IPL 2024: ಮೊದಲ 250+ ಸ್ಕೋರ್: ಅಂದು RCB ಪರ ಯಾರ್ಯಾರು ಎಷ್ಟು ರನ್ಗಳಿಸಿದ್ದರು? ಇಲ್ಲಿದೆ ಮಾಹಿತಿ
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಇತಿಹಾಸದಲ್ಲೇ ಮೊದಲ ಬಾರಿ 250 ಕ್ಕಿಂತ ಹೆಚ್ಚು ರನ್ ಕಲೆಹಾಕಿದ ದಾಖಲೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೆಸರಿನಲ್ಲಿದೆ. ಐಪಿಎಲ್ 2013 ರಲ್ಲಿ ಆರ್ಸಿಬಿ 263 ರನ್ ಬಾರಿಸಿ ದಾಖಲೆ ಬರೆದಿತ್ತು. ಇದೀಗ IPL 2024 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 277 ರನ್ ಬಾರಿಸಿ ಸನ್ರೈಸರ್ಸ್ ಹೈದರಾಬಾದ್ ಹಳೆಯ ದಾಖಲೆಯನ್ನು ಅಳಿಸಿ ಹಾಕಿದ್ದಾರೆ.