AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಈ ತಂಡಗಳು ಗೆದ್ದರೆ, RCB ಮತ್ತು CSK ಪ್ಲೇಆಫ್​​ನಿಂದ ಔಟ್..!

IPL 2024 RCB vs CSK: ಐಪಿಎಲ್​ನ 68ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಪ್ಲೇಆಫ್ ರೇಸ್​ನಲ್ಲಿ ಉಳಿಯಲಿದೆ. ಇದಾಗ್ಯೂ ಎರಡು ತಂಡಗಳಿಗೆ ನೇರವಾಗಿ ಪ್ಲೇಆಫ್ ಪ್ರವೇಶಿಸುವ ಅವಕಾಶವಿಲ್ಲ. ಏಕೆಂದರೆ ಅತ್ತ ಸನ್​ರೈಸರ್ಸ್ ಹೈದರಾಬಾದ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳಿಗೆ 16 ಪಾಯಿಂಟ್ಸ್ ಕಲೆಹಾಕಲು ಉತ್ತಮ ಅವಕಾಶವಿದೆ.

ಝಾಹಿರ್ ಯೂಸುಫ್
|

Updated on: May 13, 2024 | 1:07 PM

Share
ಇಂಡಿಯನ್ ಪ್ರೀಮಿಯರ್ ಲೀಗ್​​ನ (IPL 2024) ಪ್ಲೇಆಫ್ ರೇಸ್ ರೋಚಕಘಟ್ಟದತ್ತ ಸಾಗಿದೆ. 62 ಪಂದ್ಯಗಳ ಮುಕ್ತಾಯದ ವೇಳೆಗೆ ಪ್ಲೇಆಫ್​ಗೆ ಅರ್ಹತೆ ಪಡೆದ ಏಕೈಕ ತಂಡ ಕೊಲ್ಕತ್ತಾ ನೈಟ್ ರೈಡರ್ಸ್. ಇನ್ನುಳಿದ ಮೂರು ಸ್ಥಾನಗಳಿಗಾಗಿ 7 ತಂಡಗಳ ನಡುವಣ ಪೈಪೋಟಿ ಇದೆ.

1 / 8
ಈ ಪೈಪೋಟಿಯಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಸನ್​ರೈಸರ್ಸ್​ ಹೈದರಾಬಾದ್​ ತಂಡಗಳು ಮುಂಚೂಣಿಯಲ್ಲಿದೆ. ಏಕೆಂದರೆ ಮುಂದಿನ 2 ಪಂದ್ಯಗಳಲ್ಲಿ ರಾಜಸ್ಥಾನ್ ರಾಯಲ್ಸ್ ಒಂದು ಜಯ ಸಾಧಿಸಿದರೆ ಅಧಿಕೃತವಾಗಿ ಪ್ಲೇಆಫ್​ಗೆ ಎಂಟ್ರಿ ಕೊಡಲಿದೆ. ಹಾಗೆಯೇ ಎಸ್​ಆರ್​ಹೆಚ್ ತಂಡಕ್ಕೂ ಎರಡು ಮ್ಯಾಚ್​ಗಳಲ್ಲಿದ್ದು, ಈ ಪಂದ್ಯಗಳಲ್ಲಿ ಗೆಲ್ಲುವ ಮೂಲಕ ಪ್ಲೇಆಫ್​ಗೆ ಎಂಟ್ರಿ ಕೊಡಬಹುದು.

2 / 8
ಇನ್ನು ಸಿಎಸ್​ಕೆ ಹಾಗೂ ಆರ್​ಸಿಬಿ ತಂಡಗಳಿಗೆ ಒಂದು ಮ್ಯಾಚ್ ಇದ್ದು, ಈ ಪಂದ್ಯದಲ್ಲಿ ಗೆಲ್ಲುವ ತಂಡ ಪ್ಲೇಆಫ್ ರೇಸ್​ನಲ್ಲಿ ಉಳಿಯಲಿದೆ. ಮತ್ತೊಂದೆಡೆ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು 12 ಅಂಕಗಳನ್ನು ಹೊಂದಿದೆ. ಹಾಗೆಯೇ ಗುಜರಾತ್ ಟೈಟಾನ್ಸ್ 10 ಅಂಕಗಳೊಂದಿಗೆ ಪ್ಲೇಆಫ್ ರೇಸ್​ನಲ್ಲಿದೆ.

3 / 8
ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶ ಎಂದರೆ ಸನ್​ರೈಸರ್ಸ್ ಹೈದರಾಬಾದ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳಿಗೆ ಇನ್ನೂ 2 ಪಂದ್ಯಗಳಿರುವುದು. ಅಂದರೆ ಈ ಎರಡೂ ತಂಡಗಳು ಮುಂದಿನ ಮ್ಯಾಚ್​ಗಳನ್ನು ಗೆದ್ದರೆ ಒಟ್ಟು 16 ಅಂಕಗಳನ್ನು ಹೊಂದಲಿದೆ.

4 / 8
ಅಂದರೆ ಇಲ್ಲಿ ಕೆಕೆಆರ್ (18 ಅಂಕಗಳು) ಬಳಿಕ ಆರ್​ಆರ್ 18 ಅಂಕಗಳೊಂದಿಗೆ ಪ್ಲೇಆಫ್​ಗೆ ಪ್ರವೇಶಿಸಿದರೆ, 3ನೇ ಮತ್ತು 4ನೇ ಸ್ಥಾನಗಳಲ್ಲಿ 16 ಅಂಕಗಳೊಂದಿಗೆ ಸನ್​ರೈಸರ್ಸ್ ಹೈದರಾಬಾದ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಕಾಣಿಸಿಕೊಳ್ಳಬಹುದು.

5 / 8
ಅತ್ತ ಸನ್​ರೈಸರ್ಸ್ ಹೈದರಾಬಾದ್ ತನ್ನ ಮುಂದಿನ ಪಂದ್ಯಗಳಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಪಂಜಾಬ್ ಕಿಂಗ್ಸ್​ ತಂಡಗಳನ್ನು ಎದುರಿಸಲಿದೆ. ಹಾಗೆಯೇ ಲಕ್ನೋ ಸೂಪರ್ ಜೈಂಟ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ವಿರುದ್ಧ ಸೆಣಸಲಿದೆ.

6 / 8
ಈ ಪಂದ್ಯಗಳಲ್ಲಿ SRH ಮತ್ತು LSG ತಂಡಗಳು ಜಯ ಸಾಧಿಸಿದರೆ ಆರ್​ಸಿಬಿ ತಂಡವು ಪ್ಲೇಆಫ್ ರೇಸ್​ನಿಂದ ಹೊರಬೀಳಲಿದೆ. ಹಾಗೆಯೇ ಸಿಎಸ್​ಕೆ ತನ್ನ ಕೊನೆಯ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಗೆಲುವು ಸಾಧಿಸಿದರೂ ನೆಟ್ ರನ್ ರೇಟ್ ಸಹಾಯದಿಂದ ಮಾತ್ರ ಪ್ಲೇಆಫ್ ಪ್ರವೇಶಿಸಬಹುದು.

7 / 8
ಹೀಗಾಗಿ SRH ಮತ್ತು LSG ತಂಡಗಳ ಮುಂದಿನ ಪಂದ್ಯಗಳ ಫಲಿತಾಂಶ RCB ಮತ್ತು CSK ತಂಡಗಳಿಗೆ ನಿರ್ಣಾಯಕ. ಈ ಪಂದ್ಯಗಳಲ್ಲಿ ಸನ್​ರೈಸರ್ಸ್ ಹೈದರಾಬಾದ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಭರ್ಜರಿ ಜಯ ಸಾಧಿಸಿದರೆ RCB ಮತ್ತು CSK ತಂಡಗಳು ಪ್ಲೇಆಫ್ ರೇಸ್​ನಿಂದ ಹೊರಬೀಳುವುದು ಖಚಿತ.

8 / 8
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ

Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ

ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​

ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ

ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ

ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್

ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು

‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು

ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!

ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ