ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ (IPL 2024) ಈವರೆಗೆ 42 ಪಂದ್ಯಗಳು ಮುಗಿದಿವೆ. ದ್ವಿತೀಯ ಸುತ್ತಿನ ಪಂದ್ಯಗಳು ಶುರುವಾಗುತ್ತಿದ್ದಂತೆ ಅಂಕಪಟ್ಟಿಯಲ್ಲೂ ಮಹತ್ವದ ಬದಲಾವಣೆ ಕಂಡು ಬರಲಾರಂಭಿಸಿದೆ. ಪ್ರಸ್ತುತ ಅಂಕ ಪಟ್ಟಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಅಗ್ರಸ್ಥಾನದಲ್ಲಿದ್ದರೆ, ಆರ್ಸಿಬಿ ಕೊನೆಯ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಅದರಂತೆ ಐಪಿಎಲ್ನ ಹೊಸ ಪಾಯಿಂಟ್ಸ್ ಟೇಬಲ್ ಈ ಕೆಳಗಿನಂತಿದೆ...