ಅದರಂತೆ ಗ್ಲೆನ್ ಮ್ಯಾಕ್ಸ್ವೆಲ್ ಬದಲಿಗೆ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಕ್ಯಾಮರೋನ್ ಗ್ರೀನ್ ಕಣಕ್ಕಿಳಿಯಬಹುದು. ಕಳೆದ ಪಂದ್ಯದಲ್ಲಿ ಗ್ರೀನ್ ಹೊರಗುಳಿದಿದ್ದರು. ಅವರ ಬದಲಿಗೆ ವಿಲ್ ಜಾಕ್ಸ್ ಸ್ಥಾನ ಪಡೆದಿದ್ದರು. ಇದೀಗ ಮ್ಯಾಕ್ಸಿ ಹೊರಗುಳಿದರೆ, ಮತ್ತೆ ಗ್ರೀನ್ಗೆ ಚಾನ್ಸ್ ಸಿಗುವ ಸಾಧ್ಯತೆ ಹೆಚ್ಚು. ಅದರಂತೆ ಎಸ್ಆರ್ಹೆಚ್ ವಿರುದ್ಧದ ಪಂದ್ಯಕ್ಕೆ ಆರ್ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ....