AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಪಂಜಾಬ್ ಕಿಂಗ್ಸ್​ ಸಿಡಿಲಬ್ಬರಕ್ಕೆ SRH ದಾಖಲೆ ಉಡೀಸ್..!

IPL 2024: ಐಪಿಎಲ್ 2024 ರ 42ನೇ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 20 ಓವರ್​ಗಳಲ್ಲಿ 261 ರನ್ ಕಲೆಹಾಕಿತು. ಈ ಗುರಿಯನ್ನು 18.4 ಎಸೆತಗಳಲ್ಲಿ ಚೇಸ್ ಮಾಡುವ ಮೂಲಕ ಪಂಜಾಬ್ ಕಿಂಗ್ಸ್ ತಂಡವು ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದೆ.

TV9 Web
| Edited By: |

Updated on: Apr 27, 2024 | 8:02 AM

Share
ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಐಪಿಎಲ್​​ನ (IPL 2024) 42ನೇ ಪಂದ್ಯದ ಮೂಲಕ ಪಂಜಾಬ್ ಕಿಂಗ್ಸ್ (Punjab Kings) ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದೆ.  ಈ ಪಂದ್ಯದಲ್ಲಿ ಕೆಕೆಆರ್ ನೀಡಿದ 262 ರನ್​ಗಳ ಗುರಿಯನ್ನು ಬೆನ್ನತ್ತುವ ಮೂಲಕ ಪಂಜಾಬ್ ಕಿಂಗ್ಸ್ ತಂಡ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

1 / 5
ಈ ಐತಿಹಾಸಿಕ ಚೇಸಿಂಗ್​ನಲ್ಲಿ ಪಂಜಾಬ್ ಕಿಂಗ್ಸ್​ ಬ್ಯಾಟರ್​ಗಳು ಸಿಡಿಸಿರುವುದು ಬರೋಬ್ಬರಿ 24 ಸಿಕ್ಸ್​ಗಳು ಎಂದರೆ ನಂಬಲೇಬೇಕು. ಇದರೊಂದಿಗೆ ಐಪಿಎಲ್ ಇತಿಹಾಸದಲ್ಲಿ ಒಂದೇ ಇನಿಂಗ್ಸ್​ನಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ದಾಖಲೆ ಪಂಜಾಬ್ ಕಿಂಗ್ಸ್ ಪಾಲಾಗಿದೆ.

2 / 5
ಇದಕ್ಕೂ ಮುನ್ನ ಈ ದಾಖಲೆ ಸನ್​ರೈಸರ್ಸ್ ಹೈದರಾಬಾದ್ ತಂಡದ ಹೆಸರಿನಲ್ಲಿತ್ತು. ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ವಿರುದ್ಧ ಸನ್​ರೈಸರ್ಸ್ ಹೈದರಾಬಾದ್ ತಂಡವು ಒಂದೇ ಇನಿಂಗ್ಸ್​ನಲ್ಲಿ 22 ಸಿಕ್ಸ್ ಸಿಡಿಸಿ ಹೊಸ ಇತಿಹಾಸ ಬರೆದಿತ್ತು.

3 / 5
ಇದೀಗ 24 ಭರ್ಜರಿ ಸಿಕ್ಸ್​ಗಳೊಂದಿಗೆ ಈ ದಾಖಲೆಯನ್ನು ಮುರಿಯುವಲ್ಲಿ ಪಂಜಾಬ್ ಕಿಂಗ್ಸ್ ತಂಡ ಯಶಸ್ವಿಯಾಗಿದೆ. ಪಂಜಾಬ್ ಪರ ಆರಂಭಿಕರಾದ ಪ್ರಭ್​ಸಿಮ್ರಾನ್ ಸಿಂಗ್ 5 ಸಿಕ್ಸ್ ಬಾರಿಸಿದರೆ, ಜಾನಿ ಬೈರ್​ಸ್ಟೋವ್ 9 ಸಿಕ್ಸ್ ಸಿಡಿಸಿದ್ದರು. ಇನ್ನು ರೈಲಿ ರೊಸ್ಸೊ  2 ಹಾಗೂ ಶಶಾಂಕ್ ಸಿಂಗ್ 8 ಸಿಕ್ಸ್ ಸಿಡಿಸಿ ಈ ಐತಿಹಾಸಿಕ ದಾಖಲೆ ಬರೆದಿದ್ದಾರೆ.

4 / 5
ಇನ್ನು ಟಿ20 ಕ್ರಿಕೆಟ್​ನಲ್ಲಿ ಒಂದೇ ಇನಿಂಗ್ಸ್​ನಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ವಿಶ್ವ ದಾಖಲೆ ನೇಪಾಳ ತಂಡದ ಹೆಸರಿನಲ್ಲಿದೆ. ಮಂಗೋಲಿಯಾ ವಿರುದ್ಧದ ಪಂದ್ಯದಲ್ಲಿ ನೇಪಾಳ ತಂಡ ಒಟ್ಟು 26 ಸಿಕ್ಸ್​ಗಳನ್ನು ಸಿಡಿಸಿ ಈ ವಿಶ್ವ ದಾಖಲೆಯನ್ನು ನಿರ್ಮಿಸಿದೆ. ಇದೀಗ 24 ಸಿಕ್ಸ್​ಗಳೊಂದಿಗೆ ಪಂಜಾಬ್ ಕಿಂಗ್ಸ್ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿದೆ.

5 / 5
Web contact
Web contact

TV9 Kannada

Read More
Follow Us
ಬಸ್ಸಿನಲ್ಲಿ ಮೊಬೈಲ್ ಕಳವು ತಡೆಯಲು ಈ ಯುವಕನ ಐಡಿಯಾ ಫಾಲೋ ಮಾಡಿ

ಹುಟ್ಟುಹಬ್ಬಕ್ಕೆ ಸ್ಪೆಷಲ್​​ ಗಿಫ್ಟ್​: ರಂಗೋಲಿಯಲ್ಲಿ ಮೂಡಿದ ಡಿಕೆಶಿ

ಡಿ.ಕೆ. ಶಿವಕುಮಾರ್ ಜನ್ಮದಿನ: ವೇದಘೋಷದೊಂದಿಗೆ ಆಶೀರ್ವದಿಸಿದ ವಿದ್ವಾಂಸರು!

ಪೆಟ್ರೋಲ್​​, ಡೀಸೆಲ್ ದರ ಏರಿಕೆ ಬಗ್ಗೆ ಬೆಂಗಳೂರಿನಲ್ಲಿ ಜನ ಏನಂತಾರೆ ನೋಡಿ!

ಅಭಿಮಾನಿಗಳ ಜತೆ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಿಸಿಕೊಂಡ ಡಿಕೆ ಶಿ​ವಕುಮಾರ್

ವಿಜಯಪುರದಲ್ಲಿ ಭೀಕರ ದುರಂತ: ಮನೆ ಮೇಲ್ಛಾವಣಿ ಕುಸಿದು ನಾಲ್ವರು ಜೀವಂತ ಸಮಾಧಿ

ಕೊನೆಯ ಓವರ್​ ರೋಚಕತೆ; ರೋಹಿತ್​​ಗೆ ತಿಲಕ್ ವರ್ಮ ವಿಶೇಷ ಗೌರವ

ನುಗ್ಗೆಕಾಯಿ ಮರ ಮನೆ ಬಳಿ ಇರಬಾರದು ಯಾಕೆ ಗೊತ್ತಾ?

ಇಂದು ಈ ರಾಶಿಯವರಿಗೆ ವಾಹನ ಖರೀದಿ ಯೋಗ!
ಇಂದು ಈ ರಾಶಿಯವರಿಗೆ ವಾಹನ ಖರೀದಿ ಯೋಗ!
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ