IPL 2024 RR vs RCB: ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ತಂಡವೇ ಬಲಿಷ್ಠ

IPL 2024 Playoffs: ಐಪಿಎಲ್ ಸೀಸನ್ 17ರ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಮಂಗಳವಾರ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಸೋಲುವ ತಂಡ ಐಪಿಎಲ್​ನಿಂದ ಹೊರಬೀಳಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on:May 21, 2024 | 1:07 PM

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ ಮಾಡು ಇಲ್ಲವೇ ಮಡಿ ಪಂದ್ಯಕ್ಕೆ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಸಜ್ಜಾಗಿ ನಿಂತಿವೆ. ಮೆ 22 ರಂದು ಅಹಮದಾಬಾದ್​ನಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ನಿರ್ಣಾಯಕ. ಈ ಮ್ಯಾಚ್​ನಲ್ಲಿ ಗೆದ್ದ ತಂಡವು 2ನೇ ಕ್ವಾಲಿಫೈಯರ್​ಗೆ ಪ್ರವೇಶಿಸಲಿದೆ. ಹಾಗೆಯೇ ಸೋತ ತಂಡ ಐಪಿಎಲ್​ನಿಂದ ಹೊರಬೀಳಲಿದೆ.

1 / 5
ಹೀಗಾಗಿ ಚೊಚ್ಚಲ ಪ್ರಶಸ್ತಿ ಕನಸು ಹೊತ್ತಿರುವ ಆರ್​ಸಿಬಿ ತಂಡವು ರಾಜಸ್ಥಾನ್ ರಾಯಲ್ಸ್ ವಿರುದ್ಧ ಗೆಲ್ಲಲೇಬೇಕು. ಇತ್ತ ರಾಯಲ್ ಚಾಲೆಂಜರ್ಸ್ ತಂಡವು ರಾಯಲ್ಸ್ ವಿರುದ್ಧ ಗೆಲ್ಲುವ ವಿಶ್ವಾಸವನ್ನೂ ಸಹ ಹೊಂದಿದೆ. ಇದಕ್ಕೆ ಕಾರಣ ಈ ಹಿಂದಿನ ಅಂಕಿ ಅಂಶಗಳು.

2 / 5
ಅಂದರೆ ಆರ್​ಸಿಬಿ ಮತ್ತು ಆರ್​ಆರ್ ಒಟ್ಟು 31 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ರಾಜಸ್ಥಾನ್ ರಾಯಲ್ಸ್ ತಂಡ ಗೆದ್ದಿರುವುದು ಕೇವಲ 13 ಬಾರಿ ಮಾತ್ರ. ಮತ್ತೊಂದೆಡೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 15 ಬಾರಿ ಗೆಲುವು ದಾಖಲಿಸಿದೆ. ಅಂದರೆ ಇಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಆರ್​ಸಿಬಿ ಮೇಲುಗೈ ಹೊಂದಿರುವುದು ಸ್ಪಷ್ಟ.

3 / 5
ಇನ್ನು ಪ್ಲೇಆಫ್ ಹಂತದಲ್ಲಿ ಆರ್​ಸಿಬಿ ಮತ್ತು ಆರ್​ಆರ್ ತಂಡಗಳು ಒಂದು ಬಾರಿ ಎಲಿಮಿನೇಟರ್ ಪಂದ್ಯದಲ್ಲಿ ಮುಖಾಮುಖಿಯಾಗಿದೆ. 2015 ರಲ್ಲಿ ನಡೆದ ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು 71 ರನ್​ಗಳಿಂದ ಸೋಲಿಸಿ ಆರ್​ಸಿಬಿ ದ್ವಿತೀಯ ಕ್ವಾಲಿಫೈಯರ್​ಗೆ ಪ್ರವೇಶಿಸಿತ್ತು. ಈ ಎಲ್ಲಾ ಕಾರಣಗಳಿಂದಾಗಿ ಈ ಬಾರಿ ಕೂಡ ಆರ್​ಆರ್ ವಿರುದ್ಧ ಆರ್​ಸಿಬಿ ತಂಡವೇ ಗೆಲ್ಲುವ ಫೇವರೇಟ್ ಆಗಿ ಗುರುತಿಸಿಕೊಂಡಿದೆ.

4 / 5
ಅದರಂತೆ ಫಾಫ್ ಡುಪ್ಲೆಸಿಸ್ ನೇತೃತ್ವದ ಆರ್​ಸಿಬಿ ತಂಡವು ರಾಜಸ್ಥಾನ್ ರಾಯಲ್ಸ್ ತಂಡವನ್ನು ಬಗ್ಗು ಬಡಿದು, 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಗೆದ್ದು ಫೈನಲ್​ಗೆ ಪ್ರವೇಶಿಸಲಿದೆಯಾ ಕಾದು ನೋಡಬೇಕಿದೆ.

5 / 5

Published On - 1:07 pm, Tue, 21 May 24

Follow us
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ

ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ

ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು

ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ

ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ

ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?

ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್

ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM