AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: RCB ತಂಡದ ಕೊನೆಯ 4 ಪಂದ್ಯಗಳು ಯಾರ ವಿರುದ್ಧ? ಇಲ್ಲಿದೆ ಸಂಪೂರ್ಣ ಮಾಹಿತಿ

IPL 2024 RCB: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (IPL 2024) ಆರ್​ಸಿಬಿ ಇದುವರೆಗೆ 10 ಪಂದ್ಯಗಳನ್ನಾಡಿದೆ. ಈ ಹತ್ತು ಮ್ಯಾಚ್​ಗಳಲ್ಲಿ ಗೆದ್ದಿರುವುದು ಕೇವಲ 3 ಪಂದ್ಯಗಳಲ್ಲಿ ಮಾತ್ರ. ಇದೀಗ ಅಂಕ ಪಟ್ಟಿಯಲ್ಲಿ 10ನೇ ಸ್ಥಾನದಲ್ಲಿರುವ ಆರ್​ಸಿಬಿ ಇನ್ನೂ 4 ಪಂದ್ಯಗಳನ್ನಾಡಬೇಕಿದೆ. ಆ ಪಂದ್ಯಗಳ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ...

TV9 Web
| Updated By: ಝಾಹಿರ್ ಯೂಸುಫ್|

Updated on: Apr 29, 2024 | 2:24 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ (IPL 2024) ಸೀಸನ್ 17ರಲ್ಲಿ ಸೋಲಿನೊಂದಿಗೆ ಅಭಿಯಾನ ಆರಂಭಿಸಿದ್ದ ಆರ್​ಸಿಬಿ ಇದೀಗ ಬ್ಯಾಕ್ ಟು ಬ್ಯಾಕ್ ಗೆಲುವಿನೊಂದಿಗೆ ಜಯದ ಟ್ರ್ಯಾಕ್​ಗೆ ಮರಳಿದೆ. ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಗೆದ್ದು ಬೀಗಿದ್ದ ಆರ್​ಸಿಬಿ, ಗುಜರಾತ್ ಟೈಟಾನ್ಸ್ ತಂಡಕ್ಕೂ ಸೋಲುಣಿಸಿ ಇದೀಗ ಪ್ಲೇಆಫ್ ಆಸೆಯನ್ನು ಜೀವಂತವಿರಿಸಿಕೊಂಡಿದೆ. ಇನ್ನು ಲೀಗ್​ ಹಂತದಲ್ಲಿ ಆರ್​ಸಿಬಿ ತಂಡಕ್ಕೆ ಉಳಿದಿರುವುದು ಕೇವಲ 4 ಮ್ಯಾಚ್​ಗಳು ಮಾತ್ರ. ಈ ನಾಲ್ಕು ಪಂದ್ಯಗಳಲ್ಲಿ ಆರ್​ಸಿಬಿ ತಂಡದ ಎದುರಾಳಿಗಳು ಯಾರೆಂದರೆ....

1 / 6
RCB vs GT: ಮೇ 4 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯದಲ್ಲಿ ಆರ್​ಸಿಬಿ ತಂಡವು ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ.

2 / 6
PBKS vs RCB: ಮೇ 9 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಧರ್ಮಶಾಲಾದಲ್ಲಿ ನಡೆಯಲಿದೆ.

3 / 6
RCB vs DC: ಮೇ 12 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯದಲ್ಲಿ ಆರ್​ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ.

4 / 6
RCB vs CSK: ಮೇ 18 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಈ ಪಂದ್ಯದೊಂದಿಗೆ ಆರ್​ಸಿಬಿ ತಂಡದ ಲೀಗ್ ಮ್ಯಾಚ್​ಗಳು ಪೂರ್ಣಗೊಳ್ಳಲಿದೆ.

5 / 6
ಈ ಮೇಲಿನ ನಾಲ್ಕು ಪಂದ್ಯಗಳಲ್ಲೂ ಆರ್​ಸಿಬಿ ಭರ್ಜರಿ ಜಯ ಸಾಧಿಸಬೇಕು. ಅಲ್ಲದೆ ಉಳಿದ ತಂಡಗಳ ಫಲಿತಾಂಶಗಳ ಆಧಾರದ ಮೇಲೆ ಪ್ಲೇಆಫ್ ಹಂತಕ್ಕೇರಲು ಅವಕಾಶ ಪಡೆಯಬಹುದು. ಅಂದರೆ ಲೀಗ್​ ಹಂತದ ಮುಕ್ತಾಯದ ವೇಳೆಗೆ ಅಂಕ ಪಟ್ಟಿಯಲ್ಲಿ 4ನೇ ಸ್ಥಾನ ಪಡೆಯುವ ತಂಡ 14 ಅಂಕಗಳನ್ನು ಮಾತ್ರ ಹೊಂದಿದ್ದರೆ, ಆರ್​ಸಿಬಿ ಮುಂದಿನ 4 ಮ್ಯಾಚ್​ಗಳಲ್ಲಿ ಜಯ ಸಾಧಿಸಿ ನೆಟ್ ರನ್ ರೇಟ್​ ನೆರವಿನೊಂದಿಗೆ ಪ್ಲೇಆಫ್​ಗೆ ಪ್ರವೇಶಿಸಬಹುದು.

6 / 6
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ

ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!

ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!

ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!

ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ

ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?

ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್

8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ