ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17 ರ 18 ಪಂದ್ಯಗಳು ಮುಗಿದಿವೆ. ಈ ಹದಿನೆಂಟು ಪಂದ್ಯಗಳ ಮುಕ್ತಾಯದ ಬೆನ್ನಲ್ಲೇ ಅಂಕಪಟ್ಟಿಯಲ್ಲೂ ಮಹತ್ವದ ಬದಲಾವಣೆ ಕಂಡು ಬಂದಿದೆ. ಈ ಬಾರಿ ಪಾಯಿಂಟ್ಸ್ ಟೇಬಲ್ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಅಗ್ರಸ್ಥಾನ ಅಲಂಕರಿಸಿದರೆ, ಮುಂಬೈ ಇಂಡಿಯನ್ಸ್ ಕೊನೆಯ ಸ್ಥಾನದಲ್ಲಿದೆ.