AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

AB de Villiers: ತುಂಬಾ ನೋವಾಗುತ್ತೆ… ಮುಂದಿನ ಸಲ ಪಕ್ಕಾ ಕಪ್ ನಮ್ದೆ: ಎಬಿಡಿ

IPL 2024 RCB vs RR: ಐಪಿಎಲ್ ಸೀಸನ್ 17ರ ಎಲಿಮಿನೇಟರ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 172 ರನ್​ ಕಲೆಹಾಕಿತು. ಈ ಗುರಿಯನ್ನು 19 ಓವರ್​ಗಳಲ್ಲಿ ಚೇಸ್ ಮಾಡಿ ರಾಜಸ್ಥಾನ್ ರಾಯಲ್ಸ್ ತಂಡ 4 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: May 23, 2024 | 2:31 PM

Share
IPL 2024: ಆರ್​ಸಿಬಿ ತಂಡದ ಕಪ್ ಗೆಲ್ಲುವ ಕನಸು ಮುಂದುವರೆದಿದೆ. ಕಳೆದ 16 ಸೀಸನ್​ಗಳಲ್ಲಿ ಆರ್​ಸಿಬಿ ಪಾಲಿಗೆ ಮರೀಚಿಕೆಯಾಗಿದ್ದ ಟ್ರೋಫಿಯನ್ನು ಈ ಬಾರಿ ಎತ್ತಿ ಹಿಡಿಯಲಿದ್ದಾರೆ ಎಂಬ ನಿರೀಕ್ಷೆ ಕೂಡ ಹುಸಿಯಾಗಿದೆ. ಅಹದಾಬಾದ್​ನಲ್ಲಿ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ಆರ್​ಸಿಬಿ ತಂಡಕ್ಕೆ ಸೋಲುಣಿಸಿ ರಾಜಸ್ಥಾನ್ ರಾಯಲ್ಸ್ ತಂಡ 2ನೇ ಕ್ವಾಲಿಫೈಯರ್​ ಪ್ರವೇಶಿಸಿದೆ. ಇತ್ತ ಸೋತ ಆರ್​ಸಿಬಿ ತಂಡದ ಐಪಿಎಲ್ ಅಭಿಯಾನ ಅಂತ್ಯವಾಗಿದೆ.

1 / 5
ಆರ್​ಸಿಬಿ ತಂಡದ ಈ ಸೋಲನ್ನು ಅಭಿಮಾನಿಗಳಿಗೆ ಅರಗಿಸಿಕೊಳ್ಳಲಾಗುತ್ತಿಲ್ಲ. ಅತ್ತ ಇದೇ ನೋವಿನಲ್ಲಿದ್ದಾರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್​. ಈ ಸೋಲಿನ ಬೆನ್ನಲ್ಲೇ ಎಬಿಡಿ ತಮ್ಮ ನೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 5
ಆರ್​ಸಿಬಿ ಸೋತಿರುವುದು ನಿಜವಾಗ್ಲೂ ನೋವಿನ ಸಂಗತಿ. ಆದರೆ ಅಭಿಮಾನಿಯಾಗಿ ನೋಡುವುದಾದರೆ, ಆರ್​ಸಿಬಿ ತಂಡವು ಅದ್ಭುತ ಪ್ರದರ್ಶನವನ್ನೇ ನೀಡಿದ್ದಾರೆ. ಮೇ ತಿಂಗಳ ಆರಂಭದಲ್ಲಿ ಆರ್​ಸಿಬಿ ತಂಡವು ಪ್ಲೇಆಫ್ ಪ್ರವೇಶಿಸುವ ಭರವಸೆಗಳೇ ಇರಲಿಲ್ಲ. ಆದರೆ ಆ ಬಳಿಕ ನಮ್ಮಲ್ಲಿ ಹೊಸ ಆಶಾಭಾವನೆ ಮೂಡಿಸಿದ ಆರ್​ಸಿಬಿ ಹುಡುಗರ ಬಗ್ಗೆ ನನಗೆ ನಿಜಕ್ಕೂ ಹೆಮ್ಮೆಯಿದೆ ಎಂದು ಎಬಿಡಿ ಹೇಳಿದ್ದಾರೆ.

3 / 5
ಈಗ ಸೋತಿದ್ದೇವೆ ಅಷ್ಟೇ. ಮುಂದಿನ ವರ್ಷ ಆರ್​ಸಿಬಿ ಮತ್ತಷ್ಟು ಬಲಿಷ್ಠವಾಗಿ ಬರಲಿದೆ. ಅಲ್ಲದೆ ಐಪಿಎಲ್ 2025 ರಲ್ಲಿ ಆರ್​ಸಿಬಿ ಟ್ರೋಫಿಯನ್ನು ಎತ್ತಿ ಹಿಡಿಯುವುದು ನಿಶ್ಚಿತ ಎಂದು ಎಬಿ ಡಿವಿಲಿಯರ್ಸ್ ಭವಿಷ್ಯ ನುಡಿದಿದ್ದಾರೆ.

4 / 5
ಅಂದಹಾಗೆ ಎಬಿ ಡಿವಿಲಿಯರ್ಸ್​ RCB ಪರ 11 ವರ್ಷಗಳ ಕಾಲ ಆಡಿದ್ದರು. ಈ ವೇಳೆ ಹಲವು ಬಾರಿ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟಿದ್ದರು. 157 ಪಂದ್ಯಗಳಿಂದ ಒಟ್ಟು 4522 ರನ್‌ಗಳನ್ನು ಕಲೆಹಾಕಿದ್ದರು. ಅಷ್ಟೇ ಅಲ್ಲದೆ ಆರ್​ಸಿಬಿ ಪರ ಅತೀ ಹೆಚ್ಚು ರನ್ ಬಾರಿಸಿದ ವಿದೇಶಿ ಬ್ಯಾಟರ್ ಎಂಬ ದಾಖಲೆಯನ್ನೂ ಕೂಡ ಬರೆದಿದ್ದಾರೆ. ಇದಾಗ್ಯೂ ಆರ್​ಸಿಬಿ ತಂಡಕ್ಕೆ ಚೊಚ್ಚಲ ಟ್ರೋಫಿ ಗೆಲ್ಲಿಸಿ ಕೊಡಲು ಎಬಿ ಡಿವಿಲಿಯರ್ಸ್​ಗೂ ಸಾಧ್ಯವಾಗಲಿಲ್ಲ ಎಂಬುದು ನೋವಿನ ಸಂಗತಿ.

5 / 5
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ

ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ

ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್

ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್