IPL 2024: RCB ತಂಡದ ದ್ವಿತೀಯಾರ್ಧದ ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ
IPL 2024 RCB Schedule: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2024) ಮೊದಲಾರ್ಧದ 7 ಪಂದ್ಯಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆದ್ದಿರುವುದು ಕೇವಲ 1 ಮ್ಯಾಚ್ನಲ್ಲಿ ಮಾತ್ರ. ಇದೀಗ ದ್ವಿತೀಯಾರ್ಧದ ಏಳು ಪಂದ್ಯಗಳಲ್ಲಿ ಗೆಲ್ಲುವ ಮೂಲಕ ಆರ್ಸಿಬಿ ತಂಡವು ಪ್ಲೇಆಫ್ ಹಂತಕ್ಕೇರಬೇಕಾದ ಅನಿವಾರ್ಯತೆ ಎದುರಾಗಿದೆ.