆದ್ದ ಪರ್ತ್ ಸ್ಕಾರ್ಚರ್ಸ್

ನಾನು ಇರೋದೇ ಬೋಡ ಕಣೇ: ಬಾಲಕಿ ಜತೆ ರಾಜ್ ಬಿ. ಶೆಟ್ಟಿ ಕ್ಯೂಟ್ ಮಾತುಕಥೆ