Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: RCB ಪ್ಲೇಯಿಂಗ್ ಇಲೆವೆನ್​ನಲ್ಲಿ 1 ಬದಲಾವಣೆ ಖಚಿತ

IPL 2024 RCB vs KKR: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ರಲ್ಲಿ ಇದುವರೆಗೆ 7 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆದ್ದಿರುವುದು ಕೇವಲ 1 ಮ್ಯಾಚ್ ಮಾತ್ರ. ಉಳಿದ 6 ಪಂದ್ಯಗಳಲ್ಲಿ ಸೋತಿರುವ ಆರ್​ಸಿಬಿ ತಂಡ ಭಾನುವಾರ (ಏ.21) ಕೆಕೆಆರ್ ವಿರುದ್ಧ ಕಣಕ್ಕಿಳಿಯಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on:Apr 20, 2024 | 2:23 PM

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 35ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್​ (KKR) ತಂಡಗಳು ಮುಖಾಮುಖಿಯಾಗಲಿದೆ. ಭಾನುವಾರ (ಏ.21) ಕೊಲ್ಕತ್ತಾದ ಈಡನ್ ಗಾರ್ಡನ್ಸ್​ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಆರ್​ಸಿಬಿ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಮಾಡಿಕೊಳ್ಳುವುದು ಬಹುತೇಕ ಖಚಿತ.

1 / 13
ಏಕೆಂದರೆ ಕಳೆದ ಪಂದ್ಯದಲ್ಲಿ ಆರ್​ಸಿಬಿ ವೇಗಿ ಮೊಹಮ್ಮದ್ ಸಿರಾಜ್ ಕಣಕ್ಕಿಳಿದಿರಲಿಲ್ಲ. ಇತ್ತ ಪ್ಲೇಯಿಂಗ್ ಇಲೆವೆನ್​ನಲ್ಲಿ ಅವಕಾಶ ಪಡೆದ ಯಶ್ ದಯಾಳ್ ಹಾಗೂ ವಿಜಯಕುಮಾರ್ ವೈಶಾಕ್​ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಹೀಗಾಗಿ ಈ ಪಂದ್ಯದಿಂದ ಒಬ್ಬರು ಹೊರಬೀಳುವುದು ಖಚಿತ. ಈ ಸ್ಥಾನದಲ್ಲಿ ಸಿರಾಜ್ ಕಣಕ್ಕಿಳಿಯಲಿದ್ದಾರೆ. ಅದರಂತೆ ಕೆಕೆಆರ್​​ ವಿರುದ್ಧದ ಪಂದ್ಯಕ್ಕೆ ಆರ್​ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ....

2 / 13
ಫಾಫ್ ಡುಪ್ಲೆಸಿಸ್: ಆರ್​ಸಿಬಿ ತಂಡದ ನಾಯಕನಾಗಿ ಫಾಫ್ ಡುಪ್ಲೆಸಿಸ್ ಈ ಪಂದ್ಯದಲ್ಲೂ ಕಣಕ್ಕಿಳಿಯಲಿದ್ದಾರೆ. ಅಲ್ಲದೆ ಆರಂಭಿಕನಾಗಿ ಬ್ಯಾಟ್ ಬೀಸಲಿದ್ದಾರೆ.

3 / 13
ವಿರಾಟ್ ಕೊಹ್ಲಿ: ಭರ್ಜರಿ ಪ್ರದರ್ಶನ ನೀಡುತ್ತಾ ಬಂದಿರುವ ವಿರಾಟ್ ಕೊಹ್ಲಿ ಎಸ್​ಆರ್​ಹೆಚ್​ ವಿರುದ್ಧದ ಪಂದ್ಯದಲ್ಲೂ ನಾಯಕ ಫಾಫ್ ಡುಪ್ಲೆಸಿಸ್ ಜೊತೆ ಆರಂಭಿಕನಾಗಿ ಕಣಕ್ಕಿಳಿಯಲಿದ್ದಾರೆ.

4 / 13
ಕ್ಯಾಮರೋನ್ ಗ್ರೀನ್: ಕಳೆದ ಎರಡು ಪಂದ್ಯಗಳಿಂದ ಹೊರಗುಳಿದಿರುವ ಆಲ್​ರೌಂಡರ್ ಕ್ಯಾಮರೋನ್ ಗ್ರೀನ್​​ಗೆ ಈ ಪಂದ್ಯದಲ್ಲಿ ಚಾನ್ಸ್ ಸಿಗುವ ಸಾಧ್ಯತೆಯಿದ್ದು, ಅದರಂತೆ ಗ್ರೀನ್ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ.

5 / 13
ರಜತ್ ಪಾಟಿದಾರ್: ಮುಂಬೈ ಇಂಡಿಯನ್ಸ್ ಹಾಗೂ ಕೆಕೆಆರ್ ವಿರುದ್ಧ ಅರ್ಧಶತಕ ಬಾರಿಸಿ ಮಿಂಚಿರುವ ರಜತ್ ಪಾಟಿದಾರ್​ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿಯಬಹುದು.

6 / 13
ವಿಲ್ ಜಾಕ್ಸ್: ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಸ್ಪೋಟಕ ಅರ್ಧಶತಕ ಸಿಡಿಸಿ ಮಿಂಚಿರುವ ವಿಲ್ ಜಾಕ್ಸ್ ​ಎಸ್​ಆರ್​ಹೆಚ್ ವಿರುದ್ಧದ ಪಂದ್ಯದಲ್ಲೂ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ.

7 / 13
ಅನೂಜ್ ರಾವತ್: ಮೊದಲ ಎರಡು ಪಂದ್ಯಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿರುವ ಎಡಗೈ ದಾಂಡಿಗ ಅನೂಜ್ ರಾವತ್ ಈಡನ್ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ಕಣಕ್ಕಿಳಿಯುವುದನ್ನು ಎದುರು ನೋಡಬಹುದು.

8 / 13
ದಿನೇಶ್ ಕಾರ್ತಿಕ್: ಆರ್​ಸಿಬಿ ತಂಡದ ಫಿನಿಶರ್ ಪಾತ್ರದಲ್ಲಿ ಭರ್ಜರಿ ಫಾರ್ಮ್​ನಲ್ಲಿರುವ ದಿನೇಶ್ ಕಾರ್ತಿಕ್ ಕಾಣಿಸಿಕೊಳ್ಳುವುದು ಖಚಿತ.

9 / 13
ಕರ್ಣ್ ಶರ್ಮಾ: ಆರ್​ಸಿಬಿ ಪರ ಕಳೆದ ಪಂದ್ಯದಲ್ಲಿ ಆಲ್​ರೌಂಡರ್ ಪ್ರದರ್ಶನದೊಂದಿಗೆ ಗಮನ ಸೆಳೆದಿರುವ ಕರ್ಣ್ ಶರ್ಮಾ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಕೂಡ ಕಣಕ್ಕಿಳಿಯಲಿದ್ದಾರೆ.

10 / 13
ರೀಸ್ ಟೋಪ್ಲಿ: ಎಡಗೈ ವೇಗಿ ರೀಸ್ ಟೋಪ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ. ಏಕೆಂದರೆ ಆರ್​ಸಿಬಿ ಪರ ಸಿರಾಜ್, ಗ್ರೀನ್ ಬಲಗೈ ವೇಗಿಗಳಾಗಿ ಕಾಣಿಸಿಕೊಳ್ಳಲಿದ್ದಾರೆ. ಅತ್ತ ಯಶ್ ದಯಾಳ್ ಜೊತೆ ಟೋಪ್ಲಿಯನ್ನು ಎಡಗೈ ವೇಗಿಯಾಗಿ ಆರ್​ಸಿಬಿ ಬಳಸಿಕೊಳ್ಳಬಹುದು.

11 / 13
ಮೊಹಮ್ಮದ್ ಸಿರಾಜ್: ಎಸ್​ಆರ್​ಹೆಚ್ ವಿರುದ್ಧದ ಪಂದ್ಯದಲ್ಲೂ ಮೊಹಮ್ಮದ್ ಸಿರಾಜ್​ಗೆ ಅವಕಾಶ ಸಿಗುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂ ಸಿರಾಜ್ ಅವರ ತವರು ಮೈದಾನವಾಗಿದ್ದು, ಹೀಗಾಗಿ ಅಲ್ಲಿನ ಪಿಚ್​ನಲ್ಲಿ ಉತ್ತಮ ಪ್ರದರ್ಶನ ನೀಡುವ ನಿರೀಕ್ಷೆಯಿದೆ.

12 / 13
ಯಶ್ ದಯಾಳ್: ಆರ್​ಸಿಬಿ ಪರ ಎಡಗೈ ವೇಗಿ ಯಶ್ ದಯಾಳ್ ಕೂಡ ಕಾಣಿಸಿಕೊಳ್ಳಬಹುದು. ಏಕೆಂದರೆ ಪ್ರಸ್ತುತ ತಂಡದಲ್ಲಿರುವ ಏಕೈಕ ಭಾರತೀಯ ಎಡಗೈ ವೇಗಿಯಾಗಿರುವ ದಯಾಳ್​ಗೆ ಮತ್ತೊಂದು ಅವಕಾಶ ಸಿಗುವ ಸಾಧ್ಯತೆ ಹೆಚ್ಚಿದೆ.

13 / 13

Published On - 2:22 pm, Sat, 20 April 24

Follow us
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ

ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು

ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು

ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ

ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ

ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ

ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು

ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ

ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ

ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್