IPL 2024: 78 ಕುಟುಂಬಗಳಿಗೆ ಬೆಳಕಾದ ರಾಜಸ್ಥಾನ್ ರಾಯಲ್ಸ್
IPL 2024: ಐಪಿಎಲ್ 2024ರ 19ನೇ ಪಂದ್ಯದಲ್ಲಿ ಆರ್ಸಿಬಿ ವಿರುದ್ಧ ರಾಜಸ್ಥಾನ್ ರಾಯಲ್ಸ್ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್ಸಿಬಿ 20 ಓವರ್ಗಳಲ್ಲಿ 183 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡ 19.1 ಓವರ್ಗಳಲ್ಲಿ ಗುರಿ ಮುಟ್ಟುವ ಮೂಲಕ 6 ವಿಕೆಟ್ಗಳ ಜಯ ಸಾಧಿಸಿದೆ. ಈ ಮೂಲಕ IPL 2024 ರ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದೆ.

1 / 5

2 / 5

3 / 5

4 / 5

5 / 5
Follow Us




