AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಪಾಯಿಂಟ್ಸ್ ಟೇಬಲ್​ನಲ್ಲಿ 5ನೇ ಸ್ಥಾನಕ್ಕೇರಿದ ಡೆಲ್ಲಿ ಕ್ಯಾಪಿಟಲ್ಸ್​

IPL 2024 Points Table: ಇಂಡಿಯನ್ ಪ್ರೀಮಿಯರ್ ಲೀಗ್​ನ 43ನೇ ಪಂದ್ಯದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್ ತಂಡ ವಿರುದ್ಧ 10 ರನ್​ಗಳ ರೋಚಕ ಜಯ ಸಾಧಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಅಂಕ ಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಿದೆ. ಇನ್ನು ಮೊದಲ ಸ್ಥಾನದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವಿದ್ದು, ಕೊನೆಯ ಸ್ಥಾನದಲ್ಲಿ ಆರ್​ಸಿಬಿ ತಂಡ ಕಾಣಿಸಿಕೊಂಡಿದೆ.

TV9 Web
| Edited By: |

Updated on: Apr 28, 2024 | 7:08 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (IPL 2024) ಈವರೆಗೆ 44 ಪಂದ್ಯಗಳು ಮುಗಿದಿವೆ. ದ್ವಿತೀಯ ಸುತ್ತಿನ ಪಂದ್ಯಗಳು ಶುರುವಾಗುತ್ತಿದ್ದಂತೆ ಅಂಕಪಟ್ಟಿಯಲ್ಲೂ ಮಹತ್ವದ ಬದಲಾವಣೆ ಕಂಡು ಬರಲಾರಂಭಿಸಿದೆ. ಪ್ರಸ್ತುತ ಅಂಕ ಪಟ್ಟಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಅಗ್ರಸ್ಥಾನದಲ್ಲಿದ್ದರೆ, ಆರ್​ಸಿಬಿ ಕೊನೆಯ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಅದರಂತೆ ಐಪಿಎಲ್​ನ ಹೊಸ​ ಪಾಯಿಂಟ್ಸ್​ ಟೇಬಲ್​ ಈ ಕೆಳಗಿನಂತಿದೆ...

1 / 11
ರಾಜಸ್ಥಾನ್ ರಾಯಲ್ಸ್ ಇದುವರೆಗೆ 9 ಪಂದ್ಯಗಳನ್ನಾಡಿದ್ದು, ಇದರಲ್ಲಿ 8 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಒಟ್ಟು 16 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದೆ. ರಾಜಸ್ಥಾನ್ ರಾಯಲ್ಸ್ ತಂಡದ ಪ್ರಸ್ತುತ ನೆಟ್​ ರನ್​ ರೇಟ್ +0.694.

2 / 11
8 ಪಂದ್ಯಗಳಲ್ಲಿ 5 ಜಯ ಸಾಧಿಸಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಒಟ್ಟು 10 ಅಂಕಗಳನ್ನು ಸಂಪಾದಿಸಿದೆ. ಅಲ್ಲದೆ +0.972 ನೆಟ್​ ರನ್ ಹೊಂದುವ ಮೂಲಕ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದೆ.

3 / 11
ಸನ್​ರೈಸರ್ಸ್ ಹೈದರಾಬಾದ್ ತಂಡವು 8 ಪಂದ್ಯಗಳಲ್ಲಿ 5 ಜಯ ಸಾಧಿಸಿದ್ದು, ಇದೀಗ 10 ಅಂಕಗಳೊಂದಿಗೆ 3ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಪ್ರಸ್ತುತ ಎಸ್​ಆರ್​ಹೆಚ್ ತಂಡದ ನೆಟ್ ರನ್ ರೇಟ್ +0.577.

4 / 11
ಲಕ್ನೋ ಸೂಪರ್ ಜೈಂಟ್ಸ್ ತಂಡವು ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದೆ. ಆಡಿರುವ 8 ಪಂದ್ಯಗಳಲ್ಲಿ 5 ಜಯ ಸಾಧಿಸಿರುವ ಎಲ್​ಎಸ್​ಜಿ ಒಟ್ಟು 10 ಅಂಕಗಳೊಂದಿಗೆ +0.148 ನೆಟ್​ ರನ್​ ರೇಟ್ ಹೊಂದಿದೆ.

5 / 11
10 ಪಂದ್ಯಗಳಲ್ಲಿ 5 ಗೆಲುವು ದಾಖಲಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು +0.059 ನೆಟ್​ ರನ್​ ರೇಟ್​ನೊಂದಿಗೆ 10 ಅಂಕ ಪಡೆದುಕೊಂಡಿದೆ. ಅದರಂತೆ ಇದೀಗ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ.

6 / 11
8 ಪಂದ್ಯಗಳಲ್ಲಿ 4 ಜಯ ಹಾಗೂ 4 ಸೋಲುಗಳೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು 6ನೇ ಸ್ಥಾನದಲ್ಲಿದೆ. ಒಟ್ಟು 8 ಅಂಕ ಹೊಂದಿರುವ ಸಿಎಸ್​ಕೆ ತಂಡದ ಪ್ರಸ್ತುತ ನೆಟ್ ರನ್​ ರೇಟ್ +0.415.

7 / 11
9 ಮ್ಯಾಚ್​ಗಳಲ್ಲಿ 4 ಗೆಲುವು ದಾಖಲಿಸಿರುವ ಗುಜರಾತ್ ಟೈಟಾನ್ಸ್ ತಂಡವು 6 ಅಂಕಗಳನ್ನು ಹೊಂದಿದ್ದು, ಈ ಮೂಲಕ 7ನೇ ಸ್ಥಾನ ಅಲಂಕರಿಸಿದೆ. ಗುಜರಾತ್ ಟೈಟಾನ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ -0.974.

8 / 11
ಪಂಜಾಬ್ ಕಿಂಗ್ಸ್ ತಂಡವು 8ನೇ ಸ್ಥಾನದಲ್ಲಿದ್ದು, ಆಡಿರುವ 9 ಪಂದ್ಯಗಳಲ್ಲಿ 3 ಗೆಲುವು ಸಾಧಿಸಿ 6 ಅಂಕಗಳನ್ನು ಸಂಪಾದಿಸಿದೆ. ಪಂಜಾಬ್ ಕಿಂಗ್ಸ್ ತಂಡದ ಪ್ರಸ್ತುತ ನೆಟ್​ ರನ್​ ರೇಟ್ -0.187.

9 / 11
9 ಪಂದ್ಯಗಳಲ್ಲಿ 3 ಜಯ ಸಾಧಿಸಿರುವ ಮುಂಬೈ ಇಂಡಿಯನ್ಸ್ ತಂಡವು 6 ಅಂಕಗಳೊಂದಿಗೆ 9ನೇ ಸ್ಥಾನದಲ್ಲಿದೆ. ಮುಂಬೈ ಇಂಡಿಯನ್ಸ್ ತಂಡದ ನೆಟ್​ ರನ್ ರೇಟ್ -0.261.

10 / 11
ಆರ್​ಸಿಬಿ ತಂಡವು ಇದುವರೆಗೆ 9 ಪಂದ್ಯಗಳನ್ನಾಡಿದ್ದು, ಇದರಲ್ಲಿ 7 ಮ್ಯಾಚ್​​ನಲ್ಲಿ ಸೋತಿದೆ. ಈ ಮೂಲಕ ಕೇವಲ 4 ಅಂಕ ಸಂಪಾದಿಸಿರುವ ಆರ್​ಸಿಬಿ ಅಂಕಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದೆ. ಅಲ್ಲದೆ ಆರ್​ಸಿಬಿ ತಂಡದ ಪ್ರಸ್ತುತ ನೆಟ್​ ರನ್ ರೇಟ್ -0.721.

11 / 11
Follow Us
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ

ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ

ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?

ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ

ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ

ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು

ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ

ಕಾರು ಓಡಿಸುವಾಗ ವ್ಯಕ್ತಿಗೆ ಹೃದಯಾಘಾತ, ಸಿಪಿಆರ್ ನೀಡಿ ಜೀವ ಉಳಿಸಿದ ಪೊಲೀಸ್

ನಿಮ್ಮ 10 ಕೋಟಿ ರೂ. ಎಲ್ಲಿ ಸಾಕಾಗುತ್ತದೆ
ನಿಮ್ಮ 10 ಕೋಟಿ ರೂ. ಎಲ್ಲಿ ಸಾಕಾಗುತ್ತದೆ
ಸ್ಕೂಟಿಯಲ್ಲಿ ಹೋಗುತ್ತಿದ್ದ ಯುವತಿಯ ಬೀಳಿಸಿ ಸರ ಕದ್ದ ಕಳ್ಳ