AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: RCB ಅಭಿಮಾನಿಗಳ ಸೌಂಡ್​​ಗೆ CSK ಫ್ಯಾನ್ಸ್ ರೆಕಾರ್ಡ್ ಠುಸ್..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ರಲ್ಲಿ ತಂಡಗಳ ಜೊತೆಗೆ ಅಭಿಮಾನಿಗಳ ನಡುವೆ ಕೂಡ ಪೈಪೋಟಿ ಶುರುವಾಗಿದೆ. ಅದು ಸಹ ಹರ್ಷೋದ್ಗಾರದೊಂದಿಗೆ ಎಂಬುದು ವಿಶೇಷ. ಅಂದರೆ ಐಪಿಎಲ್​ ಇತಿಹಾಸದಲ್ಲಿ ದೊಡ್ಡ ಧ್ವನಿಯಲ್ಲಿ ಹರ್ಷೋದ್ಗಾರ ಮೊಳಗಿಸಿದ ಸಿಎಸ್​ಕೆ ಫ್ಯಾನ್ಸ್ ದಾಖಲೆಯನ್ನು ಆರ್​ಸಿಬಿ ಅಭಿಮಾನಿಗಳು ಮುರಿದಿದ್ದಾರೆ.

TV9 Web
| Edited By: |

Updated on: Mar 27, 2024 | 2:02 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 6ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಜಯ ಸಾಧಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲುವಿನ ಖಾತೆ ತೆರೆದಿದೆ. ಈ ಗೆಲುವಿನ ಜೊತೆಗೆ RCB ಅಭಿಮಾನಿಗಳು ವಿಶೇಷ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಅದು ಕೂಡ ಚೆನ್ನೈ ಸೂಪರ್ ಕಿಂಗ್ಸ್ ಫ್ಯಾನ್ಸ್ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

1 / 6
ಅಂದರೆ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ಗೆಲುವು ದಾಖಲಿಸುತ್ತಿದ್ದಂತೆ ಆರ್‌ಸಿಬಿ ಅಭಿಮಾನಿಗಳ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು. ಅದು ಸಹ 130 ಡೆಸಿಬಲ್​ನಲ್ಲಿ ಎಂಬುದು ಅಚ್ಚರಿ. ಅಂದರೆ ಐಪಿಎಲ್ ಇತಿಹಾಸದಲ್ಲೇ ಇಷ್ಟೊಂದು ಶಬ್ದದಲ್ಲಿ ಯಾವುದೇ ತಂಡದ ಅಭಿಮಾನಿಗಳು ಸಂಭ್ರಮಿಸಿಲ್ಲ.

2 / 6
ಈ ಹಿಂದೆ ಐಪಿಎಲ್ 2023 ರಲ್ಲಿ ಮಹೇಂದ್ರ ಸಿಂಗ್ ಬ್ಯಾಟಿಂಗ್​ಗೆ ಇಳಿದಾಗ ಚೆನ್ನೈ ಸೂಪರ್ ಕಿಂಗ್ಸ್ ಫ್ಯಾನ್ಸ್ 120 ಡಿಸಿಬಲ್​ ಸೌಂಡ್​ನಲ್ಲಿ ಸ್ವಾಗತಿಸಿದ್ದರು. ಇದುವೇ ಐಪಿಎಲ್ ಇತಿಹಾಸದಲ್ಲಿ ಕೇಳಿ ಬಂದ ಅತೀ ದೊಡ್ಡ ಹರ್ಷೋದ್ಗಾರವಾಗಿತ್ತು.

3 / 6
ಆದರೆ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮೊದಲ ಕ್ಯಾಚ್ ಹಿಡಿದಾಗ ಆರ್​ಸಿಬಿ ಅಭಿಮಾನಿಗಳು 124 ಡಿಸಿಬಲ್​ ಸೌಂಡ್​ನಲ್ಲಿ ಸಂಭ್ರಮಿಸಿದ್ದರು. ಇದಾದ ಬಳಿಕ ಆರ್​ಸಿಬಿ ಜಯ ಸಾಧಿಸುತ್ತಿದ್ದಂತೆ ಈ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು.

4 / 6
ಅದು ಕೂಡ 130 ಡಿಸಿಬಲ್ ಸೌಂಡ್ ಸಂಭ್ರಮದೊಂದಿಗೆ ಎಂಬುದು ವಿಶೇಷ. ಇದರೊಂದಿಗೆ ಐಪಿಎಲ್ ಇತಿಹಾಸದಲ್ಲೇ ಅತೇ ದೊಡ್ಡ ಧ್ವನಿಯಲ್ಲಿ ಹರ್ಷೋದ್ಗಾರ ಮೊಳಗಿಸಿದ ದಾಖಲೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಲಾಯಲ್ ಅಭಿಮಾನಿಗಳ ಪಾಲಾಗಿದೆ.

5 / 6
ಇದಾಗ್ಯೂ ಸಿಎಸ್​ಕೆ ಅಭಿಮಾನಿಗಳು ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಸಖತ್ ಸೌಂಡ್ ಮಾಡುತ್ತಿದ್ದು, ಈ ಮೂಲಕ ಆರ್​ಸಿಬಿ ಅಭಿಮಾನಿಗಳ ದಾಖಲೆಯನ್ನು ಮುರಿಯುವ ಯತ್ನದಲ್ಲಿದ್ದಾರೆ. ಹೀಗಾಗಿ ಈ ಬಾರಿಯ ಐಪಿಎಲ್​ನಲ್ಲಿ ಪಂದ್ಯಗಳ ನಡುವೆ ಅಭಿಮಾನಿಗಳ ಹರ್ಷೋದ್ಗಾರದ ಪೈಪೋಟಿ ಕೂಡ ಕಂಡು ಬರಲಿದೆ.

6 / 6
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ

ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು

ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ

ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ

ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್

ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ

ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ

5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್

‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ