AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: RCB ಪ್ಲೇಯಿಂಗ್ ಇಲೆವೆನ್​ನಲ್ಲಿ 2 ಬದಲಾವಣೆ ಸಾಧ್ಯತೆ

IPL 2024 RCB vs SRH: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ರಲ್ಲಿ ಇದುವರೆಗೆ 8 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆದ್ದಿರುವುದು ಕೇವಲ 1 ಮ್ಯಾಚ್ ಮಾತ್ರ. ಉಳಿದ 7 ಪಂದ್ಯಗಳಲ್ಲಿ ಸೋತಿರುವ ಆರ್​ಸಿಬಿ ತಂಡ ಗುರುವಾರ (ಏ.25) ಎಸ್​ಆರ್​ಹೆಚ್​ ವಿರುದ್ಧ ಕಣಕ್ಕಿಳಿಯಲಿದೆ.

TV9 Web
| Edited By: |

Updated on:Apr 24, 2024 | 1:02 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 41ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಸನ್​ರೈಸರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಲಿದೆ. ಗುರುವಾರ (ಏ.25) ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಆರ್​ಸಿಬಿ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಎರಡು ಬದಲಾವಣೆ ಮಾಡಿಕೊಳ್ಳುವುದು ಬಹುತೇಕ ಖಚಿತ.

1 / 13
ಏಕೆಂದರೆ ಕಳೆದ ಕೆಲ ಪಂದ್ಯಗಳಿಂದ ಹೊರಗುಳಿದಿರುವ ಗ್ಲೆನ್ ಮ್ಯಾಕ್ಸ್​ವೆಲ್ ಈ ಪಂದ್ಯದ ಮೂಲಕ ಕಂಬ್ಯಾಕ್ ಮಾಡುವ ಸಾಧ್ಯತೆ ಹೆಚ್ಚು. ಏಕೆಂದರೆ ಮ್ಯಾಕ್ಸ್​ವೆಲ್ ಸ್ಥಾನದಲ್ಲಿ ಆಡಿದ ಕ್ಯಾಮರೋನ್ ಗ್ರೀನ್ ನಿರೀಕ್ಷಿತ ಪ್ರದರ್ಶನ ನೀಡಿಲ್ಲ. ಹೀಗಾಗಿ ಹೈದರಾಬಾದ್​ನಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್ ಕಣಕ್ಕಿಳಿಯಲಿದ್ದಾರೆ ಎಂದೇ ಹೇಳಬಹುದು. ಅದರಂತೆ ಎಸ್​ಆರ್​ಹೆಚ್​​​ ವಿರುದ್ಧದ ಪಂದ್ಯಕ್ಕೆ ಆರ್​ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ....

2 / 13
ಫಾಫ್ ಡುಪ್ಲೆಸಿಸ್: ಆರ್​ಸಿಬಿ ತಂಡದ ನಾಯಕನಾಗಿ ಫಾಫ್ ಡುಪ್ಲೆಸಿಸ್ ಈ ಪಂದ್ಯದಲ್ಲೂ ಕಣಕ್ಕಿಳಿಯಲಿದ್ದಾರೆ. ಅಲ್ಲದೆ ಆರಂಭಿಕನಾಗಿ ಬ್ಯಾಟ್ ಬೀಸಲಿದ್ದಾರೆ.

3 / 13
ವಿರಾಟ್ ಕೊಹ್ಲಿ: ಭರ್ಜರಿ ಪ್ರದರ್ಶನ ನೀಡುತ್ತಾ ಬಂದಿರುವ ವಿರಾಟ್ ಕೊಹ್ಲಿ ಎಸ್​ಆರ್​ಹೆಚ್​ ವಿರುದ್ಧದ ಪಂದ್ಯದಲ್ಲೂ ನಾಯಕ ಫಾಫ್ ಡುಪ್ಲೆಸಿಸ್ ಜೊತೆ ಆರಂಭಿಕನಾಗಿ ಕಣಕ್ಕಿಳಿಯಲಿದ್ದಾರೆ.

4 / 13
ವಿಲ್ ಜಾಕ್ಸ್: ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಸ್ಪೋಟಕ ಅರ್ಧಶತಕ ಸಿಡಿಸಿ ಮಿಂಚಿರುವ ವಿಲ್ ಜಾಕ್ಸ್ ​ಎಸ್​ಆರ್​ಹೆಚ್ ವಿರುದ್ಧದ ಪಂದ್ಯದಲ್ಲೂ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ.

5 / 13
ರಜತ್ ಪಾಟಿದಾರ್: ಮುಂಬೈ ಇಂಡಿಯನ್ಸ್ ಹಾಗೂ ಕೆಕೆಆರ್ ವಿರುದ್ಧ ಅರ್ಧಶತಕ ಬಾರಿಸಿ ಮಿಂಚಿರುವ ರಜತ್ ಪಾಟಿದಾರ್​ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿಯಬಹುದು.

6 / 13
ಗ್ಲೆನ್ ಮ್ಯಾಕ್ಸ್​ವೆಲ್: ಕಳೆದ ಎರಡು ಪಂದ್ಯಗಳಿಂದ ಹೊರಗುಳಿದಿರುವ ಆಲ್​ರೌಂಡರ್ ಗ್ಲೆನ್ ಮ್ಯಾಕ್ಸ್​ವೆಲ್ ಈ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದ್ದು, ಅದರಂತೆ 5ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಲಿದ್ದಾರೆ.

7 / 13
ಅನೂಜ್ ರಾವತ್: ಮೊದಲ ಎರಡು ಪಂದ್ಯಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿರುವ ಎಡಗೈ ದಾಂಡಿಗ ಅನೂಜ್ ರಾವತ್ ಈಡನ್ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ಕಣಕ್ಕಿಳಿಯುವುದನ್ನು ಎದುರು ನೋಡಬಹುದು.

8 / 13
ದಿನೇಶ್ ಕಾರ್ತಿಕ್: ಆರ್​ಸಿಬಿ ತಂಡದ ಫಿನಿಶರ್ ಪಾತ್ರದಲ್ಲಿ ಭರ್ಜರಿ ಫಾರ್ಮ್​ನಲ್ಲಿರುವ ದಿನೇಶ್ ಕಾರ್ತಿಕ್ ಕಾಣಿಸಿಕೊಳ್ಳುವುದು ಖಚಿತ.

9 / 13
ಕರ್ಣ್ ಶರ್ಮಾ: ಆರ್​ಸಿಬಿ ಪರ ಕಳೆದ ಪಂದ್ಯದಲ್ಲಿ ಆಲ್​ರೌಂಡರ್ ಪ್ರದರ್ಶನದೊಂದಿಗೆ ಗಮನ ಸೆಳೆದಿರುವ ಕರ್ಣ್ ಶರ್ಮಾ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಕೂಡ ಕಣಕ್ಕಿಳಿಯಲಿದ್ದಾರೆ.

10 / 13
ಟಾಮ್ ಕರನ್: ಕಳೆದ ಕೆಲ ಪಂದ್ಯಗಳಿಂದ ಕಳಪೆ ಪ್ರದರ್ಶನ ನೀಡಿರುವ ರೀಸ್ ಟೋಪ್ಲಿ ಬದಲಿಗೆ ಈ ಬಾರಿ ಆಲ್​ರೌಂಡರ್ ಟಾಮ್​ ಕರನ್​ಗೆ ಅವಕಾಶ ನೀಡುವ ಸಾಧ್ಯತೆಯಿದೆ.

11 / 13
ಮೊಹಮ್ಮದ್ ಸಿರಾಜ್: ಎಸ್​ಆರ್​ಹೆಚ್ ವಿರುದ್ಧದ ಪಂದ್ಯದಲ್ಲೂ ಮೊಹಮ್ಮದ್ ಸಿರಾಜ್​ಗೆ ಅವಕಾಶ ಸಿಗುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂ ಸಿರಾಜ್ ಅವರ ತವರು ಮೈದಾನವಾಗಿದ್ದು, ಹೀಗಾಗಿ ಅಲ್ಲಿನ ಪಿಚ್​ನಲ್ಲಿ ಉತ್ತಮ ಪ್ರದರ್ಶನ ನೀಡುವ ನಿರೀಕ್ಷೆಯಿದೆ.

12 / 13
ಯಶ್ ದಯಾಳ್: ಆರ್​ಸಿಬಿ ಪರ ಎಡಗೈ ವೇಗಿ ಯಶ್ ದಯಾಳ್ ಕೂಡ ಕಾಣಿಸಿಕೊಳ್ಳಬಹುದು. ಏಕೆಂದರೆ ಪ್ರಸ್ತುತ ತಂಡದಲ್ಲಿರುವ ಏಕೈಕ ಭಾರತೀಯ ಎಡಗೈ ವೇಗಿಯಾಗಿರುವ ದಯಾಳ್​ಗೆ ಮತ್ತೊಂದು ಅವಕಾಶ ಸಿಗುವ ಸಾಧ್ಯತೆ ಹೆಚ್ಚಿದೆ.

13 / 13

Published On - 12:42 pm, Wed, 24 April 24

Follow Us
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್

ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ

20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್

ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ

ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ

ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ

ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ

ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್

ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ

ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್