AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ನೇರವಾಗಿ ಪ್ಲೇಆಫ್​ ಪ್ರವೇಶಿಸಿದ ರಾಜಸ್ಥಾನ್ ರಾಯಲ್ಸ್

IPL 2024: ಐಪಿಎಲ್ 2024ರ 65ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಆದರೆ ಈ ಪಂದ್ಯಕ್ಕೂ ಮುನ್ನವೇ ಸಂಜು ಸ್ಯಾಮ್ಸನ್ ಪಡೆ ಪ್ಲೇಆಫ್​ಗೆ ಪ್ರವೇಶಿಸಿದೆ. ಅಂದರೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ಸೋಲಿನಿಂದಾಗಿ ರಾಜಸ್ಥಾನ್ ರಾಯಲ್ಸ್ ತಂಡದ ಪ್ಲೇಆಫ್ ಪ್ರವೇಶ ಖಚಿತವಾಗಿದೆ.

ಝಾಹಿರ್ ಯೂಸುಫ್
|

Updated on:May 15, 2024 | 2:58 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 64ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ (LSG) ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ (DC) ಜಯ ಸಾಧಿಸಿದೆ. ಡೆಲ್ಲಿ ಕ್ಯಾಪಿಟಲ್ಸ್​ ತಂಡದ ಈ ಗೆಲುವಿನೊಂದಿಗೆ ರಾಜಸ್ಥಾನ್ ರಾಯಲ್ಸ್ (RR) ತಂಡ ಪ್ಲೇಆಫ್ ಪ್ರವೇಶಿಸಿರುವುದು ವಿಶೇಷ.

1 / 5
ಅಂದರೆ ಅಂಕ ಪಟ್ಟಿಯಲ್ಲಿರುವ ರಾಜಸ್ಥಾನ್ ರಾಯಲ್ಸ್ ತಂಡವು ಮುಂದಿನ 2 ಪಂದ್ಯಗಳಲ್ಲಿ ಸೋತರೂ ಟಾಪ್-4 ನಲ್ಲಿ ಕಾಣಿಸಿಕೊಳ್ಳುವುದು ಖಚಿತ. ಏಕೆಂದರೆ ಆರ್​ಆರ್​ ತಂಡವು ಈಗಾಗಲೇ 16 ಅಂಕಗಳನ್ನು ಕಲೆಹಾಕಿದೆ. ಇನ್ನು ಸಿಎಸ್​ಕೆ ಮತ್ತು ಎಸ್​ಆರ್​ಹೆಚ್​ ತಂಡಗಳಿಗೆ ಮಾತ್ರ 16 ಅಂಕಗಳನ್ನು ಸಂಪಾದಿಸಲು ಅವಕಾಶವಿದೆ.

2 / 5
ಸನ್​ರೈಸರ್ಸ್ ಹೈದರಾಬಾದ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು 16 ಅಂಕಗಳನ್ನು ಕಲೆಹಾಕಿದರೂ ರಾಜಸ್ಥಾನ್ ರಾಯಲ್ಸ್ ಟಾಪ್-4 ನಲ್ಲಿ ಕಾಣಿಸಿಕೊಳ್ಳಲಿದೆ. ಹೀಗಾಗಿಯೇ 2 ಪಂದ್ಯಗಳಿದ್ದರೂ ಅಂಕ ಪಟ್ಟಿಯಲ್ಲಿರುವ ದ್ವಿತೀಯ ಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ತಂಡವು ನೇರವಾಗಿ ಪ್ಲೇಆಫ್​ಗೆ ಅರ್ಹತೆ ಪಡೆದುಕೊಂಡಿದೆ.

3 / 5
ಸದ್ಯ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಪ್ಲೇಆಫ್​ಗೆ ಅರ್ಹತೆಗಿಟ್ಟಿಸಿಕೊಂಡಿದ್ದು, ಉಳಿದೆರಡು ಸ್ಥಾನಗಳಿಗಾಗಿ ಚೆನ್ನೈ ಸೂಪರ್ ಕಿಂಗ್ಸ್, ಸನ್​ರೈಸರ್ಸ್ ಹೈದರಾಬಾದ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ನೇರ ಪೈಪೋಟಿ ಇದೆ.

4 / 5
ಒಂದು ವೇಳೆ ಆರ್​ಸಿಬಿ ತಂಡವು ಸಿಎಸ್​ಕೆ ವಿರುದ್ಧ ಕೊನೆಯ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದರೆ, ಅಂಕ ಪಟ್ಟಿಯಲ್ಲಿ 3ನೇ ಅಥವಾ 4ನೇ ಸ್ಥಾನ ಅಲಂಕರಿಸುವ ಮೂಲಕ ಪ್ಲೇಆಫ್​ಗೆ ಪ್ರವೇಶಿಸಬಹುದು. ಹೀಗಾಗಿ ಸಿಎಸ್​ಕೆ-ಆರ್​ಸಿಬಿ ನಡುವಣ ಪಂದ್ಯದಲ್ಲಿ ರಣರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

5 / 5

Published On - 2:58 pm, Wed, 15 May 24

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ