AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs CSK: 5 ಓವರ್​ಗಳ​ ಪಂದ್ಯ ನಡೆದರೆ, RCB ಎಷ್ಟು ಎಸೆತಗಳಲ್ಲಿ ಗೆಲ್ಲಬೇಕು? ಇಲ್ಲಿದೆ ಮಾಹಿತಿ

IPL 2024 RCB vs CSK: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 68ನೇ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದರೆ ಮಾತ್ರ ಆರ್​ಸಿಬಿ ತಂಡವು ಸಿಎಸ್​ಕೆ ತಂಡವನ್ನು ನೆಟ್ ರನ್​ ರೇಟ್​ನಲ್ಲಿ ಹಿಂದಿಕ್ಕಬಹುದು. ಸಿಎಸ್​ಕೆ ತಂಡದ ಪ್ರಸ್ತುತ ನೆಟ್ ರನ್ ರೇಟ್ +0.528 ಇದ್ದರೆ, ಆರ್​ಸಿಬಿ ತಂಡದ ನೆಟ್ ರನ್ ರೇಟ್ +0.387 ಇದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಉತ್ತಮ ಗೆಲುವು ಸಾಧಿಸುವ ಮೂಲಕ ಸಿಎಸ್​ಕೆ ತಂಡವನ್ನು ನೆಟ್ ರನ್ ರೇಟ್​ನಲ್ಲಿ ಹಿಂದಿಕ್ಕಬೇಕಿದೆ.

ಝಾಹಿರ್ ಯೂಸುಫ್
|

Updated on:May 18, 2024 | 8:07 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 68ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ನಿರ್ಣಾಯಕ ಪಂದ್ಯ.

1 / 7
ಏಕೆಂದರೆ ಈ ಮ್ಯಾಚ್​ನಲ್ಲಿ ಗೆಲ್ಲುವ ತಂಡ ಪ್ಲೇಆಫ್​ಗೆ ಎಂಟ್ರಿ ಕೊಡಲಿದೆ. ಆದರೆ ಇಲ್ಲಿ ಗೆಲುವಿನೊಂದಿಗೆ ಆರ್​ಸಿಬಿ ತಂಡ ನೆಟ್ ರನ್ ರೇಟ್ ಅನ್ನು ಕೂಡ ಹೆಚ್ಚಿಸಿಕೊಳ್ಳಬೇಕಿದೆ. ಹೀಗಾಗಿ ಈ ಪಂದ್ಯದಲ್ಲಿ ಫಾಫ್ ಪಡೆ ನೆಟ್ ರನ್ ರೇಟ್​ ಟಾರ್ಗೆಟ್​ನೊಂದಿಗೆ ಕಣಕ್ಕಿಳಿಯಲಿದೆ.

2 / 7
ಒಂದು ವೇಳೆ ಈ ಪಂದ್ಯದಲ್ಲಿ ಆರ್​ಸಿಬಿ ಮೊದಲು ಬ್ಯಾಟ್ ಮಾಡಿದರೆ ಸಿಎಸ್​ಕೆ ತಂಡವನ್ನು ಕನಿಷ್ಠ 18 ರನ್​ಗಳಿಂದ ಸೋಲಿಸಬೇಕು. ಉದಾಹರಣೆಗೆ ಆರ್​ಸಿಬಿ 200 ರನ್​ ಕಲೆಹಾಕಿದರೆ, ಸಿಎಸ್​ಕೆ ತಂಡವನ್ನು 182 ರನ್​ಗಳಿಗೆ ನಿಯಂತ್ರಿಸಬೇಕು. ಇಲ್ಲಿ ಆರ್​ಸಿಬಿ ತಂಡ ಎಷ್ಟೇ ರನ್​ಗಳಿಸಿದರೂ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಕನಿಷ್ಠ 18 ರನ್​ಗಳ ಅಂತರದಿಂದ ಸೋಲಿಸಿದರೆ ಸಾಕು. ಈ ಮೂಲಕ ಸಿಎಸ್​ಕೆ ತಂಡವನ್ನು ನೆಟ್​​ ರನ್ ರೇಟ್​ನಲ್ಲಿ ಹಿಂದಿಕ್ಕಿ ಪ್ಲೇಆಫ್​ಗೆ ಪ್ರವೇಶಿಸಬಹುದು.

3 / 7
ಒಂದು ವೇಳೆ ಆರ್​ಸಿಬಿ ತಂಡವು ಚೇಸಿಂಗ್ ಮಾಡುವುದಾದರೆ ಈ ಲೆಕ್ಕಾಚಾರದಲ್ಲಿ ಕೆಲ ಬದಲಾವಣೆ ಕಂಡು ಬರಲಿದೆ. ಉದಾಹರಣೆಗೆ ಸಿಎಸ್​ಕೆ ತಂಡವು 201 ರನ್​ಗಳ ಟಾರ್ಗೆಟ್ ನೀಡಿದರೆ, ಆರ್​ಸಿಬಿ ಅದನ್ನು 18.1 ಓವರ್​ಗಳಲ್ಲಿ ಚೇಸ್ ಮಾಡಬೇಕು. ಅಂದರೆ ಕನಿಷ್ಠ 11 ಎಸೆತಗಳನ್ನು ಬಾಕಿಯಿರಿಸಿ ಗೆದ್ದರೆ ಮಾತ್ರ ಆರ್​ಸಿಬಿ ತಂಡವು ನೆಟ್ ರನ್​ ರೇಟ್​ನಲ್ಲಿ ಸಿಎಸ್​ಕೆ ತಂಡವನ್ನು ಹಿಂದಿಕ್ಕಬಹುದು.

4 / 7
ಇತ್ತ ಮೇ 18 ರಂದು ಬೆಂಗಳೂರಿನಾದ್ಯಂತ ಮಳೆಯಾಗುವ ಸಾಧ್ಯತೆಯಿದೆ. ಒಂದು ವೇಳೆ ಮಳೆಯಿಂದಾಗಿ ಓವರ್​ಗಳ ಕಡಿತದೊಂದಿಗೆ ಪಂದ್ಯ ನಡೆದರೂ 11 ಎಸೆತಗಳ ಲೆಕ್ಕಾಚಾರ ಇರಲಿದೆ. ಅಂದರೆ 15 ಓವರ್​ಗಳ ಪಂದ್ಯ ನಡೆದರೆ ಆರ್​ಸಿಬಿ 13.1 ಓವರ್​ಗಳಲ್ಲಿ ಚೇಸ್ ಮಾಡಬೇಕಾಗುತ್ತದೆ. ಹಾಗೆಯೇ 10 ಓವರ್​ಗಳ ಮ್ಯಾಚ್​ ನಡೆದರೆ ಆರ್​ಸಿಬಿ 8.1 ಓವರ್​ಗಳಲ್ಲಿ ಗುರಿ ಮುಟ್ಟಬೇಕು.

5 / 7
ಒಂದು ವೇಳೆ ಈ ಪಂದ್ಯಕ್ಕೆ ನಿರಂತರ ಮಳೆ ಅಡಚಣೆಯನ್ನುಂಟು ಮಾಡಿದರೆ ಫಲಿತಾಂಶ ನಿರ್ಧರಿಸಲು ಕನಿಷ್ಠ 5 ಓವರ್​ಗಳ ಪಂದ್ಯವನ್ನು ಆಡಿಸಬೇಕಾಗುತ್ತದೆ. ಹೀಗೆ 5 ಓವರ್​ಗಳ ಪಂದ್ಯ ನಡೆದು ಸಿಎಸ್​ಕೆ ತಂಡವು ಮೊದಲು ಬ್ಯಾಟ್ ಮಾಡಿ 85 ರನ್​ಗಳ ಗುರಿ ನೀಡಿದರೆ, ಆರ್​ಸಿಬಿ ತಂಡವು ಅದನ್ನು 3.1 ಓವರ್​ಗಳಲ್ಲಿ ಚೇಸ್ ಮಾಡುವುದು ಅನಿವಾರ್ಯ.

6 / 7
ಅಂದರೆ 5 ಓವರ್​ಗಳ ಪಂದ್ಯ ನಡೆದರೆ ಟಾರ್ಗೆಟ್ ಎಷ್ಟೇ ಇದ್ದರೂ ಆರ್​ಸಿಬಿ ತಂಡವು 3.1 ಓವರ್​ಗಳಲ್ಲಿ ಚೇಸ್ ಮಾಡಲೇಬೇಕು. ಇಲ್ಲದಿದ್ದರೆ ಗೆದ್ದರೂ ಆರ್​ಸಿಬಿ ತಂಡವು ಅಂಕ ಪಟ್ಟಿಯಲ್ಲಿ 5ನೇ ಸ್ಥಾನ ಅಲಂಕರಿಸಲಿದೆ. ಅತ್ತ ಸೋತರೂ ಸಿಎಸ್​ಕೆ ತಂಡವು 4ನೇ ಸ್ಥಾನ ಅಲಂಕರಿಸುವ ಮೂಲಕ ಪ್ಲೇಆಫ್​ಗೆ ಅರ್ಹತೆ ಪಡೆಯಲಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಆರ್​ಸಿಬಿ ಗುರಿಯ​ ಜೊತೆ ಸಿಎಸ್​ಕೆ ತಂಡದ ನೆಟ್ ರನ್​ ರೇಟ್​ ಅನ್ನು ಕೂಡ ಟಾರ್ಗೆಟ್ ಮಾಡಲಿದೆ.

7 / 7

Published On - 8:06 am, Sat, 18 May 24

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ

ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ

ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ

ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!

ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ

ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ

ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌

ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?

ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ