IPL 2024: ಹೊಸ ಜೆರ್ಸಿಯಲ್ಲಿ ಮಿಂಚಿದ RCB ಆಟಗಾರರು: ಇಲ್ಲಿದೆ ಫೋಟೋಸ್
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ಮಾರ್ಚ್ 22 ರಿಂದ ಶುರುವಾಗಲಿದೆ. ಮೊದಲ ಪಂದ್ಯದಲ್ಲಿ ಆರ್ಸಿಬಿ ಮತ್ತು ಸಿಎಸ್ಕೆ ತಂಡಗಳು ಮುಖಾಮುಖಿಯಾದರೆ, 2ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಕಣಕ್ಕಿಳಿಯಲಿದೆ. ಹಾಗೆಯೇ ಕೆಕೆಆರ್ ಮತ್ತು ಎಸ್ಆರ್ಹೆಚ್ ತಂಡಗಳು ಮೂರನೇ ಪಂದ್ಯದೊಂದಿಗೆ ಐಪಿಎಲ್ ಅಭಿಯಾನ ಆರಂಭಿಸಲಿದೆ.