IPL 2024 Points Table: ಅಗ್ರಸ್ಥಾನದಲ್ಲಿ RR: ಕೊನೆಯ ಸ್ಥಾನದಲ್ಲಿ ಮುಂಬೈ ಇಂಡಿಯನ್ಸ್

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​​ನ (IPL 2024) 15ನೇ ಪಂದ್ಯದಲ್ಲಿ ಸೋತಿರುವ ಆರ್​ಸಿಬಿ ಅಂಕಪಟ್ಟಿಯಲ್ಲಿ ಭಾರೀ ಕುಸಿತಕ್ಕೊಳಗಾಗಿದೆ. ಅತ್ತ ಗೆಲುವು ಸಾಧಿಸಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡವು​ IPL 2024ರ ಪಾಯಿಂಟ್ಸ್​ ಟೇಬಲ್​ನಲ್ಲಿ ಟಾಪ್-5 ನಲ್ಲಿ ಕಾಣಿಸಿಕೊಂಡಿದೆ. ಅದರಂತೆ ನೂತನ ಅಂಕಪಟ್ಟಿಯ ಸಂಪೂರ್ಣ ಮಾಹಿತಿ ಇಲ್ಲಿದೆ...

TV9 Web
| Updated By: ಝಾಹಿರ್ ಯೂಸುಫ್

Updated on:Apr 03, 2024 | 6:24 AM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17 ರ 15 ಪಂದ್ಯಗಳು ಮುಗಿದಿವೆ. ಈ ಹದಿನೈದು ಪಂದ್ಯಗಳ ಮುಕ್ತಾಯದ ಬೆನ್ನಲ್ಲೇ ಅಂಕಪಟ್ಟಿಯಲ್ಲೂ ಮಹತ್ವದ ಬದಲಾವಣೆ ಕಂಡು ಬಂದಿದೆ. ಈ ಬಾರಿ ಪಾಯಿಂಟ್ಸ್ ಟೇಬಲ್​ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಅಗ್ರಸ್ಥಾನ ಅಲಂಕರಿಸಿದರೆ, ಮುಂಬೈ ಇಂಡಿಯನ್ಸ್ ಕೊನೆಯ ಸ್ಥಾನದಲ್ಲಿದೆ.

1 / 11
ರಾಜಸ್ಥಾನ್ ರಾಯಲ್ಸ್ ತಂಡವು ಇದುವರೆಗೆ ಮೂರು ಪಂದ್ಯಗಳನ್ನಾಡಿದ್ದು, ಮೂರು ಮ್ಯಾಚ್​ನಲ್ಲೂ ಜಯ ಸಾಧಿಸಿದೆ. ಈ ಮೂಲಕ ಒಟ್ಟು 6 ಅಂಕಗಳೊಂದಿಗೆ ಅಗ್ರಸ್ಥಾನ ಅಲಂಕರಿಸಿದೆ. ರಾಜಸ್ಥಾನ್ ರಾಯಲ್ಸ್ ತಂಡದ ಪ್ರಸ್ತುತ ನೆಟ್​ ರನ್​ ರೇಟ್ +1.249.

2 / 11
ನೂತನ ಪಾಯಿಂಟ್ಸ್ ಟೇಬಲ್​ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ದ್ವಿತೀಯ ಸ್ಥಾನದಲ್ಲಿದೆ. ಆಡಿರುವ 2 ಪಂದ್ಯಗಳಲ್ಲೂ ಜಯ ಸಾಧಿಸಿರುವ ಕೆಕೆಆರ್ ತಂಡವು ಒಟ್ಟು 4 ಅಂಕಗಳೊಂದಿಗೆ +1.047 ನೆಟ್​ ರನ್ ರೇಟ್ ಹೊಂದಿದೆ.

3 / 11
ಇನ್ನು ಮೂರು ಪಂದ್ಯಗಳಲ್ಲಿ 2 ಜಯ ಹಾಗೂ 1 ಸೋಲಿನೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮೂರನೇ ಸ್ಥಾನದಲ್ಲಿದೆ. ಒಟ್ಟು 4 ಅಂಕ ಹೊಂದಿರುವ ಸಿಎಸ್​ಕೆ ತಂಡದ ಪ್ರಸ್ತುತ ನೆಟ್ ರನ್​ ರೇಟ್ +0.976.

4 / 11
ಆರ್​ಸಿಬಿ ವಿರುದ್ಧ ಜಯ ಸಾಧಿಸುವ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ತಂಡವು ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದೆ. ಆಡಿರುವ ಮೂರು ಪಂದ್ಯಗಳಲ್ಲಿ 2 ಜಯ ಸಾಧಿಸಿರುವ ಎಲ್​ಎಸ್​ಜಿ ಒಟ್ಟು 4 ಅಂಕಗಳೊಂದಿಗೆ +0.483 ನೆಟ್​ ರನ್​ ರೇಟ್ ಹೊಂದಿದೆ.

5 / 11
ಆಡಿರುವ ಮೂರು ಮ್ಯಾಚ್​ಗಳಲ್ಲಿ 2 ಗೆಲುವು ದಾಖಲಿಸಿರುವ ಗುಜರಾತ್ ಟೈಟಾನ್ಸ್ ತಂಡವು 4 ಅಂಕಗಳನ್ನು ಹೊಂದಿದ್ದು, ಈ ಮೂಲಕ ಐದನೇ ಸ್ಥಾನ ಅಲಂಕರಿಸಿದೆ. ಗುಜರಾತ್ ಟೈಟಾನ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ -0.738.

6 / 11
ಸನ್​ರೈಸರ್ಸ್ ಹೈದರಾಬಾದ್ ತಂಡವು 3 ಪಂದ್ಯಗಳಲ್ಲಿ 1 ಜಯ ಸಾಧಿಸಿದ್ದು, ಇದೀಗ 2 ಅಂಕಗಳೊಂದಿಗೆ 6ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಎಸ್​ಆರ್​ಹೆಚ್ ತಂಡದ ನೆಟ್ ರನ್ ರೇಟ್ 	+0.204.

7 / 11
ಮೂರು ಪಂದ್ಯಗಳಲ್ಲಿ ಒಂದು ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು -0.016 ನೆಟ್​ ರನ್​ ರೇಟ್​ನೊಂದಿಗೆ 2 ಅಂಕ ಪಡೆದುಕೊಂಡಿದೆ. ಅದರಂತೆ ಇದೀಗ 7ನೇ ಸ್ಥಾನದಲ್ಲಿದೆ.

8 / 11
ಪಂಜಾಬ್ ಕಿಂಗ್ಸ್ ತಂಡವು 8ನೇ ಸ್ಥಾನದಲ್ಲಿದ್ದು, ಆಡಿರುವ ಮೂರು ಪಂದ್ಯಗಳಲ್ಲಿ 1 ಗೆಲುವು ಸಾಧಿಸಿ 2 ಅಂಕಗಳನ್ನು ಸಂಪಾದಿಸಿದೆ. ಪಂಜಾಬ್ ಕಿಂಗ್ಸ್ ತಂಡದ ಪ್ರಸ್ತುತ ನೆಟ್​ ರನ್​ ರೇಟ್ -0.337.

9 / 11
ಲಕ್ನೋ ಸೂಪರ್ ಜೈಂಟ್ಸ್, ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೋತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ರಸ್ತುತ ಪಾಯಿಂಟ್ಸ್ ಟೇಬಲ್​ನಲ್ಲಿ 9ನೇ ಸ್ಥಾನದಲ್ಲಿದೆ. ಪಂಜಾಬ್ ಕಿಂಗ್ಸ್ ವಿರುದ್ಧ ಮಾತ್ರ ಗೆದ್ದಿರುವ ಆರ್​ಸಿಬಿ 2 ಅಂಕಗಳೊಂದಿಗೆ 	-0.876 ನೆಟ್​ ರನ್ ರೇಟ್ ಹೊಂದಿದೆ.

10 / 11
ಇನ್ನು ಆಡಿರುವ ಮೂರು ಪಂದ್ಯಗಳಲ್ಲೂ ಸೋಲನುಭವಿಸಿರುವ ಮುಂಬೈ ಇಂಡಿಯನ್ಸ್ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಪ್ರಸ್ತುತ ಮುಂಬೈ ಇಂಡಿಯನ್ಸ್ ತಂಡದ ನೆಟ್ ರನ್ ರೇಟ್ -1.423.

11 / 11

Published On - 6:22 am, Wed, 3 April 24

Follow us
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?

ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ

ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?

ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?

ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ

ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ