ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17 ರ ಮೊದಲಾರ್ಧದಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ರಾಜಸ್ಥಾನ್ ರಾಯಲ್ಸ್ ತಂಡವು ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. 34 ಪಂದ್ಯಗಳ ಮುಕ್ತಾಯದ ವೇಳೆಗೆ ಆರ್ಆರ್ ಮೊದಲ ಸ್ಥಾನದಲ್ಲಿದ್ದರೆ, ಕೆಕೆಆರ್ ದ್ವಿತೀಯ ಸ್ಥಾನದಲ್ಲಿದೆ. ಅದರಂತೆ ನೂತನ ಪಾಯಿಂಟ್ಸ್ ಟೇಬಲ್ ಈ ಕೆಳಗಿನಂತಿದೆ...