ಸ್ವಪ್ನಿಲ್ ಸಿಂಗ್: ಆರ್ಸಿಬಿ ತಂಡವು ಇಂಪ್ಯಾಕ್ಟ್ ಪ್ಲೇಯರ್ ಆಗಿ ಸ್ವಪ್ನಿಲ್ ಸಿಂಗ್ ಅವರನ್ನು ಕಣಕ್ಕಿಳಿಸಲಿದೆ. ಕಳೆದ ಪಂದ್ಯದಲ್ಲಿ ಇಂಪ್ಯಾಕ್ಟ್ ಸಬ್ ಆಗಿ ಕಣಕ್ಕಿಳಿದ ಸ್ವಪ್ನಿಲ್ 12 ರನ್ ಬಾರಿಸಿದ್ದಲ್ಲದೆ, 2 ವಿಕೆಟ್ ಪಡೆದು ಮಿಂಚಿದ್ದರು. ಹೀಗಾಗಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಸ್ವಪ್ನಿಲ್ ಆರ್ಸಿಬಿ ಆಡುವ ಬಳಗದಲ್ಲಿ ಕಾಣಿಸಿಕೊಳ್ಳಲಿದ್ದಾರೆ.