RCB vs LSG: ಮದಗಜಗಳ ಕಾಳಗಕ್ಕೆ ವೇದಿಕೆ ಸಜ್ಜು: ಈ ಸಲ ಗೆಲುವು ನಮ್ದೆ..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 15ನೇ ಪಂದ್ಯದಲ್ಲಿ ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೆಎಲ್ ರಾಹುಲ್ ಮುಂದಾಳತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಗೆಲುವಿನ ಲಯಕ್ಕೆ ಮರಳುವ ವಿಶ್ವಾಸದಲ್ಲಿದೆ ಆರ್​ಸಿಬಿ.

TV9 Web
| Updated By: ಝಾಹಿರ್ ಯೂಸುಫ್

Updated on: Apr 01, 2024 | 12:53 PM

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) ಮದಗಜಗಳ ಕಾಳಗಕ್ಕೆ ವೇದಿಕೆ ಸಿದ್ಧವಾಗಿದೆ. ಏಪ್ರಿಲ್ 2 ರಂದು ನಡೆಯಲಿರುವ ಐಪಿಎಲ್​ನ 15ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿದೆ.

1 / 7
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಆರ್​ಸಿಬಿ ಪಾಲಿಗೆ ಪ್ರತಿಷ್ಠಾ ಪಂದ್ಯವಾಗಿದೆ. ಏಕೆಂದರೆ ಕಳೆದ ಸೀಸನ್​ನಲ್ಲಿ ಇದೇ ಮೈದಾನದಲ್ಲಿ ಆರ್​ಸಿಬಿ ವಿರುದ್ಧ 1 ವಿಕೆಟ್​ನ ರೋಚಕ ಜಯ ಸಾಧಿಸಿ ಲಕ್ನೋ ಸೂಪರ್ ಜೈಂಟ್ಸ್ ಸಂಭ್ರಮಿಸಿದ್ದರು. ಈ ಲೆಕ್ಕವನ್ನು ಚುಕ್ತಾ ಮಾಡಲು ಇದೀಗ ಆರ್​ಸಿಬಿ ಪಡೆ ಟೊಂಕ ಕಟ್ಟಿ ನಿಂತಿದೆ.

2 / 7
ಹೀಗೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸೇಡು ತೀರಿಸಿಕೊಳ್ಳಲು ಕಾದು ಕುಳಿತಿರುವ ಆರ್​ಸಿಬಿ ತಂಡಕ್ಕೆ ಗೆಲುವು ಖಚಿತ ಎಂದೇ ಹೇಳಬಹುದು. ಏಕೆಂದರೆ ಉಭಯ ತಂಡಗಳ ಮುಖಾಮುಖಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವೇ ಮೇಲುಗೈ ಹೊಂದಿದೆ.

3 / 7
ಉಭಯ ತಂಡಗಳು ಇದುವರೆಗೆ 4 ಪಂದ್ಯಗಳನ್ನಾಡಿದೆ. ಈ ವೇಳೆ ಆರ್​ಸಿಬಿ ತಂಡ 3 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇನ್ನು ಲಕ್ನೋ ಸೂಪರ್ ಜೈಂಟ್ಸ್ ಗೆದ್ದಿರುವುದು ಕೇವಲ 1 ಬಾರಿ ಮಾತ್ರ. ಅದು ಕೂಡ 1 ವಿಕೆಟ್​ನ ರೋಚಕ ಜಯದೊಂದಿಗೆ ಎಂಬುದು ಇಲ್ಲಿ ಉಲ್ಲೇಖಾರ್ಹ.

4 / 7
ಅಂದರೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆರ್​ಸಿಬಿ ಎಲ್ಲಾ ರೀತಿಯಲ್ಲೂ ಮೇಲುಗೈ ಹೊಂದಿದೆ. ಇದಾಗ್ಯೂ ಕೆಎಲ್ ರಾಹುಲ್, ನಿಕೋಲಸ್ ಪೂರನ್​ನಂತಹ ಸ್ಟಾರ್ ಆಟಗಾರರು ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿದ್ದು, ಹೀಗಾಗಿ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

5 / 7
ಲಕ್ನೋ ಸೂಪರ್ ಜೈಂಟ್ಸ್​: ಕೆಎಲ್ ರಾಹುಲ್ (ನಾಯಕ), ಕ್ವಿಂಟನ್ ಡಿ ಕಾಕ್, ನಿಕೋಲಸ್ ಪೂರನ್, ಆಯುಷ್ ಬಡೋನಿ, ಕೈಲ್ ಮೇಯರ್ಸ್, ಮಾರ್ಕಸ್ ಸ್ಟೊಯಿನಿಸ್, ದೀಪಕ್ ಹೂಡಾ, ದೇವದತ್ ಪಡಿಕ್ಕಲ್, ರವಿ ಬಿಷ್ಣೋಯ್, ನವೀನ್-ಉಲ್-ಹಕ್, ಕೃನಾಲ್ ಪಾಂಡ್ಯ, ಯುಧ್ವೀರ್ ಸಿಂಗ್, ಪ್ರೇರಕ್ ಮಂಕಡ್, ಯಶ್ ಠಾಕೂರ್, ಅಮಿತ್ ಮಿಶ್ರಾ, ಮಾರ್ಕ್ ವುಡ್, ಮಯಾಂಕ್ ಯಾದವ್, ಮೊಹ್ಸಿನ್ ಖಾನ್, ಕೆ.ಗೌತಮ್. ಶಿವಂ ಮಾವಿ, ಅರ್ಶಿನ್ ಕುಲಕರ್ಣಿ, ಎಂ. ಸಿದ್ಧಾರ್ಥ್, ಆಷ್ಟನ್ ಟರ್ನರ್, ಅರ್ಷದ್ ಖಾನ್.

6 / 7
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ , ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.

7 / 7
Follow us
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?

ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ

ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?

ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?

ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ

ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ