AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: RCB ತಂಡದ ದ್ವಿತೀಯಾರ್ಧದ ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

IPL 2024 RCB Schedule: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) ಮೊದಲಾರ್ಧದ 7 ಪಂದ್ಯಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆದ್ದಿರುವುದು ಕೇವಲ 1 ಮ್ಯಾಚ್​ನಲ್ಲಿ ಮಾತ್ರ. ಇದೀಗ ದ್ವಿತೀಯಾರ್ಧದ ಏಳು ಪಂದ್ಯಗಳಲ್ಲಿ ಗೆಲ್ಲುವ ಮೂಲಕ ಆರ್​ಸಿಬಿ ತಂಡವು ಪ್ಲೇಆಫ್ ಹಂತಕ್ಕೇರಬೇಕಾದ ಅನಿವಾರ್ಯತೆ ಎದುರಾಗಿದೆ.

TV9 Web
| Edited By: |

Updated on: Apr 16, 2024 | 5:31 PM

Share
ಈ ಬಾರಿಯ ಐಪಿಎಲ್​ನಲ್ಲಿ (IPL 2024) ಹೊಸ ಅಧ್ಯಾಯ ಬರೆಯುವ ಹುರುಪಿನೊಂದಿಗೆ ಕಣಕ್ಕಿಳಿದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಇದೀಗ ಸತತ ಸೋಲುಗಳಿಂದ ಕಂಗೆಟ್ಟಿದೆ. ಮೊದಲಾರ್ಧದ 7 ಪಂದ್ಯಗಳಲ್ಲಿ ಆರ್​ಸಿಬಿ ಗೆದ್ದಿರುವುದು ಕೇವಲ 1 ಮ್ಯಾಚ್ ಮಾತ್ರ.

1 / 10
ಸಿಎಸ್​ಕೆ ವಿರುದ್ಧದ ಸೋಲಿನೊಂದಿಗೆ ಐಪಿಎಲ್ ಅಭಿಯಾನ ಆರಂಭಿಸಿದ ಆರ್​ಸಿಬಿ, ಆ ಬಳಿಕ ಪಂಜಾಬ್ ಕಿಂಗ್ಸ್ ವಿರುದ್ಧ ಜಯ ಸಾಧಿಸಿತು. ಇದಾದ ಬಳಿಕ ಕೊಲ್ಕತ್ತಾ ನೈಟ್ ರೈಡರ್ಸ್, ಲಕ್ನೋ ಸೂಪರ್ ಜೈಂಟ್ಸ್, ರಾಜಸ್ಥಾನ್ ರಾಯಲ್ಸ್, ಮುಂಬೈ ಇಂಡಿಯನ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಸೋಲನುಭವಿಸಿದೆ.

2 / 10
ಈ ಮೂಲಕ ಮೊದಲಾರ್ಧದ ಮುಕ್ತಾಯದ ವೇಳೆಗೆ ಆರ್​ಸಿಬಿ ತಂಡವು ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಇನ್ನು ದ್ವಿತೀಯಾರ್ಧಕ್ಕಾಗಿ ಸಜ್ಜಾಗುತ್ತಿರುವ ಆರ್​ಸಿಬಿ ಬಲಿಷ್ಠ ಎದುರಾಳಿಗಳ ವಿರುದ್ಧ ಕಣಕ್ಕಿಳಿಯಬೇಕಿದೆ. ಅದರಂತೆ ಆರ್​ಸಿಬಿ ತಂಡದ ಮುಂದಿನ ಪಂದ್ಯಗಳ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ...

3 / 10
KKR vs RCB: ಏಪ್ರಿಲ್ 21 ರಂದು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಜರುಗಲಿರುವ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ.

4 / 10
SRH vs RCB: ಏಪ್ರಿಲ್ 25 ರಂದು ಆರ್​ಸಿಬಿ ಮತ್ತು ಎಸ್​ಆರ್​ಹೆಚ್​ ತಂಡಗಳು ಮುಖಾಮುಖಿಯಾಗಲಿದ್ದು, ಈ ಪಂದ್ಯವು ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆಯಲಿದೆ.

5 / 10
GT vs RCB: ಏಪ್ರಿಲ್ 28 ರಂದು ನಡೆಯಲಿರುವ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಎದುರಾಳಿ ಗುಜರಾತ್ ಟೈಟಾನ್ಸ್. ಈ ಪಂದ್ಯವು ಅಹಮದಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆಯಲಿದೆ.

6 / 10
RCB vs GT: ಮೇ 4 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯದಲ್ಲಿ ಆರ್​ಸಿಬಿ ತಂಡವು ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ.

7 / 10
PBKS vs RCB: ಮೇ 9 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಧರ್ಮಶಾಲಾದಲ್ಲಿ ನಡೆಯಲಿದೆ.

8 / 10
RCB vs DC: ಮೇ 12 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯದಲ್ಲಿ ಆರ್​ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ.

9 / 10
RCB vs CSK: ಮೇ 18 ರಂದು ನಡೆಯಲಿರುವ ತನ್ನ ಕೊನೆಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯವಹಿಸಲಿದೆ.

10 / 10
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು

ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ

ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?

ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ

ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ

ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!

ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್