AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಅಗ್ರಸ್ಥಾನಕ್ಕೇರಿದ KKR: ಒಂದು ಸ್ಥಾನ ಮೇಲೇರಿದ RCB

IPL 2024 Points Table: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 16 ಪಂದ್ಯಗಳ ಮುಕ್ತಾಯದ ವೇಳೆಗೆ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಸೋಲಿಲ್ಲದ ಸರದಾರರಾಗಿ ಮುಂದುವರೆದಿದೆ. ಅಂದರೆ ಆಡಿರುವ ಮೂರು ಮ್ಯಾಚ್​ಗಳಲ್ಲೂ ಉಭಯ ತಂಡಗಳು ಗೆಲುವು ದಾಖಲಿಸಿದ್ದು, ಈ ಮೂಲಕ IPL 2024 ರ ಅಂಕಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸಿದೆ.

TV9 Web
| Edited By: |

Updated on: Apr 04, 2024 | 6:18 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17 ರ 18 ಪಂದ್ಯಗಳು ಮುಗಿದಿವೆ. ಈ ಹದಿನೆಂಟು ಪಂದ್ಯಗಳ ಮುಕ್ತಾಯದ ಬೆನ್ನಲ್ಲೇ ಅಂಕಪಟ್ಟಿಯಲ್ಲೂ ಮಹತ್ವದ ಬದಲಾವಣೆ ಕಂಡು ಬಂದಿದೆ. ಈ ಬಾರಿ ಪಾಯಿಂಟ್ಸ್ ಟೇಬಲ್​ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್​ ಅಗ್ರಸ್ಥಾನ ಅಲಂಕರಿಸಿದರೆ, ಮುಂಬೈ ಇಂಡಿಯನ್ಸ್ ಕೊನೆಯ ಸ್ಥಾನದಲ್ಲಿದೆ.

1 / 11
7 ಪಂದ್ಯಗಳಲ್ಲಿ 5 ಜಯ ಸಾಧಿಸಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಒಟ್ಟು 10 ಅಂಕಗಳನ್ನು ಸಂಪಾದಿಸಿದೆ. ಅಲ್ಲದೆ +1.206 ನೆಟ್​ ರನ್ ಹೊಂದುವ ಮೂಲಕ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದೆ.

2 / 11
ರಾಜಸ್ಥಾನ್ ರಾಯಲ್ಸ್ ಇದುವರೆಗೆ 7 ಪಂದ್ಯಗಳನ್ನಾಡಿದ್ದು, ಇದರಲ್ಲಿ 6 ಮ್ಯಾಚ್​ನಲ್ಲಿ ಜಯ ಸಾಧಿಸಿದೆ. ಈ ಮೂಲಕ ಒಟ್ಟು 12 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದೆ. ರಾಜಸ್ಥಾನ್ ರಾಯಲ್ಸ್ ತಂಡದ ಪ್ರಸ್ತುತ ನೆಟ್​ ರನ್​ ರೇಟ್ +0.677.

3 / 11
7 ಪಂದ್ಯಗಳಲ್ಲಿ 4 ಜಯ ಹಾಗೂ 3 ಸೋಲಿನೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು ನಾಲ್ಕನೇ ಸ್ಥಾನದಲ್ಲಿದೆ. ಒಟ್ಟು 8 ಅಂಕ ಹೊಂದಿರುವ ಸಿಎಸ್​ಕೆ ತಂಡದ ಪ್ರಸ್ತುತ ನೆಟ್ ರನ್​ ರೇಟ್ +0.529.

4 / 11
ಲಕ್ನೋ ಸೂಪರ್ ಜೈಂಟ್ಸ್ ತಂಡವು ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ. ಆಡಿರುವ 7 ಪಂದ್ಯಗಳಲ್ಲಿ 4 ಜಯ ಸಾಧಿಸಿರುವ ಎಲ್​ಎಸ್​ಜಿ ಒಟ್ಟು 8 ಅಂಕಗಳೊಂದಿಗೆ +0.123 ನೆಟ್​ ರನ್​ ರೇಟ್ ಹೊಂದಿದೆ.

5 / 11
8 ಮ್ಯಾಚ್​ಗಳಲ್ಲಿ 4 ಗೆಲುವು ದಾಖಲಿಸಿರುವ ಗುಜರಾತ್ ಟೈಟಾನ್ಸ್ ತಂಡವು 6 ಅಂಕಗಳನ್ನು ಹೊಂದಿದ್ದು, ಈ ಮೂಲಕ 6ನೇ ಸ್ಥಾನ ಅಲಂಕರಿಸಿದೆ. ಗುಜರಾತ್ ಟೈಟಾನ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ -1.055.

6 / 11
ಸನ್​ರೈಸರ್ಸ್ ಹೈದರಾಬಾದ್ ತಂಡವು 7 ಪಂದ್ಯಗಳಲ್ಲಿ 5 ಜಯ ಸಾಧಿಸಿದ್ದು, ಇದೀಗ 10 ಅಂಕಗಳೊಂದಿಗೆ 3ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಪ್ರಸ್ತುತ ಎಸ್​ಆರ್​ಹೆಚ್ ತಂಡದ ನೆಟ್ ರನ್ ರೇಟ್ +0.914.

7 / 11
ಪಂಜಾಬ್ ಕಿಂಗ್ಸ್ ತಂಡವು 9ನೇ ಸ್ಥಾನದಲ್ಲಿದ್ದು, ಆಡಿರುವ 8 ಪಂದ್ಯಗಳಲ್ಲಿ 2 ಗೆಲುವು ಸಾಧಿಸಿ 4 ಅಂಕಗಳನ್ನು ಸಂಪಾದಿಸಿದೆ. ಪಂಜಾಬ್ ಕಿಂಗ್ಸ್ ತಂಡದ ಪ್ರಸ್ತುತ ನೆಟ್​ ರನ್​ ರೇಟ್ -0.292.

8 / 11
ಆರ್​ಸಿಬಿ ತಂಡವು ಇದುವರೆಗೆ 8 ಪಂದ್ಯಗಳನ್ನಾಡಿದ್ದು, ಇದರಲ್ಲಿ 7 ಮ್ಯಾಚ್​​ನಲ್ಲಿ ಸೋತಿದೆ. ಈ ಮೂಲಕ ಕೇವಲ 2 ಅಂಕ ಸಂಪಾದಿಸಿರುವ ಆರ್​ಸಿಬಿ ಅಂಕಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದೆ. ಅಲ್ಲದೆ ಆರ್​ಸಿಬಿ ತಂಡದ ಪ್ರಸ್ತುತ ನೆಟ್​ ರನ್ ರೇಟ್ -1.046.

9 / 11
8 ಪಂದ್ಯಗಳಲ್ಲಿ 3 ಗೆಲುವು ದಾಖಲಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು -0.477 ನೆಟ್​ ರನ್​ ರೇಟ್​ನೊಂದಿಗೆ 6 ಅಂಕ ಪಡೆದುಕೊಂಡಿದೆ. ಅದರಂತೆ ಇದೀಗ ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ.

10 / 11
ಏಳು ಪಂದ್ಯಗಳಲ್ಲಿ 3 ಜಯ ಸಾಧಿಸಿರುವ ಮುಂಬೈ ಇಂಡಿಯನ್ಸ್ ತಂಡವು 6 ಅಂಕಗಳೊಂದಿಗೆ 7ನೇ ಸ್ಥಾನದಲ್ಲಿದೆ. ಮುಂಬೈ ಇಂಡಿಯನ್ಸ್ ತಂಡದ ನೆಟ್​ ರನ್ ರೇಟ್ -0.133.

11 / 11
Follow Us
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ

ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ

ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ

ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ

ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!

ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ

ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು

ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ

ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!

ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ