AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಮುಂದಿನ ಪಂದ್ಯದಲ್ಲಿ RCBಗೆ ಕಠಿಣ ಎದುರಾಳಿ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್-17 ರಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಅಂಕಪಟ್ಟಿಯಲ್ಲಿ 9ನೇ ಸ್ಥಾನಕ್ಕೆ ಕುಸಿದಿದೆ. IPL 2024 ರಲ್ಲಿ ನಾಲ್ಕು ಪಂದ್ಯಗಳಲ್ಲಿ ಆರ್​ಸಿಬಿ ಗೆದ್ದಿರುವುದು ಕೇವಲ 1 ಮ್ಯಾಚ್​ನಲ್ಲಿ ಮಾತ್ರ. ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಗೆದ್ದ ಆರ್​ಸಿಬಿ ಉಳಿದ 3 ಮ್ಯಾಚ್​ನಲ್ಲಿ ಸೋಲನುಭವಿಸಿದೆ.

TV9 Web
| Edited By: |

Updated on: Apr 03, 2024 | 9:03 AM

Share
4 ಪಂದ್ಯಗಳು... ಮೂರು ಸೋಲು... ಅದರಲ್ಲಿ ತವರು ಮೈದಾನದಲ್ಲಿ 2 ಹೀನಾಯ ಸೋಲು... ಇಂಡಿಯನ್ ಪ್ರೀಮಿಯರ್ ಲೀಗ್​ (IPL 2024) ಸೀಸನ್ 17 ರ ಆರಂಭಿಕ ಪಂದ್ಯಗಳಲ್ಲೇ ಆರ್​ಸಿಬಿ ಕಳಪೆ ಪ್ರದರ್ಶನ ನೀಡಿದೆ. ಮೊದಲ ಮ್ಯಾಚ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೋತಿದ್ದ ಆರ್​ಸಿಬಿ, ಆ ಬಳಿಕ ಪಂಜಾಬ್ ಕಿಂಗ್ಸ್ ವಿರುದ್ಧ ಜಯ ಸಾಧಿಸಿತ್ತು.

1 / 5
ಆದರೆ ಇದಾದ ಬಳಿಕ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ ಆರ್​ಸಿಬಿ, ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಹೀನಾಯವಾಗಿ ಸೋತಿದೆ. ಈ ಸೋಲಿನೊಂದಿಗೆ ಪ್ರಸ್ತುತ ಅಂಕಪಟ್ಟಿಯಲ್ಲಿ 9ನೇ ಸ್ಥಾನ ಅಲಂಕರಿಸಿದೆ. ಇನ್ನು ಆರ್​ಸಿಬಿ ತಂಡವು ಗೆಲುವಿನ ಲಯಕ್ಕೆ ಮರಳು ಏಪ್ರಿಲ್ 6 ರ ತನಕ ಕಾಯಲೇಬೇಕು.

2 / 5
ಏಕೆಂದರೆ ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯವನ್ನು ಏಪ್ರಿಲ್ 6 ರಂದು ರಾಜಸ್ಥಾನ್ ರಾಯಲ್ಸ್ ವಿರುದ್ಧ ಆಡಲಿದೆ. ಆದರೆ ಈ ಪಂದ್ಯ ನಡೆಯಲಿರುವುದು ಸವಾಯ್ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ಎಂಬುದು ವಿಶೇಷ. ಅಂದರೆ ರಾಜಸ್ಥಾನ್ ರಾಯಲ್ಸ್ ತಂಡವನ್ನು ಅವರ ತವರು ಮೈದಾನದಲ್ಲಿ ಆರ್​ಸಿಬಿ ಎದುರಿಸಬೇಕಿದೆ.

3 / 5
ಈಗಾಗಲೇ ಬಲಿಷ್ಠ ಮುಂಬೈ ಇಂಡಿಯನ್ಸ್​, ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳಿಗೆ ಸೋಲುಣಿಸಿರುವ ರಾಜಸ್ಥಾನ್ ರಾಯಲ್ಸ್ ತಂಡವು ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಇತ್ತ ಆರ್​ಸಿಬಿ ತಂಡವು ಮೂರು ಸೋಲು ಹಾಗೂ 1 ಜಯದೊಂದಿಗೆ ಪಾಯಿಂಟ್ಸ್ ಟೇಬಲ್​ನಲ್ಲಿ 9ನೇ ಸ್ಥಾನದಲ್ಲಿದೆ.

4 / 5
ಹೀಗಾಗಿ ಎಲ್ಲಾ ರೀತಿಯಲ್ಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ರಾಜಸ್ಥಾನ್ ರಾಯಲ್ಸ್ ಕಡೆಯಿಂದ ಕಠಿಣ ಪೈಪೋಟಿ ಎದುರಾಗಲಿದೆ. ಅದರಲ್ಲೂ ಕಳಪೆ ಫಾರ್ಮ್​ನಲ್ಲಿರುವ ಆರ್​ಸಿಬಿ ಬ್ಯಾಟರ್​ಗಳು ರಾಜಸ್ಥಾನ್ ರಾಯಲ್ಸ್ ತಂಡದ ಬಲಿಷ್ಠ ಬೌಲಿಂಗ್ ಲೈನಪ್​ ಅನ್ನು ಹೇಗೆ ಎದುರಿಸಲಿದೆ ಎಂಬುದೇ ಈಗ ಪ್ರಶ್ನೆ.

5 / 5
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್

ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ

ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ

ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?

ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!

ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು

ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!

ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ