IPL 2024: RCB ತಂಡದಲ್ಲಿ 1 ಬದಲಾವಣೆ ಬಹುತೇಕ ಖಚಿತ

| Updated By: ಝಾಹಿರ್ ಯೂಸುಫ್

Updated on: Mar 28, 2024 | 2:02 PM

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (ಐಪಿಎಲ್ 2024) ಎರಡು ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೋಲು-ಗೆಲುವಿನ ರುಚಿ ನೋಡಿದೆ. ಮೊದಲ ಪಂದ್ಯದಲ್ಲಿ ಸಿಎಸ್​ಕೆ ವಿರುದ್ಧ ಸೋತಿದ್ದ ಆರ್​ಸಿಬಿ, ದ್ವಿತೀಯ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಗೆಲುವು ಸಾಧಿಸಿದೆ. ಇದೀಗ IPL 2024ರ 10ನೇ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಕಣಕ್ಕಿಳಿಯಲು ಸಜ್ಜಾಗಿದೆ.

1 / 15
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 10ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಆರ್​ಸಿಬಿ  ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಮಾಡಿಕೊಳ್ಳುವುದು ಬಹುತೇಕ ಖಚಿತ.

2 / 15
ಏಕೆಂದರೆ ಕಳೆದ ಎರಡು ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಅಲ್ಝಾರಿ ಜೋಸೆಫ್​ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ 3.4 ಓವರ್​ಗಳಲ್ಲಿ 38 ರನ್ ನೀಡಿದ್ದ ಅಲ್ಝಾರಿ, ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ 4 ಓವರ್​ಗಳಲ್ಲಿ 43 ರನ್ ಬಿಟ್ಟು ಕೊಟ್ಟಿದ್ದರು. ಈ ವೇಳೆ ಪಡೆದಿರುವುದು ಕೇವಲ 1 ವಿಕೆಟ್ ಮಾತ್ರ.

3 / 15
ಅದರಂತೆ ಗ್ಲೆನ್ ಮ್ಯಾಕ್ಸ್​ವೆಲ್ ಬದಲಿಗೆ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಕ್ಯಾಮರೋನ್ ಗ್ರೀನ್ ಕಣಕ್ಕಿಳಿಯಬಹುದು. ಕಳೆದ ಪಂದ್ಯದಲ್ಲಿ ಗ್ರೀನ್ ಹೊರಗುಳಿದಿದ್ದರು. ಅವರ ಬದಲಿಗೆ ವಿಲ್ ಜಾಕ್ಸ್ ಸ್ಥಾನ ಪಡೆದಿದ್ದರು. ಇದೀಗ ಮ್ಯಾಕ್ಸಿ ಹೊರಗುಳಿದರೆ, ಮತ್ತೆ ಗ್ರೀನ್​ಗೆ ಚಾನ್ಸ್​ ಸಿಗುವ ಸಾಧ್ಯತೆ ಹೆಚ್ಚು. ಅದರಂತೆ ಎಸ್​ಆರ್​ಹೆಚ್​ ವಿರುದ್ಧದ ಪಂದ್ಯಕ್ಕೆ ಆರ್​ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ....

4 / 15
ಫಾಫ್ ಡುಪ್ಲೆಸಿಸ್: ಆರ್​ಸಿಬಿ ತಂಡದ ನಾಯಕನಾಗಿ ಫಾಫ್ ಡುಪ್ಲೆಸಿಸ್ ಈ ಪಂದ್ಯದಲ್ಲೂ ಕಣಕ್ಕಿಳಿಯಲಿದ್ದಾರೆ. ಅಲ್ಲದೆ ಆರಂಭಿಕನಾಗಿ ಬ್ಯಾಟ್ ಬೀಸಲಿದ್ದಾರೆ.

5 / 15
ವಿರಾಟ್ ಕೊಹ್ಲಿ: ಭರ್ಜರಿ ಪ್ರದರ್ಶನ ನೀಡುತ್ತಾ ಬಂದಿರುವ ವಿರಾಟ್ ಕೊಹ್ಲಿ ಎಸ್​ಆರ್​ಹೆಚ್​ ವಿರುದ್ಧದ ಪಂದ್ಯದಲ್ಲೂ ನಾಯಕ ಫಾಫ್ ಡುಪ್ಲೆಸಿಸ್ ಜೊತೆ ಆರಂಭಿಕನಾಗಿ ಕಣಕ್ಕಿಳಿಯಲಿದ್ದಾರೆ.

6 / 15
ಕ್ಯಾಮರೋನ್ ಗ್ರೀನ್: ಕಳೆದ ಎರಡು ಪಂದ್ಯಗಳಿಂದ ಹೊರಗುಳಿದಿರುವ ಆಲ್​ರೌಂಡರ್ ಕ್ಯಾಮರೋನ್ ಗ್ರೀನ್​​ಗೆ ಈ ಪಂದ್ಯದಲ್ಲಿ ಚಾನ್ಸ್ ಸಿಗುವ ಸಾಧ್ಯತೆಯಿದ್ದು, ಅದರಂತೆ ಗ್ರೀನ್ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ.

7 / 15
ರಜತ್ ಪಾಟಿದಾರ್: ಮುಂಬೈ ಇಂಡಿಯನ್ಸ್ ಹಾಗೂ ಕೆಕೆಆರ್ ವಿರುದ್ಧ ಅರ್ಧಶತಕ ಬಾರಿಸಿ ಮಿಂಚಿರುವ ರಜತ್ ಪಾಟಿದಾರ್​ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿಯಬಹುದು.

8 / 15
ಗ್ಲೆನ್ ಮ್ಯಾಕ್ಸ್​ವೆಲ್: ಲಕ್ನೋ ಸೂಪರ್ ಜೈಂಟ್ಸ್​ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ಪರ 5ನೇ ಕ್ರಮಾಂಕದಲ್ಲಿ ಮ್ಯಾಕ್ಸ್​ವೆಲ್ ಕಣಕ್ಕಿಳಿಯುವುದು ಖಚಿತ.

9 / 15
ಅನೂಜ್ ರಾವತ್: ಮೊದಲ ಎರಡು ಪಂದ್ಯಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿರುವ ಎಡಗೈ ದಾಂಡಿಗ ಅನೂಜ್ ರಾವತ್ ಈಡನ್ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ಕಣಕ್ಕಿಳಿಯುವುದನ್ನು ಎದುರು ನೋಡಬಹುದು.

10 / 15
ದಿನೇಶ್ ಕಾರ್ತಿಕ್: ಆರ್​ಸಿಬಿ ತಂಡದ ಫಿನಿಶರ್ ಪಾತ್ರದಲ್ಲಿ ಭರ್ಜರಿ ಫಾರ್ಮ್​ನಲ್ಲಿರುವ ದಿನೇಶ್ ಕಾರ್ತಿಕ್ ಕಾಣಿಸಿಕೊಳ್ಳುವುದು ಖಚಿತ.

11 / 15
ಮಯಾಂಕ್ ಡಾಗರ್: ಆರ್​ಸಿಬಿ ತಂಡದ ಸ್ಪಿನ್ ಆಲ್​ರೌಂಡರ್ ಸ್ಥಾನದಲ್ಲಿ ಮಯಾಂಕ್ ಡಾಗರ್​ಗೆ ಮತ್ತೊಂದು ಅವಕಾಶ ಸಿಗುವ ಸಾಧ್ಯತೆಯಿದೆ.

12 / 15
ರೀಸ್ ಟೋಪ್ಲಿ: ಎಡಗೈ ವೇಗಿ ರೀಸ್ ಟೋಪ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ. ಏಕೆಂದರೆ ಆರ್​ಸಿಬಿ ಪರ ಸಿರಾಜ್, ಗ್ರೀನ್ ಬಲಗೈ ವೇಗಿಗಳಾಗಿ ಕಾಣಿಸಿಕೊಳ್ಳಲಿದ್ದಾರೆ. ಅತ್ತ ಯಶ್ ದಯಾಳ್ ಜೊತೆ ಟೋಪ್ಲಿಯನ್ನು ಎಡಗೈ ವೇಗಿಯಾಗಿ ಆರ್​ಸಿಬಿ ಬಳಸಿಕೊಳ್ಳಬಹುದು.

13 / 15
ಮೊಹಮ್ಮದ್ ಸಿರಾಜ್: ಎಸ್​ಆರ್​ಹೆಚ್ ವಿರುದ್ಧದ ಪಂದ್ಯದಲ್ಲೂ ಮೊಹಮ್ಮದ್ ಸಿರಾಜ್​ಗೆ ಅವಕಾಶ ಸಿಗುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂ ಸಿರಾಜ್ ಅವರ ತವರು ಮೈದಾನವಾಗಿದ್ದು, ಹೀಗಾಗಿ ಅಲ್ಲಿನ ಪಿಚ್​ನಲ್ಲಿ ಉತ್ತಮ ಪ್ರದರ್ಶನ ನೀಡುವ ನಿರೀಕ್ಷೆಯಿದೆ.

14 / 15
ಯಶ್ ದಯಾಳ್: ಆರ್​ಸಿಬಿ ಪರ ಎಡಗೈ ವೇಗಿ ಯಶ್ ದಯಾಳ್ ಕೂಡ ಕಾಣಿಸಿಕೊಳ್ಳಬಹುದು. ಏಕೆಂದರೆ ಪ್ರಸ್ತುತ ತಂಡದಲ್ಲಿರುವ ಏಕೈಕ ಭಾರತೀಯ ಎಡಗೈ ವೇಗಿಯಾಗಿರುವ ದಯಾಳ್​ಗೆ ಮತ್ತೊಂದು ಅವಕಾಶ ಸಿಗುವ ಸಾಧ್ಯತೆ ಹೆಚ್ಚಿದೆ.

15 / 15
ಮಹಿಪಾಲ್ ಲೋಮ್ರರ್: ಆರ್​ಸಿಬಿ ತಂಡವು ಚೇಸಿಂಗ್ ಮಾಡುವುದಾದರೆ, ಮೊಹಮ್ಮದ್ ಸಿರಾಜ್ ಬದಲಿಗೆ ಇಂಪ್ಯಾಕ್ಟ್ ಪ್ಲೇಯರ್ ಆಗಿ ಮಹಿಪಾಲ್ ಲೋಮ್ರರ್ ಅವರನ್ನು ಬಳಸಿಕೊಳ್ಳುವ ಸಾಧ್ಯತೆಯಿದೆ.