IPL 2024 Points Table: ಟಾಪ್-4 ಗೆ ಎಂಟ್ರಿ ಕೊಟ್ಟ LSG

IPL 2024 Points Table: ಇಂಡಿಯನ್ ಪ್ರೀಮಿಯರ್ ಲೀಗ್​​ನ (ಐಪಿಎಲ್ 2024) ಮೊದಲ ಸುತ್ತಿನ ಮುಕ್ತಾಯದ ಬೆನ್ನಲ್ಲೇ ಸಿಎಸ್​ಕೆ ತಂಡಕ್ಕೆ ಸೋಲುಣಿಸಿ ಲಕ್ನೋ ಸೂಪರ್ ಜೈಂಟ್ಸ್​ ತಂಡವು ಅಂಕಪಟ್ಟಿಯಲ್ಲಿ ಟಾಪ್-4 ನಲ್ಲಿ ಕಾಣಿಸಿಕೊಂಡಿದೆ. ಮತ್ತೊಂದೆಡೆ ಏಕೈಕ ಗೆಲುವು ದಾಖಲಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪಾಯಿಂಟ್ಸ್​ ಟೇಬಲ್​ನಲ್ಲಿ ಕೊನೆಯ ಸ್ಥಾನದಲ್ಲೇ ಉಳಿದಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Apr 24, 2024 | 7:09 AM

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (IPL 2024) ಈವರೆಗೆ 42 ಪಂದ್ಯಗಳು ಮುಗಿದಿವೆ. ದ್ವಿತೀಯ ಸುತ್ತಿನ ಪಂದ್ಯಗಳು ಶುರುವಾಗುತ್ತಿದ್ದಂತೆ ಅಂಕಪಟ್ಟಿಯಲ್ಲೂ ಮಹತ್ವದ ಬದಲಾವಣೆ ಕಂಡು ಬರಲಾರಂಭಿಸಿದೆ. ಪ್ರಸ್ತುತ ಅಂಕ ಪಟ್ಟಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಅಗ್ರಸ್ಥಾನದಲ್ಲಿದ್ದರೆ, ಆರ್​ಸಿಬಿ ಕೊನೆಯ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಅದರಂತೆ ಐಪಿಎಲ್​ನ ಹೊಸ​ ಪಾಯಿಂಟ್ಸ್​ ಟೇಬಲ್​ ಈ ಕೆಳಗಿನಂತಿದೆ...

1 / 11
ರಾಜಸ್ಥಾನ್ ರಾಯಲ್ಸ್ ಇದುವರೆಗೆ 9 ಪಂದ್ಯಗಳನ್ನಾಡಿದ್ದು, ಇದರಲ್ಲಿ 8 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಒಟ್ಟು 16 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದೆ. ರಾಜಸ್ಥಾನ್ ರಾಯಲ್ಸ್ ತಂಡದ ಪ್ರಸ್ತುತ ನೆಟ್​ ರನ್​ ರೇಟ್ +0.694.

2 / 11
8 ಪಂದ್ಯಗಳಲ್ಲಿ 5 ಜಯ ಸಾಧಿಸಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಒಟ್ಟು 10 ಅಂಕಗಳನ್ನು ಸಂಪಾದಿಸಿದೆ. ಅಲ್ಲದೆ +0.972 ನೆಟ್​ ರನ್ ಹೊಂದುವ ಮೂಲಕ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದೆ.

3 / 11
ಸನ್​ರೈಸರ್ಸ್ ಹೈದರಾಬಾದ್ ತಂಡವು 8 ಪಂದ್ಯಗಳಲ್ಲಿ 5 ಜಯ ಸಾಧಿಸಿದ್ದು, ಇದೀಗ 10 ಅಂಕಗಳೊಂದಿಗೆ 3ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಪ್ರಸ್ತುತ ಎಸ್​ಆರ್​ಹೆಚ್ ತಂಡದ ನೆಟ್ ರನ್ ರೇಟ್ +0.577.

4 / 11
ಲಕ್ನೋ ಸೂಪರ್ ಜೈಂಟ್ಸ್ ತಂಡವು ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದೆ. ಆಡಿರುವ 8 ಪಂದ್ಯಗಳಲ್ಲಿ 5 ಜಯ ಸಾಧಿಸಿರುವ ಎಲ್​ಎಸ್​ಜಿ ಒಟ್ಟು 10 ಅಂಕಗಳೊಂದಿಗೆ +0.148 ನೆಟ್​ ರನ್​ ರೇಟ್ ಹೊಂದಿದೆ.

5 / 11
8 ಪಂದ್ಯಗಳಲ್ಲಿ 4 ಜಯ ಹಾಗೂ 4 ಸೋಲುಗಳೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು 6ನೇ ಸ್ಥಾನದಲ್ಲಿದೆ. ಒಟ್ಟು 8 ಅಂಕ ಹೊಂದಿರುವ ಸಿಎಸ್​ಕೆ ತಂಡದ ಪ್ರಸ್ತುತ ನೆಟ್ ರನ್​ ರೇಟ್ +0.415.

6 / 11
9 ಮ್ಯಾಚ್​ಗಳಲ್ಲಿ 4 ಗೆಲುವು ದಾಖಲಿಸಿರುವ ಗುಜರಾತ್ ಟೈಟಾನ್ಸ್ ತಂಡವು 6 ಅಂಕಗಳನ್ನು ಹೊಂದಿದ್ದು, ಈ ಮೂಲಕ 7ನೇ ಸ್ಥಾನ ಅಲಂಕರಿಸಿದೆ. ಗುಜರಾತ್ ಟೈಟಾನ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ -0.974.

7 / 11
9 ಪಂದ್ಯಗಳಲ್ಲಿ 3 ಜಯ ಸಾಧಿಸಿರುವ ಮುಂಬೈ ಇಂಡಿಯನ್ಸ್ ತಂಡವು 6 ಅಂಕಗಳೊಂದಿಗೆ 9ನೇ ಸ್ಥಾನದಲ್ಲಿದೆ. ಮುಂಬೈ ಇಂಡಿಯನ್ಸ್ ತಂಡದ ನೆಟ್​ ರನ್ ರೇಟ್ -0.261.

8 / 11
10 ಪಂದ್ಯಗಳಲ್ಲಿ 5 ಗೆಲುವು ದಾಖಲಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು +0.059 ನೆಟ್​ ರನ್​ ರೇಟ್​ನೊಂದಿಗೆ 10 ಅಂಕ ಪಡೆದುಕೊಂಡಿದೆ. ಅದರಂತೆ ಇದೀಗ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ.

9 / 11
ಪಂಜಾಬ್ ಕಿಂಗ್ಸ್ ತಂಡವು 8ನೇ ಸ್ಥಾನದಲ್ಲಿದ್ದು, ಆಡಿರುವ 9 ಪಂದ್ಯಗಳಲ್ಲಿ 3 ಗೆಲುವು ಸಾಧಿಸಿ 6 ಅಂಕಗಳನ್ನು ಸಂಪಾದಿಸಿದೆ. ಪಂಜಾಬ್ ಕಿಂಗ್ಸ್ ತಂಡದ ಪ್ರಸ್ತುತ ನೆಟ್​ ರನ್​ ರೇಟ್ -0.187.

10 / 11
ಆರ್​ಸಿಬಿ ತಂಡವು ಇದುವರೆಗೆ 9 ಪಂದ್ಯಗಳನ್ನಾಡಿದ್ದು, ಇದರಲ್ಲಿ 7 ಮ್ಯಾಚ್​​ನಲ್ಲಿ ಸೋತಿದೆ. ಈ ಮೂಲಕ ಕೇವಲ 4 ಅಂಕ ಸಂಪಾದಿಸಿರುವ ಆರ್​ಸಿಬಿ ಅಂಕಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದೆ. ಅಲ್ಲದೆ ಆರ್​ಸಿಬಿ ತಂಡದ ಪ್ರಸ್ತುತ ನೆಟ್​ ರನ್ ರೇಟ್ -0.721.

11 / 11
Follow us
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ

ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್

ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ

ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ

ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ

ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು

ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ

ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್